ಪುತ್ತೂರು: ಇತಿಹಾಸ ಪ್ರಸಿದ್ಧ ಬಲ್ನಾಡು ಶ್ರೀದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ದಂಡನಾಯಕ ಉಳ್ಳಾಲ್ತಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮ ನಡಾವಳಿಯು ಅಂಗವಾಗಿ ಎ.28ರಂದು ಮುಂಜಾನೆ ಶ್ರೀದಂಡನಾಯಕ ದೈವದ ವಾಲಸರಿ ನೇಮ ನಡೆಯಿತು. ನೇಮ ನಡಾವಳಿಯ...
ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಏ.27ರಂದು ಸಂಜೆ ಶಿರಾಡಿ ಗ್ರಾಮದ ಬರ್ಚಿನಹಳ್ಳ ಎಂಬಲ್ಲಿ ನಡೆದಿದೆ. ಕಾರಿನಲ್ಲಿದ್ದ ಜೈಪುರ ಮೂಲದ ಅಬ್ದುಲ್ ಶುಕ್ರು ಚೌಧರಿ ಮೃತಪಟ್ಟವರು. ಮಂಗಳೂರಿನಿಂದ ಬೆಂಗಳೂರು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರವಿವಾರ ಸಂಜೆ ಬಳಿಕ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ ಮೋಡದಿಂದ ಕೂಡಿದ ವಾತಾವರಣವಿತ್ತು. ಬಿಸಿಲು ಮತ್ತು ಸೆಕೆಯಿಂದ ಕೂಡಿದ್ದ ವಾತಾವರಣ ಸಂಜೆ ಮಳೆ ಸುರಿದ ಬಳಿಕ...
ಬೆಂಗಳೂರು: ಪಾಕಿಸ್ಥಾನದ ಮೇಲೆ ಯುದ್ಧ ಬೇಡ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಭಾರತ ಉಳಿಯಬೇಕು ಎನ್ನುವುದು ನಮ್ಮ ನಿಲುವು ಎಂದರು. ನಾವೆಲ್ಲರೂ...
ನಮಗೆ ಮೊದಲು ದೇಶ ಮುಖ್ಯ. ಇವತ್ತು ನಾನು ಇರ್ತೀನಿ ಹೋಗ್ತೀನಿ, ಮೋದಿ ಇರ್ತಾರೆ ಹೋಗ್ತಾರೆ, ಅಮಿತ್ ಶಾ ಇರ್ತಾರೆ ಹೋಗ್ತಾರೆ. ಆದ್ರೆ ಅಂತಿಮವಾಗಿ ನಮಗೆ ದೇಶ ರಕ್ಷಣೆ ಮುಖ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಆಗಿನ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಮೀನಾಕ್ಷಿ ಶಾಂತಿಗೋಡು ರವರು, ಪುತ್ತೂರಿನ ಮಕ್ಕಳಡಾಕ್ಟರ್ ನಲ್ಲಿ ಹೆಸರುವಾಸಿಯಾದ, ಸರಕಾರಿ ಆಸ್ಪತ್ರೆಯಲ್ಲಿ ಒಳ್ಳೆಯ ಸೇವೆಯನ್ನು ನೀಡುತಿದ್ದ ಡಾ. ಅರ್ಚನಾ ರವರನ್ನು ಇಗ್ಗ ಮುಗ್ಗ ತರಾಟೆಗೆ ತೆಗೆದುಕೊಂಡು, ಮನನೊಂದ ಡಾಕ್ಟರ್ ತನ್ನ...
ಬೆಳ್ಳಗಿರುವುದೆಲ್ಲಾ ಹಾಲಲ್ಲ ಕೆಂಪು ಬಣ್ಣದ ಹುಡಿಗಳೆಲ್ಲ ಕುಂಕುಮವಲ್ಲ – ಮುಳಿಯ ಕೇಶವ ಪ್ರಸಾದ್ ಧಾರ್ಮಿಕ ಕಾರ್ಯಕ್ರಮಗಳಿಗೆ ಸದಾ ಸಹಕಾರ – ಪಂಜಿಗುಡ್ಡೆ ಈಶ್ವರ ಭಟ್ ಪುತ್ತೂರು, ಏಪ್ರಿಲ್ 27, ಭಾರತೀಯ ಭವ್ಯ ಸನಾತನ ಪರಂಪರೆಯ ಅಸ್ಮಿತೆಯಾದ...
ಪುತ್ತೂರು: ಗ್ರಾಮ ಪಂಚಾಯತ್ ಕೋಡಿಂಬಾಡಿ ಹಾಗೂ ಗ್ರಾಮ ಪಂಚಾಯತ್ ಅರಿವು ಕೇಂದ್ರದ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕೋಡಿಂಬಾಡಿ ಹಿ.ಪ್ರಾ. ಶಾಲಾ ವಠಾರದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಅಶೋಕ್...
34ನೇ ನೆಕ್ಕಿಲಾಡಿ ಹೆಲ್ಪ್ ಲೈನ್ ಇದರ ವತಿಯಿಂದ ದಿನಾಂಕ 25/ 4 /25ರ ಶುಕ್ರವಾರ ನೆಕ್ಕಿಲಾಡಿ ಜಂಕ್ಷನ್ ನಲ್ಲಿ ಇತ್ತೀಚೆಗೆ ಕಾಶ್ಮೀರದ ಪಹಲ್ಗಾಂ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ, ಮೃತಪಟ್ಟ ಪ್ರವಾಸಿಗರಿಗೆ ಮೊಂಬತ್ತಿ ಉರಿಸಿ...
ಕೆಪಿಟಿಸಿಎಲ್ ಡಿಪ್ಲೋಮಾ ಇಂಜಿನಿಯರ್ ಅಸೋಸಿಯೇಷನ್ (ರಿ). ಬೆಂಗಳೂರು ಇದರ ಕೇಂದ್ರಕಾರಿ ಸಮಿತಿಯ ಚುನಾವಣೆಯಲ್ಲಿ ಶ್ರೀ ರಾಮಚಂದ್ರ ಎ ರವರ ನೇತೃತ್ವದ ಯುವಶಕ್ತಿ ತಂಡದ ಎಲ್ಲಾ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಜಯಗಳಿಸಿದ್ದಾರೆ. ಈ ಮೂಲಕ ಮೆಸ್ಕಾಂ ಪುತ್ತೂರು...