ಮಂಗಳೂರು: ರಸ್ತೆ ಬದಿಗಳಲ್ಲಿರುವ ಮಾವು, ಹಲಸು ಹಾಗೂ ಇನ್ನಿತರ ಹಣ್ಣಿನಮರಗಳ ಕಾಯಿಗಳನ್ನು ಏಲಂ ಮಾಡುವ ಪ್ರಕ್ರಿಯೆಯನ್ನು ಜಿಲ್ಲಾಡಳಿತ ರದ್ದು ಮಾಡಿದ್ದುಮುಂದೆ ಸಾರ್ವಜನಿಕ ಸ್ಥಳದಲ್ಲಿರುವ ಮರಗಳ ಹಣ್ಣನ್ನು ಏಲಂ ಮಾಡುವಂತಿಲ್ಲ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
ಪುತ್ತೂರು: ರಾಜೀವ ಗಾಂಧಿ ವಸತಿ ನಿಗಮದಡಿ ವಸತಿಗಾಗಿ ಹಲವರು ಅರ್ಜಿ ಸಲ್ಲಿಸಿದ್ದು, ಒಂದುವರೆ ವರ್ಷದ ಹಿಂದೆ ಸಲ್ಲಿಸಿದ್ದ ಅರ್ಜಿ ನಿಗಮದ ಕಛೇರಿಗೆ ಇನ್ನೂ ತಲುಪಿಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ಇಂದು ನಡೆದ ಕೆಡಿಪಿ ಸಭೆಯಲ್ಲಿ...
ಬೆಂಗಳೂರು ಜುಲೈ 04 : ಪ್ರತಿಷ್ಠಿತ ಬೆಂಗಳೂರು ಬಂಟರ ಸಂಘ ಇದರ ಚುನಾವಣೆಯು ವಿಜಯನಗರ ಬಂಟರ ಸಂಘದಲ್ಲಿ ಜುಲೈ 28ರಂದು ನಡೆಯಲಿದೆ ಉಪಾಧ್ಯಕ್ಷ ಸ್ಥಾನಕ್ಕೆ ಬೆಂಗಳೂರಿನ ಮಹಿಳಾ ಉದ್ಯಮಿ ಹಲವಾರು ಸಂಘ-ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಕಾಂತಿ...
ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಜುಲೈ 3ರಂದು ಶಾಲಾ ಸಭಾಂಗಣದಲ್ಲಿ...
ಪುತ್ತೂರು /ಮಂಗಳೂರು,, ಜು.4: ಟ್ರಕ್ ಟರ್ಮಿನಲ್, ಜಿಎಸ್ಟಿ, ಟೋಲ್, ಲೋಡಿಂಗ್ ಮತ್ತು ಅನ್ಲೋಡಿಂಗ್ ವೆಚ್ಚ, ಡೀಸೆಲ್ ಬೆಲೆ ಏರಿಕೆ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರವು ಪ್ರಾಧಿಕಾರ ರಚನೆ ಮಾಡಬೇಕು ಎಂದು ದ.ಕ....
ಪುತ್ತೂರು /ಕಡಬ: ಪುತ್ತೂರು, ಕಡಬ ತಾಲೂಕಿನಲ್ಲಿ ಡೆಂಗ್ಯೂ ಪ್ರಕರಣ ಉಲ್ಬಣಗೊಂಡಿದೆ. ಜನವರಿಯಿಂದ ಜೂನ್ ವರಗೆ 177 ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ. ಅದರಲ್ಲಿ 76 ಡೆಂಗ್ಯೂ ಪ್ರಕರಣಗಳು ಜೂನ್ ತಿಂಗಳಲ್ಲಿ ಪತ್ತೆಯಾಗಿದೆ ಎಂದು ಪುತ್ತೂರು ತಾಲೂಕು ಆರೋಗ್ಯಾಧಿಕಾರಿ...
ಮಂಗಳೂರು : ವಾಹನ ಚಲಾಯಿಸುವಾಗ ಎದುರು ಬದಿಯಿಂದ ಬರುವ ವಾಹನ ಸವಾರರಿಗೆ ತೊಂದರೆಯಾಗುವಂಥ ತೀಕ್ಷ್ಣ ಬೆಳಕಿನ ಎಲ್ಇಡಿ ಲೈಟ್ಗಳ ವಿರುದ್ದ ಪೊಲೀಸ್ ಕಾರ್ಯಾಚರಣೆ ರಾಜ್ಯಾದ್ಯಾಂತ ಆರಂಭವಾಗಿದೆ. ಕೇಂದ್ರ ಮೋಟಾರು ವಾಹನ ಕಾಯ್ದೆಯ ನಿಯಮ ಉಲ್ಲಂಘಿಸಿ ಲೈಟ್...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೆತ್ರ ವ್ಯಾಪ್ತಿಗೆ ಒಟ್ಟು 250 ಮನೆ ಮಂಜೂರಾಗಿದೆ. ಮನೆ ಮಂಜೂರು ಮಾಡುವಂತೆ ಪುತ್ತೂರು ಶಾಸಕರಾದ ಅಶೋಕ್ ರ್ಯಯವರು ವಸತಿ ಸಚಿವ ಝಮೀರ್ ಅಹ್ಮದ್ರವರಿಗೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ಸಚಿವರು ಏಕಕಾಲಕ್ಕೆ...
ದಿನಾಂಕ 3 /7/2024ರಂದು ಸ. ಉ . ಹಿ. ಪ್ರಾ ಶಾಲೆ ಬೆಳ್ಳಿಪ್ಪಾಡಿ ಇಲ್ಲಿ ನೂತನ ಎಸ್.ಡಿ.ಎಂ ಸಿ ಸದಸ್ಯರ ಆಯ್ಕೆ ಪ್ರಕ್ರಿಯೆ ಮಲ್ಲಿಕಾ ಬಿ. ಎ, ಅಧ್ಯಕ್ಷರು ಗ್ರಾಮ ಪಂಚಾಯತ್ ಕೋಡಿಂಬಾಡಿ ಇವರ ಅಧ್ಯಕ್ಷತೆಯಲ್ಲಿ...
ಪುತ್ತೂರು: ಇತಿದೇ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಆರ್ಧಾ ನಕ್ಷತ್ರದಂದು ನಡೆಯುವ ಮೃತ್ಯುಂಜಯ ಹೋಮ ಜು.5ರಂದು ನಡೆಯಲಿದೆ. ಮೃತ್ಯುಂಜಯ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್ನಲ್ಲಿ ಸೇವಾ ರಶೀದಿ...