ವಿಟ್ಲ: ವಿಟ್ಲ ಬ್ಲಾಕ್ ಕಾಂಗ್ರೆಸ್ ಮತ್ತು ಮಾಣಿಲ,ಪೆರುವಾಯಿ,ಕೇಪು.ಅಳಿಕೆ ವಲಯ ಕಾಂಗ್ರೆಸ್ ನ ಆಶ್ರಯದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ ಬೃಹತ್ ಕಾಂಗ್ರೆಸ್ ಜನ ಜಾಗೃತಿ ಸಭೆಯು ಜೂ.28 ರಂದು ಈ...
ಬೆಂಗಳೂರು : ರಾಜ್ಯ ಸರಕಾರವು ಹಿಂದುಳಿದ ವರ್ಗಗಳ ಆಯೋಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಐವರು ಸದಸ್ಯರನ್ನು ಪದಧಾರಣ ಮಾಡಿದ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಿಸಿ ಶುಕ್ರವಾರ ಆದೇಶ ಹೊರಡಿಸಿದೆ. ಮೈಸೂರಿನ...
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ. ಹುಲಿಗಳ ಮೃತದೇಹಗಳ ಬಳಿ ವಿಷಪ್ರಾಶನಗೊಂಡ ಹಸುವಿನ ಶವ ಕಂಡುಬಂದಿದೆ. ಈ ಸಂಬಂದ ಅರಣ್ಯ ಇಲಾಖೆ ಐದು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ....
ದಿನಾಂಕ 23.06.2025 ರಂದು ಬಿಜೆಪಿಯು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಂಗ್ರೇಸ್ ಸರಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಜನರಿಗೆ ತಪ್ಪು ಮಾಹಿತ ನೀಡಿರುತ್ತಾರೆ. ಇದರ ಸಲುವಾಗಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಪುತ್ತೂರಿನ ಶಾಸ...
ಬೆಂಗಳೂರು : ಜೂನ್ 27: ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ, ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ...
ಮಂಜೇಶ್ವರ/ಕುಂದಾಪುರ: ಮನೆಯಲ್ಲಿ ನಿದ್ರಿಸುತ್ತಿದ್ದ ತಾಯಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಅವರನ್ನು ಕೊಲೆಗೈದುದಲ್ಲದೆ ನೆರೆಮನೆಯ ಮಹಿಳೆಯನ್ನು ತನ್ನ ಮನೆಗೆ ಕರೆಸಿ ಅವರ ಕೊಲೆಗೂ ಯತ್ನಿಸಿದ ಘಟನೆ ಮಂಜೇಶ್ವರ ಠಾಣೆ ವ್ಯಾಪ್ತಿಯ ವರ್ಕಾಡಿಯಲ್ಲಿ ನಡೆದಿದೆ. ವರ್ಕಾಡಿ ನಲ್ಲಂಗಿ...
ಬಂಟ್ವಾಳ, : ಬಿ.ಸಿ. ರೋಡ್ – ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ, 2.1 ಕಿ.ಮೀ ಉದ್ದದ ಕಲ್ಲಡ್ಕ ಮೇಲ್ಸೇತುವೆಯ ಎರಡೂ ಬದಿಗಳನ್ನು ಬುಧವಾರದಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಇದಕ್ಕೂ ಮೊದಲು, ಜೂನ್ 2 ರಂದು, ಫ್ಲೈಓವರ್ನ...
ಹಾಸನ: 22 ವರ್ಷದ ಯುವತಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಸುಪ್ರಿಯಾ ಎಂದು ಗುರುತಿಸಲಾಗಿದೆ. ಕಟ್ಟಳ್ಳಿ ಗ್ರಾಮದ ಕೃಷ್ಣಮೂರ್ತಿ-ರೂಪ ದಂಪತಿಯ ಪುತ್ರಿ ಸುಪ್ರಿಯಾ ಬೆಂಗಳೂರಿನ...
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬುಧವಾರ ಉತ್ತಮ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ಹಲವೆಡೆ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಬೆಳಗ್ಗೆ, ಮಧ್ಯಾಹ್ನ ಭಾರೀ ಗಾಳಿ-ಮಳೆಗೆ ವ್ಯಾಸನಗರ ಬಳಿ ಮರ, ವಿದ್ಯುತ್ ಕಂಬ ಧರೆಗುರುಗಳಿದ್ದು, ಸ್ವಲ್ಪ ಕಾಲ ವಾಹನ...
ಪುತ್ತೂರು: ಪುತ್ತೂರು ತಹಸೀಲ್ದಾರ್ ಆಗಿ ಎಸ್ ಬಿ ಕೂಡಲಗಿಯವರನ್ನು ಸರಕಾರ ನೇಮಕಗೊಳಿಸಿದೆ .ಇವರು ಈ ಹಿಂದೆ ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನಲ್ಲಿ ಗ್ರೇಡ್ 1 ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.