ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ಮುಂಡೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಸಹಕಾರದೊಂದಿಗೆ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಶ್ರೀ ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ...
ಹಲವು ವರ್ಷಗಳಿಂದ ಮದ್ಯ ವ್ಯಾಪಾರಿಗಳ ಬೇಡಿಕೆಗಳಿಗೆ ಸರ್ಕಾರದ ಕಡೆಯಿಂದ ಯಾವುದೇ ಸ್ಫಂದನೆ ಸಿಕ್ಕಿಲ್ಲ, ಇದರಿಂದ ಬಹಳಷ್ಟು ತೊಂದರೆಗೆ ಒಳಗಾಗಿರುವ ಹಿನ್ನೆಲೆ ಅಬಕಾರಿ ಇಲಾಖೆಯಲ್ಲಿ ಮಿತಿ ಮೀರಿದ ಭ್ರಷ್ಟಚಾರ ಖಂಡಿಸಿ ಹೋರಾಟ ನಡೆಸಲು ಮದ್ಯದಂಗಡಿ ಮಾಲಿಕರು ಮುಂದಾಗಿದ್ದಾರೆ....
ಬಂಟ್ವಾಳ: ವಿಟ್ಲ ಠಾಣಾ ವ್ಯಾಪ್ತಿಯ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ, ಅಕ್ರಮ ದಂಧೆಗಳ ಅಡ್ಡೆಯಾಗುತ್ತಿದೆ. ಕೊಳ್ನಾಡು ಗ್ರಾಮದ ಸಾಲೆತ್ತೂರು-ಕುಡ್ತಮುಗೇರು ಮೂಲಕ ಕನ್ಯಾನ ತಲುಪುವ ಕಾಂಕ್ರೀಟ್ ರಸ್ತೆ ಕಳೆಂಜಿಮಲೆ ರಕ್ಷಿತಾರಣ್ಯ ಮೂಲಕ ಹಾದು ಹೋಗುತ್ತಿದೆ. ಆದರೆ ದಿನವಿಡೀ...
ದೆಹಲಿಯ ಕಚೇರಿಯಲ್ಲಿ ನಿತಿನ್ ಗಡ್ಕರಿ ಅವರೊಂದಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಭೆ ನಡೆಸಿ, ಮೈಸೂರಿನ ಬೆಳವಣಿಗೆಗೆ ಪ್ರಮುಖ ಮೂಲಸೌಕರ್ಯ ಯೋಜನೆಗಳ ಕುರಿತು ಕೆಲಕಾಲ ಚರ್ಚೆ ನಡೆಸಿದರು. ಸಭೆಯಲ್ಲಿ ಮುಖ್ಯವಾಗಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್-ವೇ...
ಬಂಟ್ವಾಳ: ಹಲವು ಸಮಯಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಹಾಸಿಗೆ ಹಿಡಿದಿದ್ದ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕುಚ್ಚಿಗುಡ್ಡೆ ನಿವಾಸಿ ಬಾಗಿ ಅವರು ಇತ್ತೀಚೆಗೆ ನಿಧನರಾಗಿದ್ದು ಅವರ ಕುಟುಂಬ ಬಂಧುಗಳಿಲ್ಲದ ಕಾರಣ ಯುವ ಎಂಜಿನಿಯರ್, ಬಂಟ್ವಾಳ ತಾಲೂಕು ಸಿವಿಲ್...
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನೀಟ್-ಯುಜಿ 2024ರ ಅಂತಿಮ ಫಲಿತಾಂಶವನ್ನು ಎರಡು ದಿನಗಳಲ್ಲಿ ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ತಿಳಿಸಿದ್ದಾರೆ. ಹಾಗೆಯೇ ಇಂದಿನಿಂದ (ಜುಲೈ 23) ಸುಪ್ರೀಂ ಕೋರ್ಟ್ನ...
ವಿಶ್ವ ಚೆಸ್ ದಿನದ ಅಂಗವಾಗಿ ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿಯು ಅತ್ಯಂತ ಯಶಸ್ವಿಯಾಗಿ ನಡೆಯಿತು. ಪಂದ್ಯಾಕೂಟದ ಎಲ್ಲಾ ಸುತ್ತಿನಲ್ಲಿ ಜಯ ದಾಖಲಿಸುವ ಮೂಲಕ ಶಾಸಕರಾದ ಅಜಯ್ ಸಿಂಗ್...
ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಟ್ಯಾಂಕರ್ ಮತ್ತು ತ್ರಿವೀಲ್ಹರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ...
ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ...
ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಆರ್ದ್ರ ಹವಾಮಾನವು ಮುಂದುವರೆಯುವ ಸಾದ್ಯತೆಯಿದ್ದು, ಜುಲೈ 27ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮತ್ತು ಅತಿ ಭಾರಿ ಮಳೆ, ನಂತರ ಮಳೆ...