ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ಪುತ್ತೂರು ವತಿಯಿಂದ ನೀಟ್ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ & ಮರುಪರೀಕ್ಷೆಗೆ ಆಗ್ರಹಿಸಿ NSUI ಅಧ್ಯಕ್ಷರಾದ ಎಡ್ವರ್ಡ್ ಪುತ್ತೂರು ರವರ ನೇತೃತ್ವದಲ್ಲಿ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಕಾರ್ಯಕರ್ತರು ವಿಶೇಷ ಕಾರ್ಯಕ್ರಮ ಇಂದು ಬೆಂಗಳೂರು ಕೆಪಿಸಿಸಿ ಭಾರತ್ ಜೋಡೋ ಆಡಿಟೋರಿಯಂ ನಲ್ಲಿ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ...
ಪುತ್ತೂರು: ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಪ್ರಯಾಣಿಕರು ಕುಳಿತು ಕೊಳ್ಳುವ ಸ್ಥಳದಲ್ಲಿ ಶಿವಲಿಂಗವೊಂದು ಪತ್ತೆಯಾಗಿದೆ. ಹಿಂದೂ ಧಾರ್ಮಿಕತೆ ಸಂಬಂಧಿಸಿದ ಶಿವಲಿಂಗ ಕಪ್ಪು ಮತ್ತು ಚಿನ್ನದ ಬಣ್ಣ ಹೋಲುವ ಲೇಪನವನ್ನು ಆವರಿಸಿದೆ....
ಮಂಗಳೂರು : ದುಬೈನಲ್ಲಿ ಕೆಲಸ ಅಂತ ಸುಳ್ಳು ಹೇಳಿ ಮಂಗಳೂರಿನಲ್ಲಿ ಕಳ್ಳತನದ ದಂಧೆಯಲ್ಲಿ ತೊಡಗಿ ಹಣ ಮಾಡುತ್ತಿದ್ದ ಕಳ್ಳರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಕೊಣಾಜೆಯಲ್ಲಿ ಇತ್ತೀಚೆಗೆ ನಡೆದಿದ್ದ ಕೆಲವಾರು ಕಳ್ಳತನದ ಪ್ರಕರಣಗಳನ್ನು ಭೇದಿಸಿರುವ ಕೊಣಾಜೆ...
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕಠಿಣ ಪೈಪೋಟಿ ನೀಡಿದ ಇಂಡಿಯಾ ಮೈತ್ರಿಕೂಟ ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಮೇಲುಗೈ ಸಾಧಿಸಿದೆ. ಇಂಡಿಯಾ 10 ಸ್ಥಾನಗಳನ್ನು ಗೆದ್ದರೆ, ಭಾರತೀಯ ಜನತಾ ಪಾರ್ಟಿ ಕೇವಲ...
ಕೊಯಿಲ ಪಶುವೈದ್ಯಕೀಯ ಕಾಲೇಜಿಗೆ ರೂ.140ಕೋಟಿ ಅನುದಾನ -ಅಶೋಕ್ ಕುಮಾರ್ ರೈ ಪುತ್ತೂರು: ಕೊಯಿಲದಲ್ಲಿರುವ ಪಶುವೈದ್ಯಕೀಯ ಕಾಲೇಜಿಗೆ ರೂ.140ಕೋಟಿ ಅನುದಾನ ಮಂಜೂರಾಗಿದೆ. ಇದರ ಟೆಂಡರ್ ಪ್ರಕ್ರಿಯೆಗಳು ನಡೆಯುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಶಾಸಕರ...
ಪುತ್ತೂರು: ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿಯಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿದ್ದ ಶ್ರೀ ಸುಂದರ ಗೌಡ ಅವರು ಪಧೋನ್ನತಿ ಹೊಂದಿ ರಾಮನಗರ ಜಿಲ್ಲೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ತೆರಳುತ್ತಿರುವ ಈ ಸಂದರ್ಭದಲ್ಲಿ ಪುತ್ತೂರು ಬನ್ನೂರು...
ಪುತ್ತೂರು ಜುಲೈ 13: ಕರಾವಳಿಯಲ್ಲಿ ಮತ್ತೆ ಮಳೆ ಆರಂಭವಾಗಿದೆ. ನಿನ್ನೆಯಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ನಡುವೆ ಮಳೆಯಿಂದಾಗಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮೆಲೆ ಬೃಹತ್ ಮರವೊಂದು ಉರುಳಿ ಬಿದ್ದ ಘಟನೆ ನಡೆದಿದೆ. ಮಾಣಿ-ಮೈಸೂರು...
ಶಾಲೆಗಳು ಊರಿಗೆ ದೇಗುಲವಿದ್ದಂತೆ: ಶಾಸಕ ಅಶೋಕ್ ರೈ ಪುತ್ತೂರು: ಊರಿನ ಶಾಲೆಗಳು ಊರಿನದೇಗುಲ ಇದ್ದಂತೆ ಅವುಗಳಮೇಲೆ ಗ್ರಾಮಸ್ಥರಿಗೆ ಪ್ರೀತಿ ಇರಬೇಕು, ಎಲ್ಲರೂ ಒಟ್ಡಾಗಿ ಶಾಲೆಯ ಬಗ್ಗೆ ಒಲವು ತೋರಸಿದ್ದಲ್ಲಿ ಶಾಲೆಗಳು ಬೆಳಗುತ್ತದೆ ಎಂದುಶಾಸಕ ಅಶೋಕ್ ರೈ...
ಪುತ್ತೂರು.ಜುಲೈ: 13. ಪುತ್ತೂರಿನ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಪುತ್ತೂರುರಿನ ಹೃದಯ ಭಾಗವಾದ ದರ್ಬೆಯ ಶ್ರೀ ಮಹಾಲಿಂಗೇಶ್ವರ ಟವರ್ ನಲ್ಲಿ ಉಷಾ ಮೆಡಿಕಲ್ ನ ಹತ್ತಿರ ಪ್ರಾರಂಭವಾಗುವ ಹೋಟೆಲ್ ‘ಕರಿ ಶಾಪ್’ನ ಉದ್ಘಾಟನೆಯು15/07/24 ಸೋಮವಾರ ಬೆಳಿಗ್ಗೆ 11...