ಎಸ್ ಎಲ್ ವಿ ಕಲರ್ಸ್ ನಿರ್ಮಾಣದಲ್ಲಿ ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್ ಅಭಿನಯದ “ಅಪರಾಧಿ ನಾನಲ್ಲ” ಕನ್ನಡ ಸಿನಿಮಾ ಜುಲೈ 3 ಕ್ಕೆ ಅದ್ದೂರಿಯಾಗಿ ರಾಜ್ಯಾದ್ಯಂತ ಬಿಡುಗಡೆ ಕಾಣಲಿದೆ. ಯಶಂತ್ ಕಲ್ಲಡ್ಕ ನಿರ್ದೇಶನದ ಅಪರಾಧಿ...
ಮಂಗಳೂರು : ಬೀದಿಬದಿ ವ್ಯಾಪಾರಿಗಳ ವ್ಯಾಪಕ ವಿರೋಧದ ನಡುವೆ ನಗರದ ಮೈದಾನ ರಸ್ತೆ, ಲೇಡಿ ಘೋಷನ್ ಆಸ್ಪತ್ರೆ ರಸ್ತೆ, ಪುರಭವನದ ಬಳಿ ವ್ಯಾಪಾರ ಮಾಡುವ ಬೀದಿ ವ್ಯಾಪಾರಿಗಳನ್ನು ನಗರಪಾಲಿಕೆ ಆಯುಕ್ತರಾದ ರವಿಚಂದ್ರ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ...
ರಾಜ್ಯದಲ್ಲಿ ಮುಂಗಾರು ಮಾರುತಗಳು ಮತ್ತಷ್ಟು ಚುರುಕುಗೊಂಡಿದ್ದು, ವರುಣನ ಅಬ್ಬರ ಜೋರಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಲಭ್ಯವಾಗಿದ್ದು, ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಜುಲೈ 2ರವರೆಗೆ ‘ಆರೆಂಜ್...
ಪುತ್ತೂರು:* ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಭಾರತ ಸರ್ಕಾರದ ಉಪ ರಾಷ್ಟ್ರಪತಿಗಳಿಂದ ಹಾಗೂ ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ಪೂಜನೀಯ ಮಠಾಧಿಪತಿಗಳು ಗೌರವಾನ್ವಿತ ವಿವಿಧ ಮಂತ್ರಿ ಮಾನ್ಯರಿಂದ ಪ್ರತಿಷ್ಠಿತ “ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ”ಯನ್ನು ಸ್ವೀಕರಿಸಿ ಪುತ್ತೂರಿಗೆ...
ರಾಯಚೂರು: ಜಮೀನಿನ ಖಾತಾ ಉತಾರ ನೀಡಲು ವ್ಯಕ್ತಿಯೊಬ್ಬರಿಂದ 1.5 ಲಕ್ಷ ಲಂಚ ಪಡೆದಿದ್ದ ಬಿಜನಗೇರಾ ಗ್ರಾಮದ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೇಔಟ್ ನಿರ್ಮಾಣಕ್ಕಾಗಿ ಎರಡು ಎಕರೆ ಜಮೀನಿನ ಖಾತಾ ಉತಾರಕ್ಕಾಗಿ ಬಿಜನಗೇರಾದ...
ಮಂಗಳೂರು (ಜೂ.29): ಚಿನ್ನದ ಬೆಲೆ ಹೆಚ್ಚುತ್ತಿರುವಾಗಲೇ ಜನರು ಚಿನ್ನ ಹಾಕಿಕೊಂಡು ಓಡಾಡೋದು ಕಷ್ಟ ಕಷ್ಟ ಆಗುತ್ತಿದೆ. ಇದರ ನಡುವೆ ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯನ್ನೇ ದರೋಡೆ ಮಾಡಿರೋ ಘಟನೆ ನಡೆದಿದೆ. ಸುರತ್ಕಲ್ ಬಳಿಯ ಬೈಕಂಪಾಡಿ ಹೆದ್ದಾರಿಯಲ್ಲಿ...
ಕಾವು, ಜೂನ್ 29: ಕಾವು ಪಂಚವಟಿ ನಗರದ ರಿಕ್ಷಾ ಚಾಲಕರು ಸ್ನೇಹ ಸಂಗಮ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ಮಾನ್ಯ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಭೇಟಿ ಮಾಡಿ, ಕಾವು ಪಂಚವಟಿ ನಗರದಲ್ಲಿ ರಿಕ್ಷಾ...
ಭಾನುವಾರ ಬೆಳಿಗ್ಗೆ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತಿ ಮತ್ತು ಸೇವೆಯ ವಿಶಿಷ್ಟ ಸಂಗಮ ಕಂಡುಬಂದಿತು. ರಿಲಯನ್ಸ್ ಇಂಡಸ್ಟ್ರೀಸ್ ಕಾರ್ಯನಿರ್ವಾಹಕ ನಿರ್ದೇಶಕ ಅನಂತ್ ಅಂಬಾನಿ ತಿಮ್ಮಪ್ಪನ ದರ್ಶನ ಪಡೆದು ದೇವಾಲಯ ಆಡಳಿತಕ್ಕಾಗಿ ಮಹತ್ವದ ಘೋಷಣೆ...
ಪ್ರಗತಿಪರ ಕೃಷಿಕರು ಹಾಗೂ ಹೋಟೆಲ್ ಸಂದೀಪ್ ಸಾಲೆತ್ತೂರು ಇದರ ಮಾಲಕರಾದ ಪುಡಿಕೆತ್ತೂರು ಶ್ರೀ ವೆಂಕಪ್ಪ ಪೂಜಾರಿಯವರು ನಿನ್ನೆ ರಾತ್ರಿ ಹೃದಯಘಾತದಿಂದ ನಿಧನರಾದರು.
ಬೆಳ್ಳಿಪಾಡಿ ಗ್ರಾಮದ ಜೇಡರಪಾಲು, ಎಣ್ಣೆತೋಡಿ ಹಾಗೂ ಸುರುಳಿಮಜಲು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಂತೆ ಸ್ಥಳೀಯರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದರು. ಮನವಿಯನ್ನು ಸ್ವೀಕರಿಸಿದ...