ಬೆಂಗಳೂರು: ರಾಜ್ಯ ಸರಕಾರವು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಆನಂದ್ ಸೇರಿದಂತೆ 13 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ. ರಾಜ್ಯ ರೇಶ್ಮೆ ಕೈಗಾರಿಕೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿ...
ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸಿಬಿಎಸ್ಇ ಮಾದರಿ ಅಳವಡಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಸ್ತಾಪನೆ ಸಲ್ಲಿಸಿದ್ದು, ಇನ್ಮುಂದೆ ವಿದ್ಯಾರ್ಥಿಗಳು ಕನಿಷ್ಠ 33 ಅಂಕ ಪಡೆದವರನ್ನೂ ತೇರ್ಗಡೆ ಮಾಡಲಾಗುತ್ತದೆ. ಹೌದು, ರಾಜ್ಯ ಪಠ್ಯಕ್ರಮ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿಯವರು ಜುಲೈ 08 ರಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಭೇಟಿಯ ಸಂದರ್ಭದಲ್ಲಿ, ಅವರು ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ...
ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಮಂಡೆಗುಂಡಿ, ಬೇರಿಕೆ, ಕಂಚಿನಡ್ಕ, ಪಿಲತ್ತಿಂಜ ಮೊದಲಾದ ಭಾಗಗಳಲ್ಲಿ ನಿರಂತರವಾಗಿ ಕೃಷಿಗೆ ತೋಟಗಳಿಗೆ ಆನೆ ದಾಳಿ ನಡೆಯುತ್ತಿದ್ದು, ಇದರಿಂದಾಗಿ ಅಡಿಕೆ, ಬಾಳೆ ಹಾಗೂ ತೆಂಗು ತೋಟಗಳು ಭಾರೀ ಪ್ರಮಾಣದಲ್ಲಿ ಹಾನಿಗೊಳ್ಳುತ್ತಿದ್ದು, ಕೃಷಿಕರಲ್ಲಿ ಭಯಭೀತಿಯ...
ಮಂಗಳೂರು: ಪುಟಾಣಿ ಮಕ್ಕಳಿಂದ ಹಿಡಿದು ಹಿರಿಯ ವಯಸ್ಕರರಿಗೂ ಮೊಬೈಲ್ ಅಂದರೆ ಅಚ್ಚು ಮೆಚ್ಚು. ಒಂದು ರೀತಿ ಬಾಳ ಸಂಗಾತಿ ರೀತಿ. ಕೆಲವರಿಗೆ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯೋದಕ್ಕೆ ಸಾಧ್ಯವಿಲ್ಲ. ಒಂದರ್ಥದಲ್ಲಿ ಮೊಬೈಲ್ ಬಳಸುವುದು ಒಂದು...
ಪುತ್ತೂರು:ಲಿಟ್ಲ್ ಫ್ಲವರ್ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪದಗ್ರಹಣ ಕಾರ್ಯಕ್ರಮವು ಶಾಲಾ ಸಂಚಾಲಕಿ ವಂದನೀಯ ಭಗಿನಿ ಪ್ರಶಾಂತಿ ಬಿ ಎಸ್ ಅಧ್ಯಕ್ಷ ತೆಯಲ್ಲಿ ನೆರವೇರಿತು. ಅಕ್ಕರೆ ನ್ಯೂಸ್ ಪುತ್ತೂರು ಇದರ ಸಂಸ್ಥಾಪಕರು, ಕೋಡಿಂಬಾಡಿ ಗ್ರಾಮ ಪಂಚಾಯತ್...
ಮಂಗಳೂರು, ಜು. 08. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಜುಲೈ 9 ರಂದು ಮಧ್ಯಾಹ್ನ 12 ಗಂಟೆಗೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರ ಘನ ಉಪಸ್ಥಿತಿಯಲ್ಲಿ, ಗೃಹ ಸಚಿವ ಡಾ.ಜಿ.ಪರಮೇಶ್ವರ...
ಕರ್ನಾಟಕ ಸರ್ಕಾರದ ಗೃಹ ಸಚಿವ ಜಿ. ಪರಮೇಶ್ವರ ಇಂದು ಸಂಜೆ ಗಂಟೆ 7:30 ಕ್ಕೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿಲಿರುವುದಾಗಿ ತಿಳಿದು ಬಂದಿದೆ. ಇಂದು ಇಂದು ಅಲ್ಲೇ ನಿಂತು ನಾಳೆ ಬೆಳಗ್ಗೆ ಆಶ್ಲೇಷ ಪೂಜೆಯಲ್ಲಿ...
ಹೊಳೆಹೊನ್ನೂರು(ಶಿವಮೊಗ್ಗ): ದೆವ್ವ ಬಿಡಿಸುವ ನೆಪದಲ್ಲಿ ನಡೆದ ಪೂಜೆ ವೇಳೆ ಹೊಸ ಜಂಬರಘಟ್ಟೆ ಗ್ರಾಮದ ಗೀತಮ್ಮ (45) ಎಂಬವರು ಮೃತಪಟ್ಟ ಘಟನೆ ಸಮೀಪದ ಜಂಬರಗಟ್ಟೆಯಲ್ಲಿ ಸಂಭವಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ರವಿವಾರ ರಾತ್ರಿ ಗೀತಮ್ಮನನ್ನು ಆಶಾ ಎಂಬವರ ಬಳಿಗೆ ಕರೆದುಕೊಂಡು...
ಪುತ್ತೂರು :ಪುತ್ತೂರು- ಉಪ್ಪಿನಂಗಡಿ ರಸ್ತೆಯ ಇಕ್ಕೆಲಗಳಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಶಾಸಕ ಅಶೋಕ್ ರೈ ಚಾಲನೆ ನೀಡಿದರು. ಬೊಳುವಾರಿನಿಂದ ಉಪ್ಪಿನಂಗಡಿ ತನಕ ಸುಮಾರು 1000 ಗಿಡ ನೆಡುವ ಯೋಜನೆ ಇದಾಗಿದೆ.