ಉಡುಪಿ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಬಳಿ ಮಂಗಳೂರಿನಿಂದ ಗಜೇಂದ್ರಘಡಕ್ಕೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಸ್ ಚಲಿಸುತ್ತಿದ್ದ ವೇಳೆ ಎಂಜಿನ್ ಭಾಗದಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡು...
ಪುತ್ತೂರು: ಕಳೆದ ಹಲವು ವರ್ಷಗಳ ಹಿಂದೆ ತಾವು ಮನೆ ಕಟ್ಟಿಕೊಂಡಿರುವ ಜಾಹದ ಅಡಿಸ್ಥಳಕ್ಕೆ ಸಲ್ಲಿಸಿದ ಅರ್ಜಿಯನ್ನು ಮಾನ್ಯ ಮಾಡಲೇಬೇಕು, ಅವರನ್ನು ಸತಾಯಿಸಬಾರದು, ತಿಳುವಳಿಕೆ ಕೊರತೆ ಇರುವ ಕೆಲವು ಗ್ರಾಮೀಣ ಭಾಗದ ಜನರು ಹಲವು ದೂರುಗಳನ್ನು ನೀಡಿದ್ದಾರೆ,ಮುಂದಕ್ಕೆ...
ಮಂಗಳೂರು:ಮನರೇಗಾ ಸ್ವರೂಪ ಬದಲಾವಣೆಗೊಳಿಸಿ ಜನಸಾಮಾನ್ಯರಿಗೆ ಅನ್ಯಾಯ ಎಸಗಿದ ಹಾಗೂ ಮಹಾತ್ಮ ಗಾಂಧೀಜಿ ಹೆಸರು ಬದಲಿಸಿದ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಫೆ. 9ರಿಂದ 12ರ ವರೆಗೆ ದ.ಕ. ಜಿಲ್ಲೆಯಾದ್ಯಂತ ಪಾದಯಾತ್ರೆ...
ಪುತ್ತೂರು: ಗಾಂಜಾ ಪೂರೈಕೆ ಮಾಡುತ್ತಿದ್ದ ಒರಿಸ್ಸಾದ ವ್ಯಕ್ತಿ ಸೇರಿದಂತೆ ಮೂವರು ಆರೋಪಿಗಳ ಬಂಧನ ಮೂರು ವಾರಗಳ ಹಿಂದೆ ರೂ.53,03,000 ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ...
ಪುತ್ತೂರು: ಪುತ್ತೂರಿನ ಇತಿಹಾಸ ದಲ್ಲೇ ಅದ್ದೂರಿ ಸಾರಿಗಳ ಮಳಿಗೆ ತಮನ್ವಿ,ಸಿಲ್ಕ್ಸ್, ಇದೀಗ ಶಾಸಕರಾದ ಅಶೋಕ್ ಕುಮಾರ್ ರೈ ಯಾವರು ಅಮ್ಮನ. ಹುಟ್ಟುಹಬ್ಬಕ್ಕೆ. ತಮನ್ವಿಸಿಲ್ಕ್ಸ್ ನಲ್ಲಿ ಸಾರಿ ಖರೀದಿ ಮಾಡುವ ಮುಖಾಂತರ ಗಮನ ಸೆಳೆದರು. ಮದುವೆ ಸೀರೆಗಳ...
ಅಭಿವೃದ್ಧಿಯಲ್ಲಿ ಮುಂಡೂರು ಗ್ರಾಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ-ಅಶೋಕ್ ರೈ ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್ನ ನೂತನ ಸೇವಾ ಕೇಂದ್ರ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಫೆ.5ರಂದು ಮುಂಡೂರು ಗ್ರಾಮದ ರೆನ್ಯದಲ್ಲಿ ನಡೆಯಿತು. ಭೂಮಿ ಪೂಜೆಯೊಂದಿಗೆ ಶಿಲಾನ್ಯಾಸ ಕಾರ್ಯಕ್ರಮ...
ಕರ್ನಾಟಕ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಸಂಘರ್ಷ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಪುತ್ರ ಯತೀಂದ್ರ, ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೇಳಿದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್...
ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ, ಎಂಟು...
ಪುತ್ತೂರು: ನಾಡು-ನುಡಿ ಹಾಗೂ ಸರಕಾರಿ ಕನ್ನಡ ಶಾಲೆಗಳ ಸಬಲೀಕರಣಕ್ಕಾಗಿ ರಾಜ್ಯಾದ್ಯಂತ ನಡೆಯುತ್ತಿರುವ `ಕನ್ನಡ ಶಾಲೆ ಉಳಿಸಿ ಬೆಳೆಸಿ’ ಅಭಿಯಾನದ ಕರ್ನಾಟಕ ರಾಜ್ಯ ಮಾಧ್ಯಮ ವಕ್ತಾರರಾಗಿ ಪುತ್ತೂರಿನ ಪತ್ರಕರ್ತ ಯೂಸುಫ್ ರೆಂಜಲಾಡಿಯವರನ್ನು ನೇಮಕಗೊಳಿಸಿದ್ದಾರೆ. ಪತ್ರಿಕೋಧ್ಯಮದ ಜೊತೆಗೆ ಸಾಮಾಜಿಕ...
ಪುತ್ತೂರು: 06.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನೂತನವಾಗಿ ನಿರ್ಮಿಸಲು ಯೋಜಿಸಿರುವ ಕಾಂಗ್ರೆಸ್ ಭವನಕ್ಕೆ ಶಾಸಕರಾದ ಅಶೋಕ್ ಕುಮಾರ್ ರೈ, ಕಾಂಗ್ರೆಸ್ ಹಿರಿಯ ಮುಖಂಡರಾದ ರಮಾನಾಥ್ ರೈ, ವಿನಯ್ ಕುಮಾರ್ ಸೊರಕೆ, ಇನಾಯತ್ ಅಲಿ, ಪದ್ಮರಾಜ್ ಸೇರಿದಂತೆ...