ದೆಹಲಿ ಜುಲೈ : 03 .ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ದ.ಕ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ. ಈ...
ಪುತ್ತೂರು ಜನತೆಯ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜಿಗೆ ಈ ಬಾರಿ ಬಜೆಟ್ ನಲ್ಲಿ ಅನುಮೋದನೆ ನೀಡಬೇಕೆಂದು ಆಗ್ರಹಿಸಿ ವೈದ್ಯಕೀಯ ಶಿಕ್ಷಣಸಚಿವ ಶರಣಪ್ರಕಾಶ್ ರವರಿಗೆ ಶಾಸಕ ಅಶೋಕ್ ರೈಯವರು ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ ಯತೀಶ್.ಎನ್...
ಇಲ್ಲಿನ ಕೊಂಬೆಟ್ಟು ಸರ್ಕಾರಿ ಪಿಯು ಕಾಲೇಜಿನ ಪಕ್ಕದ ಮೈದಾನದ ಧರೆ ಮತ್ತೆ ಕುಸಿದಿದ್ದು, ಶತಮಾನ ಕಂಡ ಇತಿಹಾಸದ ಕೊಂಬೆಟ್ಟು ಶಾಲಾ ಕಟ್ಟಡ ಅಪಾಯದ ಸ್ಥಿತಿಗೆ ತಲುಪಿದೆ. ಪ್ರತಿ ಮಳೆಗಾಲದಲ್ಲೂ ಇಲ್ಲಿ ಧರೆ ಕುಸಿದು ಸಮಸ್ಯೆ ಎದುರಾಗಿದ್ದರೂ...
ಬಂಟ್ವಾಳ: ಅರಣ್ಯ ಪ್ರದೇಶ ಹೆಚ್ಚಳಕ್ಕಾಗಿ ಪ್ರತಿವರ್ಷ ಅರಣ್ಯ ಇಲಾಖೆಯಿಂದ 5 ಕೋಟಿ ಗಿಡಗಳ ನಾಟಿ ನಡೆಯುತ್ತಿದ್ದು, ಕಳೆದ ವರ್ಷ 5.43 ಕೋಟಿ ಗಿಡಗಳನ್ನು ನೆಡಲಾಗಿದೆ. ನಾಟಿಯಾದ ಗಿಡಗಳು ಸ್ಥಿತಿಯನ್ನು ಅರಿಯಲು ಮುಂದಿನ ದಿನಗಳಲ್ಲಿ ಆಡಿಟ್ ಮಾಡಲು...
ಕರ್ನಾಟಕ ರಾಜ್ಯ ಅರಣ್ಯ ಮತ್ತು ಪರಿಸರ ಸಚಿವರು ಈಶ್ವರ್ ಖಂಡ್ರೆ ರವರು ಇಂದು ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ಕಳ್ಳಿಗೆ ನಿವಾಸಕ್ಕೆ ಭೇಟಿ ನೀಡಿ ರಾಜಕೀಯ ಸುವಸ್ಥೆಯ ಬಗ್ಗೆ ಚರ್ಚಿಸಿದರು. ...
ಮಂಗಳೂರು. ಜುಲೈ; 02. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಾರಿಕಾ ಪೂಜಾರಿಯವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ ಅವರ ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ನೇಮಕ...
ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯೀ ಸಭಾಂಗಣದಲ್ಲಿ ಆಗಸ್ಟ್ 16ರಂದು ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ನಡೆಯಲಿರುವ ಹಿನ್ನೆಲೆಯಲ್ಲಿ ನೂತನ ಸಮಿತಿ ರಚಿಸಲಾಗಿದ್ದು ಅಧ್ಕಕ್ಷರಾಗಿ ಶ್ರದ್ಧಾ ಸುದೇಶ್ ಶೆಟ್ಟಿ ಶಾಂತಿನಗರ, ಪ್ರಧಾನ ಕಾರ್ಯದರ್ಶಿಯಾಗಿ...
ಲೋಕಸಭಾ ಚುನಾವಣೆಯಲ್ಲಿ(Lokasabha Election) ಟಿಕೆಟ್ ವಂಚಿತರಾಗಿ, ನಾಯಕರಿಂದ ಕಡೆಗಣಿಸಲ್ಪಟ್ಟು ಮೂಲೆಗೂಂಪಾಗುವ ಲೆಕ್ಕಾಚಾರಕ್ಕೆ ತಲುಪಿದ್ದ ಮಾಜಿ ಸಿಎಂ ಡಿವಿ ಸದಾನಂದಗೌಡ(D V Sadananda Gowda) ಅವರು ಇದೀಗ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗಣನೀಯವಾದ...
ಮಂಗಳೂರು: ಕೆಎಸ್ಆರ್ಟಿಸಿ ಬಸ್ನಲ್ಲಿ ಸುಮಾರು 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್ಬ್ಯಾಗ್ ಕಳವಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ಮಹಿಳೆಯೋರ್ವರು ನಗರದ ಬ್ಯಾಂಕ್ನ ಲಾಕರ್ನಲ್ಲಿದ್ದ 110 ಗ್ರಾಂ ತೂಕದ ವಜ್ರದ ಹರಳುಗಳಿರುವ ವಿವಿಧ ನಮೂನೆಯ ಚಿನ್ನದ ಒಡವೆಗಳನ್ನು...