ಪುತ್ತೂರು: ಮಂಗಳೂರಿ ನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಯುವಕನೋರ್ವ ಬಿದ್ದು 15 ತಾಸುಗಳ ಬಳಿಕ ಪತ್ತೆಯಾದ ಘಟನೆ ಸವಣೂರಿನಲ್ಲಿ ನಡೆದಿದೆ. ಮಾ.25ರಂದು ರೈಲಿನಲ್ಲಿ ಕುಮಟದಿಂದ ಮಂಗಳೂರು ಮಾರ್ಗ ವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯ ಕುಮಾರ್ ರಾತ್ರಿ 11...
ವಿಟ್ಲ : ಮಾ.22.ಜೆಸಿಐ ಇಂಡಿಯಾದ ರಾಷ್ಟ್ರೀಯ ಉಪಾಧ್ಯಕರಾದ JFR ಸೂರ್ಯ ನಾರಾಯಣ ವರ್ಮಾ ಇವರು ಜೆಸಿಐ ವಿಟ್ಲ ಘಟಕಕ್ಕೆ ಅಧಿಕೃತ ಭೇಟಿ ನೀಡಿದರು. ಇವರನ್ನು ಜೆಸಿಐ ವಿಟ್ಲ ಘಟಕದ ಅಧ್ಯಕ್ಷರಾದ ಜೆಸಿಐ ಸೇನೆಟರ್ ಸೌಮ್ಯ ಚಂದ್ರಹಾಸ್...
*ಅರಫಾ ಟ್ರಾವೆಲ್ಸ್ ಇದರ ಮಾಲಕರೂ,ಅರಫಾ ವಿದ್ಯಾಸಂಸ್ಥೆಯ ಸ್ಥಾಪಕರೂ,ಉಮರುಲ್ ಫಾರೂಖ್ ಜುಮಾ ಮಸ್ಜಿದ್ ನೆಕ್ಕಿಲಾಡಿ ಇದರ ಆಡಳಿತ ಸಮಿತಿಯ ಉಪಾಧ್ಯಕ್ಷರೂ ಆದ ಕೆ.ಪಿ.ಸಿದ್ದೀಖ್ ಹಾಜಿ ಅರಫಾ ಇವರು ಇಂದು 27/03/2025 ರ ಬೆಳಿಗ್ಗೆ ನಿಧನ ರಾದರು.ಅಂತ್ಯ ಸಂಸ್ಕಾರ ...
ಪುತ್ತೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಶಾಸಕರಾದ ಬಳಿಕದಿಂದ ವಿವಿಧ ರೀತಿಯಲ್ಲಿ ಹೋರಾಟ ನಡೆಸುತ್ತಿದ್ದು ಈ ಹೋರಾಟಕ್ಕೆ ಇದೀಗ ಶಕ್ತಿ ತುಂಬಿದಂತಾಗಿದ್ದು...
ಕರ್ನಾಟಕ ಅನ್ಯ ರಾಜ್ಯಗಳ ವಾಹನಗಳಿಗೆ ಸಂಕಷ್ಟ ಎದುರಾಗಿದೆ. ರಾಜ್ಯದ ಸಾರಿಗೆ ಇಲಾಖೆ ಹಾಗೂ ಪೊಲೀಸರು, ಅನ್ಯ ರಾಜ್ಯಗಳ ನೋಂದಣಿ ಹೊಂದಿರುವ ವಾಹನಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ನಿಗದಿತ ಅವಧಿಗಿಂತ ಹೆಚ್ಚು ಕಾಲ ಕರ್ನಾಟಕದಲ್ಲಿರುವ ವಾಹನಗಳ...
ರಾಜ್ಯದ ಸುಪ್ರಸಿದ್ಧಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಶ್ರೀಮಂತ ದೇಗುಲಗಳ ಪೈಕಿ ಅಗ್ರಸ್ಥಾನದಲ್ಲಿದೆ. ದೇಶ-ವಿದೇಶಗಳಿಂದ ಜನರು ವರ್ಷಪೂರ್ತಿ ಭೇಟಿ ನೀಡುವ ಈ ಪುಣ್ಯಕ್ಷೇತ್ರದ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಸದಸ್ಯ ಸ್ಥಾಣಕ್ಕೆ ಭಾರಿ ರಾಜಕೀಯ ಲಾಬಿ...
ಉಬರಡ್ಕದಲ್ಲಿ ಗೆಲ್ಲು ತುಂಡಾಗಿ ಮರದಲ್ಲಿದ್ದ ವ್ಯಕ್ತಿ ಕೆಳಕ್ಕೆ ಬಿದ್ದು ಗಂಭೀರಗಾಯಗೊಂಡ ವ್ಯಕ್ತಿ ಇಂದು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮಾವಿನ ಮಿಡಿ ಕೊಯ್ಯುತ್ತಿದ್ದಾಗ ತಾನು ನಿಂತಿದ್ದ ಗೆಲ್ಲು ತುಂಡಾಗಿ ಬಿದ್ದಿದ್ದು, ವ್ಯಕ್ತಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು....
ನವದೆಹಲಿ: ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್ಗೆ ಸರಿಯಾಗಿ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್ ಈ ನಿರ್ಧಾರವನ್ನು ಕೈಗೊಂಡಿದೆ. ತಕ್ಷಣವೇ ಈ ನಿರ್ಧಾರ...
ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ, ರಾಷ್ಟ್ರೀಯ ಬಿಲ್ಲವ...
ಪುತ್ತೂರು: ಯುವಕನೋರ್ವನ ಶವ ಕೆರೆಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ರಾಗಿದಕುಮೇರು ಸಮೀಪದ ಅಂದ್ರಟ್ಟದ ಮರಕ್ಕೂರು ಎಂಬಲ್ಲಿ ನಡೆದಿದೆ. ಮರಕ್ಕೂರ್ ನಿವಾಸಿ ಕಿರಣ್ ನಾಯ್ಕ್ (29) ಎಂಬವರ ಶವ ಪತ್ತೆಯಾಗಿದೆ. ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು ಪುತ್ತೂರು...