ರಾಜ್ಯದ ಪೊಲೀಸ್ ಹಾಗೂ ಮುಖ್ಯ ಪೇದೆಗಳ ಟೋಪಿಯಲ್ಲಿ ಬದಲಾವಣೆ ಆಗಲಿದೆ. ಈ ಕುರಿತು ತೀರ್ಮಾನವು ರಾಜ್ಯ ಪೊಲೀಸ್ ಇಲಾಖೆಯ ಸಮವಸ್ತ್ರದಲ್ಲಿ ಬದಲಾವಣೆ ಮಾಡುವುದು ಪ್ರಮುಖ ಹೆಜ್ಜೆಯಾಗಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ಗಳಿಗೆ...
ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಕೆಮ್ಮಿಂಜೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೀರ್ತಿ ಯಾನೆ ರಕ್ಷಿತ್ ಜೋಗಿ (30) ಮೃತಪಟ್ಟ ಯುವಕ. ರಕ್ಷಿತ್ ರವರು ಹುಲಿ ವೇಷದ ಸಂದರ್ಭ ತಾಸೆಯ ಬಳಗದಲ್ಲಿ ಗುರುತಿಸಿಕೊಳ್ಳುತ್ತಿದ್ದರು...
ಮುಂಬೈ: ಬಾಲಿವುಡ್ ನ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಸೀಸನ್ 13 ರ ಸ್ಪರ್ಧಿ ಶೆಫಾಲಿ ಜರಿವಾಲಾ (42) (Shefali Jariwala) ಹೃದಯಾಘಾತದಿಂದ ಶುಕ್ರವಾರ(ಜೂ.27) ನಿಧನ ಹೊಂದಿದ್ದಾರೆ. ಮುಂಬೈನ ಅಂಧೇರಿ ಲೋಖಂಡ್ವಾಲಾ ಪ್ರದೇಶದಲ್ಲಿ ವಾಸಿಸುತ್ತಿರುವ ನಟಿಗೆ...
ನಕಲಿ ಗೆಸ್ಟ್ ಹೌಸ್ ಹೆಸರಿನಲ್ಲಿ ಆನ್ ಲೈನ್ ಕೀಚಕರು ಹೆಣೆದ ವಂಚನಾ ಜಾಲಕ್ಕೆ ಬಿದ್ದು, ಕೊಡಗು ಜಿಲ್ಲೆಯ ಕೃಷಿಕರೊಬ್ಬರು ಮಗಳ ಶಿಕ್ಷಣಕ್ಕೆಂದು ಕೂಡಿಟ್ಟಿದ್ದ ರೂ. 97400/- ಹಣವನ್ನು ಕಳೆದುಕೊಂಡಿದ್ದಾರೆ. ಈ ಕುರಿತು ಸೈಬರ್ ಪೊಲೀಸ್ ಪೋರ್ಟಲ್...
ಮಂಗಳೂರು: ಬೆಲೆಬಾಳುವ ಕಾರು ನೋಂದಣಿಯ ವೇಳೆ ನಕಲಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ಲಕ್ಷಾಂತರ ರೂ. ತೆರಿಗೆ ವಂಚಿಸಿದ ಆರೋಪದಲ್ಲಿ ಮಂಗಳೂರು ಆರ್ಟಿಒ ಕಚೇರಿಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.ಆರ್ಟಿಒ ಕಚೇರಿಯ ಪ್ರಥಮ ದರ್ಜೆ...
ದಾವಣಗೆರೆ: ಅಕ್ರಮ ಸಂಬಂಧ ಹೊಂದಿದ್ದ ಅಳಿಯನೊಂದಿಗೇ 48 ವರ್ಷದ ಅತ್ತೆ ಓಡಿ ಹೋದ ಪ್ರಕರಣ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಅಳಿಯ ಗಣೇಶ್ (24ವರ್ಷ) ಹಾಗೂ ಅತ್ತೆ ಶಾಂತಾ (48ವರ್ಷ) ಓಡಿಹೋಗಿದ್ದು ಇಬ್ಬರೂ ಕಾಣೆಯಾಗಿರುವ ಬಗ್ಗೆ ಚನ್ನಗಿರಿ...
ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಪ್ರಕರಣದಲ್ಲಿ ಗರ್ಭಿಣಿ ವಿದ್ಯಾರ್ಥಿನಿ ಶುಕ್ರವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಬಪ್ಪಳಿಗೆ ನಿವಾಸಿ ಕೃಷ್ಣ ರಾವ್...
ವಿಟ್ಲ: ವಿಟ್ಲ ಬ್ಲಾಕ್ ಕಾಂಗ್ರೆಸ್ ಮತ್ತು ಮಾಣಿಲ,ಪೆರುವಾಯಿ,ಕೇಪು.ಅಳಿಕೆ ವಲಯ ಕಾಂಗ್ರೆಸ್ ನ ಆಶ್ರಯದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ ಬೃಹತ್ ಕಾಂಗ್ರೆಸ್ ಜನ ಜಾಗೃತಿ ಸಭೆಯು ಜೂ.28 ರಂದು ಈ...
ಬೆಂಗಳೂರು : ರಾಜ್ಯ ಸರಕಾರವು ಹಿಂದುಳಿದ ವರ್ಗಗಳ ಆಯೋಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಐವರು ಸದಸ್ಯರನ್ನು ಪದಧಾರಣ ಮಾಡಿದ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಿಸಿ ಶುಕ್ರವಾರ ಆದೇಶ ಹೊರಡಿಸಿದೆ. ಮೈಸೂರಿನ...
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ. ಹುಲಿಗಳ ಮೃತದೇಹಗಳ ಬಳಿ ವಿಷಪ್ರಾಶನಗೊಂಡ ಹಸುವಿನ ಶವ ಕಂಡುಬಂದಿದೆ. ಈ ಸಂಬಂದ ಅರಣ್ಯ ಇಲಾಖೆ ಐದು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ....