ಮಂಗಳೂರು : ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ...
ಪುತ್ತೂರು ಜೂ 27,ಪುತ್ತೂರು ನಗರಸಭಾ ವ್ಯಾಪ್ತಿಯ ಬನ್ನೂರು ಜೈನರಗುರಿ ಎಂಬಲ್ಲಿ ಕಾಮಗಾರಿಯು ನಡೆಯುತ್ತದೆ ಸದ್ರಿ ಕಾಮಗಾರಿ ನಡೆಯುವಾಗ ರಸ್ತೆಯನ್ನು ಅಗೆದು ಸಾರ್ವಜನಿಕರಿಗೆ ನಡೆದಾಡಲು ಕಷ್ಟ ಆಗುವುದನ್ನು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಗಣೇಶ್ ಆಚಾರ್ಯ ಬನ್ನೂರು ರವರು,...
ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಯವರ ಸಾರಥ್ಯದಲ್ಲಿ , ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಮೂಲಕ ದಿನಾಂಕ 06.07.2024 ರ ಶನಿವಾರ ನೇರ ನೇಮಕಾತಿಗೆ ಸಂದರ್ಶನ ನಡೆಯಲಿದೆ...
ಕರ್ತವ್ಯಕ್ಕೆ ಹೊರಡಬೇಕಾಗಿದ್ದ ಯುವತಿ ಹೃದಯಾಘಾತದಿಂದ ಮನೆಯಲ್ಲಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ. ನೆಲಜಿ ಗ್ರಾಮದ ಕಾಫಿ ಬೆಳೆಗಾರರಾದ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ...
ಜೂನ್ 27: ಮಂಗಳೂರು ತಾಲೂಕಿನ ರೋಸಾರಿಯೋ ಬಳಿ ವಿದ್ಯುತ್ ತಂತಿ ಬಿದ್ದು ಕರೆಂಟ್ ಶಾಕ್ನಿಂದ ಇಬ್ಬರು ಆಟೋ ಚಾಲಕರು ಮೃತಪಟ್ಟ ಘಟನೆ ತಿಳಿದು ಆಘಾತವಾಯಿತು. ಕರಾವಳಿಯಾದ್ಯಂತ ಎಡೆಬಿಡೆದೆ ಮಳೆ ಸುರಿಯುತಿದ್ದು, ಮಳೆಗಾಲದ ಮುನ್ನೆಚರಿಕೆ ಕೈಗೊಳ್ಳಬೇಕಾಗಿರುವುದು ವಿವಿಧ...
ಪುತ್ತೂರು: ಮಾಣಿ- ಸಂಪಾಜೆ ರಾ.ಹೆದ್ದಾರಿಯ ಶೇಕಮಲೆಯಿಂದ ದರ್ಬೆತ್ತಡ್ಕ ರಸ್ತೆಗೆ ತಿರುವಿನಲ್ಲಿ ಹಾಕಲಾದ ತಡೆಗೋಡೆ ಬಿರುಕುಬಿಟ್ಟಿದ್ದು ಅಪಾಯದ ಸ್ಥಿತಿಯಲ್ಲಿದೆ. ತಡೆ ಗೋಡೆಯ ಪಕ್ಕದಲ್ಲೇ ಮನೆ ಇದ್ದು ತಡೆ ಗೋಡೆಯ ತಳಭಾಗದಲ್ಲಿಮಣ್ಣು ಕುಸಿತವಾಗಿದೆ.
ಪುತ್ತೂರು; ಬನ್ನೂರು ಜೈನರ ಗುರಿಯಲ್ಲಿ ಧರೆ ಕುಸಿದು ಮನೆ ಹಾನಿಗೊಂಡು ಮನೆ ಮಂದಿ ಅಪಾಯದಿಂದ ಪಾರಾದ ಘಟನೆ ಗುರುವಾರ ನಡೆದಿದ್ದು ಘಟನಾ ಸ್ಥಳಕ್ಮೆ ಕಾಂಗ್ರೆಸ್ ಮುಖಂಡರಾದ ಪ್ರಸನ್ನ ಶೆಟ್ಟಿ ಸಿಝ್ಲರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ಪುತ್ತೂರು; ಜೂ 27,ಬನ್ನೂರು ಜೈನರ ಗುರಿಯಲ್ಲಿ ಧರೆ ಕುಸಿದು ಮನೆ ಹಾನಿಗೊಂಡು ಮನೆ ಮಂದಿ ಅಪಾಯದಿಂದ ಪಾರಾದ ಘಟನೆ ಗುರುವಾರ ನಡೆದಿದ್ದು ಘಟನಾ ಸ್ಥಳಕ್ಮೆ ನಗರ ಸಭಾ ಕಮಿಷನರ್ ಮದುಮನೋಹರ್,ಉಪ್ಪಿನಂಗಡಿ ಕಂದಾಯ ನಿರೀಕ್ಷಕರಾದ ಚಂದ್ರ ನಾಯ್ಕ್,...
ಸುಬ್ರಮಣ್ಯ ಜೂ27: ಸುಬ್ರಮಣ್ಯ ಕುಮಾರಾಧಾರ ನದಿಗೆ ಕಟ್ಟಿದ ಕಿಂಡಿ ಅಣೆಕಟ್ಟು ಕೂಡಾ ಮುಳುಗಡೆ.ಭಕ್ತಾಧಿಗಳ ತೀರ್ಥಸ್ನಾನಕ್ಕೆ ತೊಂದರೆ ಯಾಗಿದೆ,ಪಾತ್ರದ ಮೂಲಕ ನೀರನ್ನು ತೆಗೆದು ತೀರ್ಥಸ್ನಾನಕ್ಕೆ ಅವಕಾಶ,ನದಿಪಾತ್ರಕ್ಕೆ ತೆರಳದಂತೆ ದೇವಸ್ಥಾನದ ಆಡಳಿತದಿಂದ ಭಕ್ತಾಧಿಗಳಿಗೆ ಸೂಚನೆ ನೀಡಲಾಗಿದೆ. ...
ಬೆಂಗಳೂರು : ರಾಜ್ಯಕ್ಕೆ ಬರುವ ಅನುದಾನಗಳ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲದೆ ನಾಳೆ ಮೂರನೇ ಬಾರಿಗೆ ಪ್ರಧಾನಿಯಾದ ನರೇಂದ್ರ ಮೋದಿಯವರನ್ನು...