ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರದ ಬಗ್ಗೆ ಪಡ್ನೂರು ಗ್ರಾಮಸಮಿತಿಯ ಸಭೆಯು ಮದಗ ಶ್ರೀ ಜನಾರ್ಧನ ದೇವಸ್ಥಾನ ಕುಂಜಾರು,ಪಡ್ನೂರು ಇಲ್ಲಿ ನಡೆಯಿತು. .ಸಭೆಯಲ್ಲಿ ಶಾಸಕ ಅಶೋಕ್ ರೈ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ...
ಭಾರಿ ಮಳೆಯಿಂದಾಗಿ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಡೆಕುಮರಿ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದು ಬಿದ್ದು, ಬೆಂಗಳೂರಿನಿಂದ ಕರಾವಳಿಗೆ ಬರುವ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಕಿಲೋಮೀಟರ್ ಸಂಖ್ಯೆ 74 ಮತ್ತು 75ರ...
ಉಡುಪಿ ಮತ್ತು ಮಂಗಳೂರಿನ ಅತಿದೊಡ್ಡ ಗ್ರೂಪ್ ಆಫ್ ಕಂಪೆನಿಯಲ್ಲಿ ಬೇಕಾಗಿದ್ದಾರೆ. ಖಾಲಿ ಇರುವ ಹುದ್ದೆಗಳು: ➤ ಬಿಲ್ಲಿಂಗ್ ಸ್ಟಾಫ್ – 10 Posts ➤ ಶೋರೂಂ ಸೇಲ್ಸ್ ಎಕ್ಸಿಕ್ಯುಟಿವ್ – 20 Posts ➤ ಡಾಟಾ...
ವಿಶಾಖಪಟ್ಟಣಂ: ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದು, ಈ ಕಾರ್ಯಕ್ರಮ ವಿಶ್ವ ದಾಖಲೆಯ ಸ್ಥಾಪನೆಯತ್ತ ದಾಪುಗಾಲಿರಿಸಿದೆ. 11ನೇ ಅಂತರರಾಷ್ಟ್ರೀಯ ಯೋಗ ದಿನ (2025) ಸಾಗರದ ಕರಾವಳಿಯಲ್ಲಿರುವ ವಿಶಾಖಪಟ್ಟಣಂನಲ್ಲಿ ಪ್ರಾರಂಭವಾಯಿತು. ಪ್ರಧಾನಿ ನರೇಂದ್ರ...
ಕರ್ನಾಟಕದಾದ್ಯಂತ ಜೂನ್ 26ರವರೆಗೆ ಹವಾಮಾನದಲ್ಲಿ ವೈವಿಧ್ಯತೆ ಕಾಣಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಈ ಪ್ರದೇಶಗಳಲ್ಲಿ...
ಪುತ್ತೂರು; ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಮನೆ ನಿರ್ಮಾಣ, ಶೌಚಾಲಯ ನಿರ್ಮಾಣ ಹಾಗೂ ಮನೆ ದುರಸ್ಥಿ ಗೆ ಈ ಹಿಂದೆ ಸರಕಾರ ಫಲಾನುಭವಿಗಳನ್ನು ಆಯ್ಕೆ ಮಾಡಿತ್ತು. ಆಯ್ಕೆಯಾದ ಪ.ಜಾತಿ.ಪ ಪಂಗಡ,ವಿಕಲಚೇತನ ಹಾಗೂ ಹಿಂದುಳಿದ ವರ್ಗದ ಫಲಾನುಭವಿಗಳಿಗೆ...
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ವೇಗದಲ್ಲಿದ್ದ ಖಾಸಗಿ ಬಸ್ಸೊಂದು ಹಿಂಬದಿಯಿಂದ ಟ್ರಕ್ಕಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿ, ಟ್ರಕ್ ಪಲ್ಟಿಯಾಗಿದೆ. ಘಟನೆಯಲ್ಲಿ ಟ್ರಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಳಗಾವಿ...
ಅತ್ಯಾಧುನಿಕ ಸೌಲಭ್ಯವಿರುವ, ಸ್ವಯಂ ಚಾಲಿತ ಕಸಗುಡಿಸುವ ವಾಹನವಾದ ‘ಸಿಟಿಕ್ಯಾಟ್’ ಕಾರ್ಯವೈಖರಿಯ ಪ್ರಾತ್ಯಕ್ಷಿಕೆಯನ್ನು ಇಂದು ಕುಮಾರಕೃಪಾದ ಆವರಣದಲ್ಲಿ ವೀಕ್ಷಿಸಿದೆ. ‘ಸ್ವಚ್ಛ ಬೆಂಗಳೂರು’ ನಿರ್ಮಾಣಕ್ಕೆ ಈ ವಾಹನವು ಮಹತ್ತರವಾದ ಕೊಡುಗೆಯನ್ನು ನೀಡಲಿದೆ.
ಡಿ.ಕೆ.ಸುರೇಶ್ ಸಹಕಾರ ಹಾಲು ಒಕ್ಕೂಟ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಡಿ.ಕೆ.ಸುರೇಶ್ ಅವರು ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು....
ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಗ್ರಾಮದಲ್ಲಿ ನಡೆದ ಭೂ ಅತಿಕ್ರಮಣ ಪ್ರಕರಣದ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆಗೆ ಕರ್ನಾಟಕ ಹೈಕೋರ್ಟ್ ಗುರುವಾರ ತಾತ್ಕಾಲಿಕ ತಡೆ ನೀಡುವ ಮೂಲಕ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಮಧ್ಯಂತರ...