ಮಂಗಳೂರು: ದೇರಳಕಟ್ಟೆ ಜಂಕ್ಷನ್ನಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿ ದರೋಡೆಗೆ ಯತ್ನಿಸಿದ ಘಟನೆ ಮಾ. 29 ರಂದು ಶನಿವಾರ ತಡರಾತ್ರಿ ನಡೆದಿದೆ. ಆದ್ರೆ ಖದೀಮರು ಬೀಗ ಒಡೆಯುತ್ತಿರುವಾಗಲೇ ಫೈನಾನ್ಸ್ ಮಳಿಗೆಯ ಸೈರನ್ ಮೊಳಗಿದ್ದು ಸ್ಥಳಕ್ಕೆ ಧಾವಿಸಿದ ಕೊಣಾಜೆ...
ಏ.14 ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಪ್ರಯುಕ್ತ ಭಾರತದಾದ್ಯಂತ ಕೇಂದ್ರದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಭಾರತದಾದ್ಯಂತ ಕೈಗಾರಿಕಾ...
ಮಂಗಳೂರು:ನಿವೃತ್ತ ಸರಕಾರಿ ನೌಕರರು ಸರಕಾರದ ಮುಂದೆ ಭಿಕ್ಷೆ ಬೇಡುತ್ತಿಲ್ಲ, ಬದಲಾಗಿ ತಾವು ದುಡಿದ ಹಕ್ಕಿನ ಮೌಲ್ಯವನ್ನು ಕೇಳುತ್ತಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರುವ ಮೂಲಕ ನಿವೃತ್ತ ಸರಕಾರಿ ನೌಕರರಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ...
ಮ್ಯಾನ್ಮಾರ್ನಲ್ಲಿ ಶುಕ್ರವಾರ (ಮಾ.28) ಸಂಭವಿಸಿದ 7.7 ತೀವ್ರತೆಯ ಪ್ರಬಲ ಭೂಕಂಪದಿಂದ ಸಾವಿಗೀಡದವರ ಸಂಖ್ಯೆ 1,000 ದಾಟಿದೆ ಎಂದು ಅಲ್ಲಿನ ಸೇನೆಯನ್ನು ಉಲ್ಲೇಖಿಸಿ ಬಿಬಿಸಿ ವರದಿ ತಿಳಿಸಿದೆ. ನ್ಯೂಯಾರ್ಕ್ ಟೈಮ್ಸ್ ವರದಿ ಪ್ರಕಾರ, ಭೂಕಂಪದಲ್ಲಿ ಗಾಯಗೊಂಡವರ ಸಂಖ್ಯೆ...
ಭಾನುವಾರ ಮಹಾರಾಷ್ಟ್ರದ ನಾಗ್ಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ರೇಶಿಂಬಾಗ್ ನ ಸ್ಮೃತಿ ಮಂದಿರದಲ್ಲಿ ಆರ್ ಎಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಆರ್ ಎಸ್ಎಸ್ ಮುಖ್ಯಸ್ಥ ಮೋಹನ್...
ಸುಳ್ಯ ನಗರ ಪಂಚಾಯತ್ ಸದಸ್ಯ, ಕಾಂಗ್ರೆಸ್ ಮುಖಂಡ ಶರೀಫ್ ಕಂಠಿಯವರ ಮೇಲೆ ಮಹಿಳೆಯ ಮೇಲೆ ಹಲ್ಲೆ ಎಂಬ ಸುಳ್ಳು ಆರೋಪವನ್ನು ಹೊರಿಸಿ ದೂರು ಕೊಟ್ಟಿರುವುದು ಖಂಡನೀಯ. ನಗರ ಪಂಚಾಯತ್ ಸದಸ್ಯನಾಗಿ ತಮ್ಮ ವಾರ್ಡಿನಲ್ಲಿ ಜಾತ್ಯತೀತವಾಗಿ ಅಬಿವೃದ್ಧಿ...
ಯುಗಾದಿ ಹಬ್ಬಕ್ಕೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಏರಿಕೆ ಮಾಡಿದೆ. ಶೇಕಡಾ 2ರಷ್ಟು ಡಿಎ ಏರಿಕೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ನವದೆಹಲಿ(ಮಾ.29): ಯುಗಾದಿ ಸಂದರ್ಭದಲ್ಲೇ ಕೇಂದ್ರ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿಯಾದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದಂಪತಿ ಮೋದಿಯವರ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಅವರು ಮಧ್ವಾಚಾರ್ಯ ವಿರಚಿತ 750 ವರ್ಷಗಳ ಹಿಂದಿನ ʼಸರ್ವಮೂಲʼ ಗ್ರಂಥವನ್ನು ಪ್ರಧಾನಿ ಮೋದಿಗೆ...
ಕೊಡಗು (ಮಾ.28): ಅತ್ಯಂತ ಭೀಕರ ಎನಿಸುವ ಪ್ರಕರಣ ನಡೆದಿದ್ದು, ಕತ್ತಿಯಿಂದ ಕಡಿದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.ಕರಿಯ, ಗೌರಿ, ನಾಗಿ, 6 ವರ್ಷದ ಕಾವೇರಿ ಹತ್ಯೆಗೀಡಾದ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಗಿರೀಶ್ ಎನ್ನುವ...
ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ಆಶ್ರಯದಲ್ಲಿ ಶಾಸಕ ಅಶೋಕ್ ಕುಮಾರ್ ರೈಯವರಿಂದ ಗ್ರಾಮ ವಾಸ್ತವ್ಯ ಮತ್ತು ಕಾರ್ಯಕರ್ತರ ಭೇಟಿ ಮಾ.29ರಂದು ಸಂಜೆ ಪುರುಷರಕಟ್ಟೆಯಲ್ಲಿರುವ ನರಿಮೊಗರು ಸಿ.ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಲಿದೆ ಎಂದು ನರಿಮೊಗರು ವಲಯ ಕಾಂಗ್ರೆಸ್...