ಪುತ್ತೂರು : ಭಾರೀ ಮಳೆಗೆ ಎಪಿಎಂಸಿ ರಸ್ತೆ ನದಿಯಂತಾಗಿದ್ದು, ಆದರ್ಶ ಆಸ್ಪತ್ರೆಯ ಮೆಟ್ಟಿಲುವರೆಗೆ ನೀರು ತಲುಪಿದೆ. ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಮುಂಭಾಗ ಹಾಗೂ ಬ್ರಿಡ್ಜ್ ಸಮೀಪ ರಸ್ತೆಯಲ್ಲಿ ನೀರು ತುಂಬಿದ್ದು, ರಸ್ತೆಯೋ ಅಥವಾ...
ಪುತ್ತೂರು : ಮಾಣಿ-ಮೈಸೂರು ಹೆದ್ದಾರಿಯ ಶೇಖಮಲೆ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದೆ.ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದೆ. ಗುಡ್ಡ ಕುಸಿತದಿಂದಾಗಿ 4 ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ...
ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಸರ್ಕಾರದಿಂದ ಅಧಿಕೃತ ಅನುಮತಿ ನೀಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪಾದಯಾತ್ರೆಗೆ ನಾವು ಅಧಿಕೃತ ಅನುಮತಿ ನೀಡಲು...
ವಯನಾಡ್: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಹಲವಾರು ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಮುಂಜಾನೆ ಭಾರಿ ಭೂಕುಸಿತ ಸಂಭವಿಸಿದ್ದು, ಅನೇಕ ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ.ವರದಿಗಳ ಪ್ರಕಾರ, ನೂರಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ...
ಪುತ್ತೂರು, ಜುಲೈ 29, 2024 ಯುವಕರ ತಂಡವೊಂದು ತಲವಾರು ಹಿಡಿದು ಬೀದಿ ಕಾಳಗ ನಡೆಸಿದ ಘಟನೆ ನೆಟ್ಟಣಿಗೆ ಮುಡ್ನೂರು ಗ್ರಾಮದ ಪಂಚೋಡಿ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದ್ದು, ಆರೋಪಿಗಳ ಪೈಕಿ ಇಬ್ಬರನ್ನು ಪುತ್ತೂರು ಪೊಲೀಸರು ವಶಕ್ಕೆ...
ಪುತ್ತೂರು: ಭಾರತೀಯ ಸಂವಿಧಾನ ಪೀಠಿಕೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಎಲ್ಲಾ ಸರಕಾರಿ ಕಛೇರಿ, ಅರೆ ಸರಕಾರಿ ಕಛೇರಿ, ಶಾಲೆ, ಕಾಲೇಜು, ನ್ಯಾಯಾಲಯ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳಲ್ಲಿ ಅಳವಡಿಸಲು ಕ್ರಮ ಕೈಗೊಳ್ಳುವಂತೆ ವಿಧಾನಸಭಾಧ್ಯಕ್ಷ ಯು.ಟಿ ಖಾದರ್...
ಈಶ್ವಮಂಗಲ : ಪಂಚೋಡಿಯಲ್ಲಿ ಜು.28ರಂದು ರಾತ್ರಿ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ ಪೊಲೀಸರು ಮನೆಯಲ್ಲಿದ್ದ ಯುವಕನಿಗೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈಶ್ವರಮಂಗಲ ಪಂಚೋಡಿ ನಿವಾಸಿ, ಪುತ್ತೂರು ಕಂಪೆನಿಯೊಂದರಲ್ಲಿ ಎಸಿ ಟೆಕ್ನಿಷಿಯನ್ ಆಗಿರುವ ಭ್ರಮೀಷ್ ಪುತ್ತೂರು ಸರಕಾರಿ...
ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್ ಎಸ್ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರನೇ ಬಾರಿಗೆ ಬಾಗಿನ ಅರ್ಪಿಸಿದರು. ಮಧ್ಯಾಹ್ನ 12.20ಕ್ಕೆ ಜಲಾಶಯದ ಕಾವೇರಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಉಪಮುಖ್ಯಮಂತ್ರಿ ಡಿ.ಕೆ...
ಪುತ್ತೂರು: ಇಂದು ಶಾಸಕರ ಕಚೇರಿಗೆ ಬಂದವರ ಬಾಯಿ ಸಿಹಿಯಾಗಿದೆ ಇದಕ್ಕೆ ಕಾರಣ ಶಾಸಕರು ತನ್ನ ಕಚೇರಿಗೆ ಬಂದ ಎಲ್ಲರಿಗೂ ಸಿಹಿ ಚಿಕ್ಕಿ ( ಕಟ್ಲೀಸ್) ನೀಡಿದ್ದಾರೆ. ಬೆಳಿಗ್ಗೆಯಿಂದಲೇ ಶಾಸಕರನ್ನು ಕಾಣಲು ಕಚೇರಿಗೆ ಬಂದು ಕಾಯುತ್ತಿದ್ದ...
ಕಲ್ಲಡ್ಕ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಂಠಿಕ ಕಿರಿಯ ಶಾಲೆಯ ಶಿಥಿಲಾವಸ್ಥೆಯ 3 ಕೊಠಡಿಗಳನ್ನು ಭಾನುವಾರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಲ್ಲಡ್ಕ ವಲಯದ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನದ ಮೂಲಕ ತೆರವು ಮಾಡಿದೆ. ...