ಶಾಲಾ ಮಕ್ಕಳಿಗೆ ಬ್ಯಾಗ್ ಹೊರೆಯಾಗುತ್ತಿರುವ ಆರೋಪಗಳು ಕೇಳಿ ಬರುತ್ತಿರುವ ಹೊತ್ತಿನಲ್ಲಿ ತಿಂಗಳಲ್ಲಿ ಒಂದು ದಿನ ಮಕ್ಕಳಿಗೆ ಬ್ಯಾಗ್ ರಹಿತ ದಿನ ವನ್ನಾಗಿ ಆಚರಿಸುವ ಮೂಲಕ ಮಕ್ಕಳ ಮನೋಬಲ ಹೆಚ್ಚಿಸಲು ರಾಜ್ಯ ಶಿಕ್ಷಣ ಇಲಾಖೆ ಮಹತ್ವದ ಕ್ರಮಗಳನ್ನು...
ಬೆಂಗಳೂರು: ರಾಜ್ಯ ರಾಜಧಾನಿಯ ಯುವತಿಯೊಬ್ಬಳು ಗೋವಾದಲ್ಲಿ ತನ್ನ ಪ್ರಿಯಕರನಿಂದಲೇ ಕೊಲೆಯಾಗಿದ್ದಾಳೆ. ಕೊಲೆ ಮಾಡಿದ ಆರೋಪಿಯೂ ಬೆಂಗಳೂರಿನವನೇ. ಆದರೆ, ಆರೋಪಿ ಸಿಕ್ಕಿಬಿದ್ದಿದ್ದು ಹುಬ್ಬಳ್ಳಿಯಲ್ಲಿ. ಆತನ ತಾನು ಪ್ರೀತಿಸಿದ ಯುವತಿಯ ಕತ್ತು ಸೀಳಿ ಕೊಲೆ ಮಾಡಿದ ಪ್ರಿಯಕರ ಹುಬ್ಬಳ್ಳಿ...
ಪುತ್ತೂರು: ಚುನಾವಣೆಗೆ ಮೊದಲು ತನ್ನ ರೈ ಎಸ್ಟೇಟ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಮೂಲಕ ನಿವೇಶನಕ್ಕೆ ನೋಂದಣಿ ಮಾಡಿಸಿಕೊಂಡ ೨೫೦ ಮಂದಿ ನಿವೇಶನ ರಹಿತ ಬಡಕುಟುಂಬಗಳಿಗೆ ನಿವೇಶನದ ಜೊತೆಗೆ ಮನೆ ನಿರ್ಮಾಣ ಮಾಡಿಕೊಡಲಾಗುವುದು ಎಂದು ಶಾಸಕ...
ಮಂಗಳೂರು : ಶಿವಾನಂದ ಶೆಟ್ಟಿ ಮಂಗಲ್ಪಾಡಿ ಸಾರಥ್ಯದ ಅಮ್ಮ ಕಲಾವಿದೆರ್ ಕುಡ್ಲ ಅಭಿನಯಿಸುವ ತುಳುನಾಡ ಕಲಾ ಸಿಂಧೂರ ಸೊಮನಾಥ ಶೆಟ್ಟಿ ಮಂಗಲ್ಪಾಡಿ ರಚಿಸಿ ತುಳುನಾಡ ಕಲಾಬಿರ್ಸೆ ದೀಪಕ್ ರೈ ಪಾಣಾಜೆ ಹಾಗೂ ಕಾಮಿಡಿ ಕಿಲಾಡಿ ಖ್ಯಾತಿಯ ಪಿಂಕಿರಾಣಿ...
ಪುತ್ತೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ Father’s Day ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜೂನ್ 22 ರಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ ಶೀರ್ಷಿಕೆಯಡಿ ಅಪ್ಪ-ಮಗ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಲ್ಕು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ದಿಗೆ ಅನುದಾನಕ್ಕಾಗಿ ಶಾಸಕ ಅಶೋಕ್ ರೈ ಅವರು ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ....
ಬಿ.ಸಿ.ರೋಡ್ : ಪತ್ನಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಗಂಡ ಹೆಂಡತಿ ಇಬ್ಬರು ಕೂಡ ಸಾವನ್ನಪಿರುವ ಹೃದಯ ವಿದ್ರಾವಕ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ಗುರುವಾರ ನಡೆದಿದೆ. ಸಜೀಪಮೂಡ...
ಪುತ್ತೂರಿನ ಹೊಸ ಪ್ರತಿಭೆ ಸಂಜನ್ ಕಜೆ ನಟಿಸಿರುವ “ಮತ್ತೆ ಮೊದಲಿಂದ” ಕನ್ನಡ ಆಲ್ಬಂನ ಮೊದಲ ಹಾಡು “ನೀಲಿ °ಇದೀಗ ಬಿಡುಗಡೆಗೊಂಡಿದೆ. ಯೋಗರಾಜ್ ಭಟ್ ಸಾಹಿತ್ಯ ಇರುವ ಆಲ್ಬಂನ ಈ ಹಾಡನ್ನು ವಿಜಯ ಪ್ರಕಾಶ್ ಹಾಡಿದ್ದು, ಅನಿರುದ್ಧ...
ಪುತ್ತೂರು : ಕೆಂಪು ಕಲ್ಲು ಗಣಿಗಾರಿಕೆ, ಮರಳುಗಾರಿಕೆಯನ್ನು ಕಾನೂನು ಚೌಕಟ್ಟಿನೊಳಗೆ ತರುವ ಬಗ್ಗೆ ಚರ್ಚಿಸಲು ಸಭೆ ಕರೆದಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಪತ್ರಕರ್ತರ ಜತೆ ಮಾತನಾಡಿದ ಅವರು, ಅವೆಲ್ಲವೂ ಕಾನೂನು ಬಾಹಿರವಾಗಿ ನಡೆಯುತ್ತಿತ್ತು....
ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸುವುದಕ್ಕಾಗಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ನಡೆಸಿದ ದಾಳಿಯ ವೇಳೆ ಸರ್ವೆಯರ್ ಮತ್ತು ದಲ್ಲಾಳಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ತನ್ನ ತಾಯಿಯ ಹೆಸರಿನಲ್ಲಿರುವ ಕಂಕನಾಡಿ ಮತ್ತು...