ಬೆಳ್ತಂಗಡಿ, ಮಾ.31 : ಬೈಕ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಯಕ್ಷಗಾನ ಭಾಗವತರೋರ್ವರು ಮೃತಪಟ್ಟ ಘಟನೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ ತಿರುವು ರಸ್ತೆಯಲ್ಲಿ ಇಂದು ಮುಂಜಾನೆ ನಡೆದಿದೆ. ಸತೀಶ್ ಆಚಾರ್ಯ ವೇಣೂರು ಅಂಡಿಂಜೆ (40)...
ಮಂಗಳೂರು, :ಕರ್ನಾಟಕ ಸರ್ಕಾರವು 2024 ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ ಭಾಜನರಾದ 197 ಪೊಲೀಸ್ ಅಧಿಕಾರಿಗಳನ್ನು ಘೋಷಿಸಿದ್ದು, ಅವರ ಅಸಾಧಾರಣ ಸೇವೆಗಾಗಿ ಅವರನ್ನು ಗುರುತಿಸಿದೆ. ಪ್ರಶಸ್ತಿ ಪುರಸ್ಕೃತರಲ್ಲಿ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು...
ಗುಜರಾತ್ ಗಲಭೆ ಕುರಿತು ಉಲ್ಲೇಖಿಸಿ ಹಿಂದೂ ಧರ್ಮದ ಅವಹೇಳನ ಮಾಡಲಾಗಿದೆ ಎಂದು ಸಂಘ ಪರಿವಾರ ಆರೋಪಿಸಿದ ಬಳಿಕ ಮೋಹನ್ಲಾಲ್ ಅಭಿನಯದ ‘ಎಲ್2 ಎಂಪುರಾನ್’ ಚಿತ್ರ ವಿವಾದಕ್ಕೀಡಾಗಿದೆ. ಸಂಘ ಪರಿವಾರ ಆಕ್ಷೇಪ ವ್ಯಕ್ತಪಡಿಸಿದ ಚಿತ್ರದ ಸುಮಾರು 17...
ಪ್ರವಾಹ, ಭೂಕಕುಸಿತಗಳಂತ ನೈಸರ್ಗಿಕ ವಿಕೋಪಗಳನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಹೊಂದಿ ರಬೇಕೆಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಕೃಷ್ಣ ಡಿ ಹೇಳಿದರು. ಇವರು ಇತ್ತೀಚಿಗೆ...
ಮಂಗಳೂರು: ಶವ್ವಾಲ್ನ ಪ್ರಥಮ ಚಂದ್ರದರ್ಶನ ರವಿವಾರ ಮುಸ್ಸಂಜೆ ಆಗಿರುವುದರಿಂದ ಕರಾವಳಿಯಲ್ಲಿ ಸೋಮವಾರ ಈದುಲ್ ಫಿತ್ರ್ ಆಚರಿಸಲು ದ.ಕ. ಉಡುಪಿ, ಉಳ್ಳಾಲ ಖಾಝಿಗಳು ಘೋಷಿಸಿದ್ದಾರೆ.
ಬಿಜೆಪಿಯಲ್ಲಿ ಒಂದು ಕುರ್ಚಿ ಸಿಗಬೇಕಾದರೂ ಅವರು ರೌಡಿ ಶೀಟರ್ ಆಗಿರಬೇಕೆಂಬ ವಾತಾವರಣ ಇದೆ. ವಸ್ತುಸ್ಥಿತಿ ಹೀಗಿರುವಾಗ, ಶಾಸಕ ಡಿ.ವೇದವ್ಯಾಸ ಕಾಮತ್ ಅವರು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರೌಡಿಶೀಟರ್ ನೇಮಕ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ....
ಪುತ್ತೂರು : ಪುತ್ತೂರು ಸೆಂಟ್ಯಾರ್ ಬಳಿ ಸುಳ್ಯ ಮೂಲದ ಯುವಕರು ಚಲಾಯಿಸುತ್ತಿದ್ದ ಕ್ರೆಟಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಘಟನೆ ವರದಿಯಾಗಿದೆ. ಘಟನೆ ಸಂದರ್ಭದಲ್ಲಿ ಸುಳ್ಯ ಮೂಲದ ಐದು ಯುವಕರು ಕಾರಿನಲ್ಲಿ ಇದ್ದು...
ಪುತ್ತೂರು: ಇಲ್ಲಿನ ಮಹಾಲಿಂಗೇಶ್ವರ ದೇವಳದ ಅತಿಕ್ರಮಿತ ಜಾಗವನ್ನು ದೇವಳದ ಸುಪರ್ದಿಗೆ ಪಡೆದುಕೊಳ್ಳಲಾಗುವುದು. ದೇವಳದ ಹೆಸರಲ್ಲಿರುವ ಸುಮಾರು 16.5 ಎಕರೆ ಜಾಗ ಬೇರೆಯವರ ಸ್ವಾಧೀನದಲ್ಲಿದೆ ಎಂದು ಶಾಸಕ ಅಶೋಕ್ಕಮಾರ್ ರೈ ಹೇಳಿದರು. ದೇವಳದ ಹಿಂಬದಿಯ ದ್ವಾರದ ಬಳಿಯ...
ಪುತ್ತೂರು: ಒಂದು ವರ್ಷದ ಮೊದಲು ಪುತ್ತೂರಿನ ಬೊಳ್ವಾರಿನಲ್ಲಿ ಆರಂಭಗೊಂಡ ಫೀನಿಕ್ಸ್ ಕ್ಲಿನಿಕ್ ಇದರ ಎರಡನೇ ಶಾಖೆಯು ಕೋಡಿಂಬಾಡಿ ಶಿವ ಕಾಂಪ್ಲೆಕ್ಸ್ ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟನೆಗೊಳ್ಳಲಿದೆ. ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಎರಡು ಗಂಟೆ ಅವಧಿಗೆ ವೈದ್ಯರು...
ಪುತ್ತೂರು :ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ, ಪುತ್ತೂರು, ದ. ಕ. ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂ|ರದ ಮೇಷ ಮಾಸ ೧೬ ಸಲುವ ದಿನಾಂಕ 29-04-2025ನೇ ಮಂಗಳವಾರ ಬೆಳಿಗ್ಗೆ ಗಂಟೆ 9.00ರಿಂದ ಶ್ರೀ ಕ್ಷೇತ್ರದಲ್ಲಿ...