ಪುತ್ತೂರು: ಕಳೆದ ಕೆಲದಿನಗಳ ಹಿಂದೆ ರೆಫ್ರಿಜರೇಟರ್ ಸ್ಪೋಟಗೊಂಡು ಮನೆ ಹಾನಿಗೊಳಗಾದ ಜಿಡೆಕಲ್ಲುನಿವಾಸಿ ಪುಷ್ಪಾ ಎಂಬವರಿಗೆ ಶಾಸಕ ಅಶೋಕ್ ರೈ ಅವರು ಆರ್ಥಿಕ ನೆರವು ನೀಡಿದರು. ವಿದ್ಯುತ್ ಅವಘಡ್ ಕಾರಣಕ್ಕೆ ಪುಷ್ಪಾ ಅವರ ಮನೆಯ ಫ್ರಿಡ್ಜ್ಸ್ಪೋಟಗೊಂಡಿತ್ತು.ಈಸಂದರ್ಭದಲ್ಲಿ ಪುಷ್ಪಾ...
ಮಂಗಳೂರು, ಜು.8: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.9ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ...
ಬೆಂಗಳೂರು: 01-04-2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ಅನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ...
ತುಳು ಸಾಹಿತ್ಯ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ‘ತುಳು ಆಶುಭಾಷಣ ಸ್ಪರ್ಧೆ’ಯನ್ನು ಆಗಸ್ಟ್ 11, 2024 ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಗಾಣದಪಡ್ಪು, ಬಿ.ಸಿ.ರೋಡ್ ಇಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತರನ್ನು ನಗದು ಬಹುಮಾನದೊಂದಿಗೆ ಅಭಿನಂದಿಸಲಾಗುವುದು. ಆಸಕ್ತರು...
ಪುತ್ತೂರು: ಪುತ್ತೂರಿನಿಂದ ಪರ್ಲಡ್ಕ- ವಳತ್ತಡ್ಕ, ಮಾರ್ಗವಾಗಿ ಗುಮ್ಮಟಗದ್ದೆಗೆ ನಾಳೆಯಿಂದ ಸರಕಾರಿ ಬಸ್ ಸೇವೆ ಆರಂಭವಾಗಲಿದೆ. ಚೆಲ್ಯಡ್ಕ ಸೇತುವೆ ಮುಳುಗಡೆ ಮತ್ತು ಅಪಾಯಕಾರಿಯಾಗಿದೆ ಎಂದು ಕೆಲ ದಿನಗಳ ಹಿಂದೆ ಈ ಮಾರ್ಗದಲ್ಲಿ ಘನ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿ...
ನೆಲ್ಯಾಡಿ: ಚಹಾ ಕುಡಿಯಲೆಂದು ಹೊಟೆಲ್ ಗೆ ತೆರಳಿ ಲಾರಿಯತ್ತ ಬರುತ್ತಿದ್ದ ಇಬ್ಬರು ಲಾರಿ ಚಾಲಕರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು ಚಾಲಕರು ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಜುಲೈ 8 ರಂದು...
ಕರಾವಳಿ ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿದ್ದು, ನೆರೆ ಪರಿಸ್ಥಿತಿ ಕೆಲವೊಂದು ತಗ್ಗುಪ್ರದೇಶಗಳಲ್ಲಿ ಉಂಟಾಗಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ (ನಾಳೆ, ಜುಲೈ 9) ರಂದು ಉಡುಪಿ ಜಿಲ್ಲಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಮತ್ತು ಪಿಯು ಕಾಲೇಜುಗಳಿಗೆ ರಜೆ...
ಕಡಬ: ಇಲ್ಲಿನ ಕೋಡಿಂಬಾಳ ಗ್ರಾಮದ ಪುಳಿಕ್ಕುಕ್ಕು ಎಂಬಲ್ಲಿ ಕುಮಾರಧಾರ ನದಿಯ ಮದ್ಯ ಭಾಗದ ಪ್ದೆಯೊಂದರಲ್ಲಿ ಸಿಲುಕಿಕೊಂಡಿದ್ದು ಆಗ್ನಿ ಶಾಮಕ ದಳ ಮತ್ತು ಪೊಲೀಸರ ಕಾರ್ಯಾಚರಣೆಯಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಜುಲೈ 8 ರ ಮುಂಜಾನೆ...
ಕಾರ್ಕಳ: ದಕ್ಷಿಣ ಆಫ್ರಿಕಾದ ಫೋಚೇಫಸ್ಟಮ್ ನಗರದಲ್ಲಿ ನಡೆದ ಏಷ್ಯಾ ಫೆಸಿಫಿಕ್ ಆಫ್ರಿಕನ್ (ಎರಡು ಖಂಡಗಳ ಮಟ್ಟದ) ಪವರ್ ಲಿಫ್ಟಿಂಗ್ ಮತ್ತು ಬೆಂಚ್ಪ್ರೆಸ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಬೋಳ ಅಕ್ಷತಾ ಪೂಜಾರಿ ಚಿನ್ನದ ಪದಕ ಗೆದ್ದಿದ್ದಾಎರ. 52...
ಪುತ್ತೂರು: ಕುಂಜೂರು ಪಂಜ ಶ್ರೀ ದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಮಿತಿಯ ಅಧ್ಯಕ್ಷರಾಗಿ ಜಯಂತ್ ಕುಂಜೂರು ಪಂಜ, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ರೈ ಕಲ್ನೋಟೆ,...