ಕಡಲನಗರಿ ಮಂಗಳೂರಿನಲ್ಲಿ ಭಾರೀ ಮಳೆಯ ನಡುವೆ ಕಳವು ಪ್ರಕರಣಗಳು ಹೆಚ್ಚಾಗುತ್ತಿದೆ. ಕೆಲ ದಿನಗಳ ಹಿಂದೆ ನಡೆದ ದರೋಡೆ ಪ್ರಕರಣದ ನೆನಪು ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ವೃದ್ದ ದಂಪತಿಗಳಿದ್ದ ಮನೆಗೆ ಕನ್ನ ಹಾಕಿದ್ದ ದರೋಡೆಕೋರರ...
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಹಲವಾರು ಸರಕಾರಿ/ಖಾಸಗಿ ಮಹಿಳಾ ಮತ್ತು ಪುರುಷರ ವಸತಿ ನಿಲಯಗಳು ಹಾಗೂ ಪಿ.ಜಿ ಗಳು ನಗರಸಭೆಯಿಂದ ಯಾವುದೇ ಉದ್ದಿಮೆ ಪರವಾನಿಗೆಯನ್ನು ಪಡೆಯದೆ ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವುದು ನಗರಸಭೆಯ ಗಮನಕ್ಕೆ ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ...
ಮಂಗಳೂರಿನ ಕಾವೂರಿನಲ್ಲಿ ನಿನ್ನೆ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ್ದ ಶಾಸಕ ಭರತ್ ಶೆಟ್ಟಿ, ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸ್ತಿದೆ. ರಾಹುಲ್ ಗಾಂಧಿ ಶಿವನ ಫೋಟೋ ಹಿಡಿದು ನಿಂತಿದ್ದ....
ಪುತ್ತೂರು: ರೋಟರಿ ಕ್ಲಬ್ ಯುವ ರೋಟರಿಸಂಸ್ಥೆಯ ವತಿಯಿಂದ ಬೀದಿ ನಾಯಿಗಳು ಹಾಗೂ ಸಾಕು ನಾಯಿಗಳಿಗೆ ಸಂತಾನಹರಣ ಚಿಕಿತ್ಸಾ ಕಾರ್ಯಕ್ರಮವು ಮುರದಲ್ಲಿನಡೆಯಿತು. ಸಂತಾನ ಹರಣದಿಂದ ಬೀದಿ ನಾಯಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಬೀದಿನಾಯಿಗಳನ್ನು ಕೊಲ್ಲುವುದು ಕಾನೂನಿಗೆ ವಿರುದ್ದವಾಗಿದೆ...
ಪುತ್ತೂರು ನಿಡ್ನಳ್ಳಿ ಜುಲೈ.09: ಪುತ್ತೂರಿನಿಂದ ಪರ್ಲಡ್ಕ ಕುಂಜೂರುಪಂಜ ದೇವಸ್ಯ ವಳತ್ತಡ್ಕ ಅಜ್ಜಿಕಲ್ಲು ಮಾರ್ಗವಾಗಿ ಗುಮ್ಮಟಗದ್ದೆಗೆ ಕೆ.ಎಸ್.ಅರ್.ಟಿ.ಸಿ ಬಸ್ ಸಂಚಾರ ಜು.09 ರಂದು ಆರಂಭ ಗೊಂಡಿತು.ಬೆಳಿಗ್ಗೆ ಸಂಚಾರ ಆರಂಭಿಸಿದ ಬಸ್ಸು ಅಜ್ಜಿಕಲ್ಲು ತಲುಪಿದಾಗ ಸೇರಿದ್ದ ಸಾರ್ವಜನಿಕರು ಸ್ವಾಗತಿಸಿದರು....
ಪುತ್ತೂರು, ಕಳೆದ ಅನೇಕ ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಇಡ್ಕಿದು ಗ್ರಾಮದ ಸೂರ್ಯ ಎಂಬಲ್ಲಿನ ಬಸ್ಸು ತಂಗುದಾಣದಲ್ಲಿ ವಾಸ್ತವ್ಯವನ್ನು ಹೂಡಿಕೊಂಡಿದ್ದ ಸುಮಾರು 50 ವರ್ಷ ಪ್ರಾಯದ ಕಮಲ ಎಂಬ ಮಹಿಳೆಯನ್ನು ಪ್ರಾಧ್ಯಾಪಕಿ ಶ್ರೀಮತಿ ಗೀತಾ ಕೊಂಕೋಡಿ...
ಉಪ್ಪಿನಂಗಡಿ ಜುಲೈ 09 : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು, ಲೋಕಸಭಾ ಸದಸ್ಯರೂ, ವಿಪಕ್ಷ ನಾಯಕರೂ ಆದ ಶ್ರೀ ರಾಹುಲ್ ಗಾಂಧಿ ಯವರ ವಿರುದ್ಧ ಸಂಸತ್ ಭವನದ ಒಳಗೆ ಹೋಗಿ ಕೆಪ್ಪೆಗೆ ಬಾರಿಸಬೇಕು ಹಾಗೂ ಶಸ್ತ್ರಾಸ್ತ್ರ...
ಮಳೆಗಾಲ ಬಂತೆಂದರೆ ಡೆಂಗಿ ಪ್ರಕಾರಣಗಳು ಹೆಚ್ಚಾಗುತ್ತವೆ, ಈಗ ಕರ್ನಾಟಕದಲ್ಲಿ ಡೆಂಗಿ ಸೋಂಕಿನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಡೆಂಗಿ ಜ್ವರವು ವೈರಸ್ನಿಂದ ಬರುವ ಖಾಯಿಲೆ. ಮೈಮೇಲೆ ಪಟ್ಟಿ ಇರುವ ‘ಹುಲಿ ಸೊಳ್ಳೆ’ ಏಡಿಸ್ ಇಜಿಪ್ಟೈ ಕಚ್ಚುವುದರಿಂದ ಒಬ್ಬರಿಂದ...
ಬಾಳೆ ಗಿಡದ ತುದಿಯಿಂದ ಹಿಡಿದು ಬುಡದವರೆಗೆ ಎಲ್ಲವೂ ಉಪಯೋಗಕ್ಕೆ ಬರುವಂತಹದ್ದು. ಸೀಸನ್ ನ ಹಂಗಿಲ್ಲದೆ ವರ್ಷವಿಡೀ ಹಣ್ಣು ಕೊಡುವ ಗಿಡವಿದು. ಬಾಳೆಹಣ್ಣು ಮಾತ್ರವಲ್ಲ ಬಾಳೆದಿಂಡು, ಬಾಳೆಹೂವು ಕೂಡಾ ಆರೋಗ್ಯಕ್ಕೆ ಬಲು ಉಪಕಾರಿ. ಬಾಳೆ ಹೂವು ಎ,...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ರವಿವಾರ ಬಿರುಸಿನ ಗಾಳಿ ಮಳೆ ಮುಂದುವರಿದಿದ್ದು, ಕೆಲವು ಕಡೆಗಳಲ್ಲಿ ಹಾನಿ ಸಂಭವಿಸಿದೆ. ದಿನವಿಡೀ ಬಿಟ್ಟು ಬಿಟ್ಟು ಮಳೆಯಾಗಿದ್ದು, ಕೆಲವೆಡೆ ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಆವರಿಸಿದೆ. ನಾವೂರು ಗ್ರಾಮದ ಕೈಕಂಬ...