ದೇಶದ ಬಹುತೇಕ ಭಾಗಗಳಲ್ಲಿ ಮಳೆ ಬೀಳುತ್ತಿರುವುದರಿಂದ, ದಕ್ಷಿಣದ ಕೆಲವು ರಾಜ್ಯಗಳಲ್ಲಿ ಸಾಂಕ್ರಾಮಿಕ ರೋಗಗಳ ಹೆಚ್ಚಳಕ್ಕೆ ಸಾಕ್ಷಿಯಾಗುತ್ತಿವೆ. ಇದರ ಪರಿಣಾಮವಾಗಿ, ಕರ್ನಾಟಕದಲ್ಲಿ ಡೆಂಗ್ಯೂ ಏಕಾಏಕಿ ಆತಂಕವನ್ನು ಹೆಚ್ಚಿಸಿದೆ. ಏಕೆಂದರೆ, ಈ ವರ್ಷ ದಾಖಲಾದ ಪ್ರಕರಣಗಳ ಸಂಖ್ಯೆಯ ಪ್ರಕಾರ...
ಪುತ್ತೂರು/ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಪುತ್ತೂರಿನ ಬನ್ನೂರು ಗ್ರಾಮದ ಸಫ್ಘಾನ್ (32)ಎಂಬುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸಫ್ಘಾನ್ ನಿಂದ ಪೊಲೀಸರು...
ಪುತ್ತೂರು ಜೂ.08 : ನಾಳೆ ದಿನಾಂಕ :09.07.24 ಮಂಗಳವಾರದಂದು ಸಮಯ ಗಂಟೆ 12ಕ್ಕೆ ಪಡ್ನೂರು ಈಶ್ವರ ಭಟ್ ಅಧ್ಯಕ್ಷರು ಬನ್ನೂರು ರೈತ ಸೇವಾ ಸಂಘ ಇವರ ಮನೆಯಲ್ಲಿ ಅಡಿಕೆ ತೋಟಗಳಿಗೆ ಬಾಧಿಸುವ ರೋಗಗಳು ಮತ್ತು ಅಡಿಕೆ...
ಮಂಗಳೂರು ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಇಂದು (ಜು.8) ರಜೆ ಘೋಷಿಸಲಾಗಿದೆ. ಭಾರೀ ಮಳೆಯಾಗುವ ಬಗ್ಗೆ ಭಾರತೀಯ...
ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ವಿಪತ್ತು ನಿರ್ವಹಣಾ ಸಮಿತಿ ಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾ.ಪಂ.ಅಧ್ಯಕ್ಷೆಪಾರ್ವತಿ ಮರಕ್ಕಡರವರ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಸಂಭವನೀಯ ಆಸ್ತಿ ಹಾನಿ ಬಗ್ಗೆ ಮತ್ತು ನೆರೆ...
ಗೌರವಾಧ್ಯಕ್ಷ: ವಾರಿಸೇನ ಜೈನ್, ಅಧ್ಯಕ್ಷ: ಕೇಶವ ಭಂಡಾರಿ, ಪ್ರ. ಕಾರ್ಯದರ್ಶಿ: ದೇವಾನಂದ ಕೆ. ಪುತ್ತೂರು: ಕೋಡಿಂಬಾಡಿಯ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ ಕೇಶವ ಭಂಡಾರಿ ಕೈಪ ಮತ್ತು ಪ್ರಧಾನ...
ಕರ್ನಾಟಕ ರಾಜ್ಯದ ಅತ್ಯಂತ ದೊಡ್ಡ ಗ್ರಾಮ ಪಂಚಾಯತಿಗಳಲ್ಲಿ ಒಂದಾದ ಉಪ್ಪಿನಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಉಪ್ಪಿನಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಎಕ್ಸರೇ ಯಂತ್ರೋಪಕರಣಗಳಿದ್ದು ಅದನ್ನು ಆಪರೇಟ್ ಮಾಡುವವರಿಲ್ಲದ ಕಾರಣ ರೋಗಿಗಳಿಗೆ ಸದಾ ತೊಂದರೆಯಾಗುತ್ತಿದೆ. ಅದಕ್ಕೆ...
ಸಿಬ್ಬಂದಿ ಕೊರತೆಯಿಂದಾಗಿ ಅಸಮರ್ಪಕ ವಿಶ್ರಾಂತಿ ವ್ಯವಸ್ಥೆಯಿದೆ ಎಂದು ಹೇಳಿಕೊಂಡಿದ್ದ ರೈಲ್ವೆ ಲೋಕೋ ಪೈಲಟ್ಗಳನ್ನು ಶುಕ್ರವಾರ ಭೇಟಿಯಾದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಅವರ ಸಮಸ್ಯೆ ಆಲಿಸಿದ್ದಾರೆ. ನವದೆಹಲಿಯ ರೈಲ್ವೆ ನಿಲ್ದಾಣದಲ್ಲಿ ದೇಶದ ವಿವಿಧ...
ಕೈಗಾರಿಕೆ ಇಲಾಖೆಯ ಮಾರ್ಕೆಟಿಂಗ್, ಜಾಹೀರಾತು ಮತ್ತು ಪ್ರಚಾರ ಸಂಸ್ಥೆಯಲ್ಲಿ 2011-15ರಲ್ಲಿ ನಡೆದ ನೇಮಕಾತಿಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧದ ತನಿಖೆಗೆ ಅಸ್ತು ಎಂದಿರುವ ಹೈಕೋರ್ಟ್, ಅವರನ್ನು ಬಂಧಿಸದಂತೆ ಬೆಂಗಳೂರಿನ...
ಬಂಟ್ವಾಳ ತಾಲೂಕಿನ ದ ಕ ಜಿ ಪಂ ಹಿ ಪ್ರಾ ಶಾಲೆ ಕೆಲಿಂಜದಲ್ಲಿ ಕರಾಟೆ ತರಗತಿಗಳನ್ನು ಉದ್ಘಾಟನೆ ಮಾಡಲಾಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಪೆಲತ್ತಡ್ಕ ಉದ್ಘಾಟನೆ ಮಾಡಿ ಮಕ್ಕಳು ಇದರ ಸದುಪಯೋಗ...