ಪುತ್ತೂರು ವಿ.ಎ ಜಯಚಂದ್ರ ನಿಂದ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಕೊಲೆ ಮಾಡಿರುವ ಘಟನೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಶೆಟ್ಟಹಳ್ಳಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಸಂಜೆ ಮನೆ ಸಮೀಪದ ಅಂಗಡಿ ಬಳಿ ಕುಳಿತಿದ್ದ...
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಅಡ್ಡ ಮತದಾನದ ಹಿಂದೆ ಪ್ರೆಸ್ಟೀಜ್ ಅಪಾರ್ಟ್ಮೆಂಟ್ ರಹಸ್ಯ ಸಭೆ ಇದೆ ಎಂದು ಮಾಜಿ ಸಿಎಂ ಡಿವಿ ಸದಾನಂದ ಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸೋಮವಾರ...
ಉಡುಪಿ, : ಉಡುಪಿಯಲ್ಲಿ ಶಿಶು ಅಕ್ರಮ ಹಸ್ತಾಂತರ ಹಾಗೂ ನಕಲಿ ದಾಖಲೆ ಸೃಷ್ಟಿಸಿ ಕಾನೂನುಬಾಹಿರವಾಗಿ ಮಗುವನ್ನು ನೀಡಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ಖ್ಯಾತ ವೈದ್ಯರೊಬ್ಬರು ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣವು ಜಿಲ್ಲೆಯಾದ್ಯಂತ ಸಂಚಲನ...
ಪುತ್ತೂರು: ಕೋಡಿಂಬಾಡಿಯ 43ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಜೂ.21ರಂದು ಧರ್ಮಶ್ರೀ ಭಜನಾ ಮಂದಿರದಲ್ಲಿ ನಡೆಯಿತು. ನೂತನ ಗೌರವಾಧ್ಯಕ್ಷರಾಗಿ ವಾರಿಸೇನ ಜೈನ್ ಕೋಡಿಯಾಡಿಗುತ್ತು, ಅಧ್ಯಕ್ಷರಾಗಿ ಭರತ್ ಗೌಡ ನಿಡ್ಯ, ಕಾರ್ಯಾಧ್ಯಕ್ಷರಾಗಿ...
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಇದರ ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ಕಾರ್ಯಕ್ರಮವು ದಿನಾಂಕ 21.06.2026 ರ ಆದಿತ್ಯವಾರದಂದು ನಡೆಯಿತು. ಶಾಲಾ ಪ್ರಭಾರ ಉಪಪ್ರಾಂಶುಪಾಲರಾದ ನಾಗರಾಜ್ ಭಟ್ ಇವರು...
ಪುತ್ತೂರು: ಸಿ ಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಸಾಮೆತ್ತಡ್ಕ ನಿವಾಸಿ ನಾರಾಯಣ ಕುಡ್ವ ,ನಂದಿತಾ ದಂಪತಿಗಳ ಪುತ್ರ ನಿಶ್ಚಯ್ ಕುಡ್ವ ಅವರನ್ನು ಶಾಸಕ ಅಶೋಕ್ ರೈ ಅವರು ಸನ್ಮಾನಿಸಿ ಗೌರವಿಸಿದರು. ಶಾಸಕರ ಕಚೇರಿಯಲ್ಲಿ ನಡೆದ...
ನವದೆಹಲಿ: ನೀಟ್ ಪೇಪರ್ ಸೋರಿಕೆ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ಡಿಪ್ಕೆ ನೇತೃತ್ವದಲ್ಲಿ ಬೆಂಬಲಿಗರು ನವದೆಹಲಿಯ...
ಪುತ್ತೂರು : ಪುತ್ತೂರಿನ ಎ.ವಿ.ಜಿ ಇಂಗ್ಲಿಷ್ ಮೀಡಿಯಂ ಶಾಲೆಯ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯು ದಿನಾಂಕ 20-06-2026 ರಂದು ನಡೆಯಿತು. ಪುತ್ತೂರಿನ ಖ್ಯಾತ ನೋಟರಿ ವಕೀಲರಾದ ಶ್ರೀ ಭಾಸ್ಕರ ಗೌಡ ಕೋಡಿಂಬಾಳ ದೀಪ ಬೆಳಗಿಸಿ...
ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ಜಗದ್ಗುರುಪೀಠದ ಪೀಠಾದೀಶರು ಪರಮಪೂಜ್ಯ ಮಹಾಮಂಡಲೇಶ್ವರ 1008 *ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸ್ವಾಮೀಜಿಗಳಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪ್ರಕಟಣೆ, ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ಜಗದ್ಗುರುಪೀಠದ ಪೀಠಾದೀಶರು ಪರಮಪೂಜ್ಯ ಮಹಾಮಂಡಲೇಶ್ವರ 1008 ಸದ್ಗುರು...
ಬೈಕ್ ಪಾರ್ಕಿಂಗ್ ವಿಚಾರಕ್ಕೆ ಆರಂಭವಾದ ಜಗಳ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ದೆಹಲಿಯ ನೈಋತ್ಯ ಭಾಗದ ಬಿಂದಾಪುರದಲ್ಲಿ ನಡೆದಿದೆ. ನೆರೆಹೊರೆಯವರೊಂದಿಗೆ ಉಂಟಾದ ವಾಗ್ವಾದದ ವೇಳೆ ಮಹಿಳೆಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಅವರ ಪತಿ ಗಂಭೀರವಾಗಿ...