ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳನ್ನು ಒಳಗೊಂಡ ಜಿಲ್ಲಾ ಕಂಬಳ ಸಮಿತಿ ಸಭೆ ರವಿವಾರ (ಜೂ.21) ಮೂಡುಬಿದಿರೆಯಲ್ಲಿ ನಡೆದಿದೆ. ಮೂಡುಬಿದಿರೆ ಹೊಸಬೆಟ್ಟು ಚಂದ್ರಹಾಸ ಸಾಧು ಸನಿಲ್ ಅವರು ಜಿಲ್ಲಾ ಕಂಬಳ ಸಮಿತಿಯ ನೂತನ...
ಬೆಂಗಳೂರು: ಕಾಂಗ್ರೆಸ್ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ನಗರದ ಪ್ಯಾಲೆಸ್ ಗ್ರೌಂಡ್ನಲ್ಲಿ ಮೂರು ಚರಕಗಳಿಂದ ಸಾಂಕೇತಿಕವಾಗಿ ನೂಲು ನೇಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು....
ಕರ್ನಾಟಕ ಕಾಂಗ್ರೆಸ್ನಲ್ಲಿ ಹೊಸ ನಾಯಕತ್ವಕ್ಕೆ ಚಾಲನೆ ಸಿಗಲಿದ್ದು, ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಇಂದು ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್ನಲ್ಲಿ ಹೊಸ ಸಂಘಟನಾ ಅಧ್ಯಾಯ...
ಮುರುಳ್ಯದ ಕಡೀರದಲ್ಲಿ ನಡೆದ ದುರ್ಘಟನೆ ಮುರುಳ್ಯ ಗ್ರಾಮದ ಕಡೀರ ಎಂಬಲ್ಲಿ ಮನೆಯ ಸಮೀಪದ ಕೆರೆಗೆ ಬಿದ್ದು ಅವಳಿ ಮಕ್ಕಳು ಮೃತಪಟ್ಟ ದಾರುಣ ಘಟನೆ ಇಂದು ಸಂಜೆ ನಡೆದಿದೆ ವಸಂತ ಎಂಬವರ ಮಕ್ಕಳಾದ ಜಶ್ವಿನ್ ಹಾಗೂ ಜಸ್ವಿತ್...
ಪುತ್ತೂರು: ಮೈಸೂರಿನಲ್ಲಿ ನಡೆಯುವ ವಿಶ್ವಪ್ರಸಿದ್ದ ದಸರಾಗೆ ಈ ಬಾರಿ ಕಂಬಳ ನಡೆಸುವಂತೆ ಮತ್ತು ಅದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳ ವ್ಯವಸ್ಥೆ ಮಾಡುವಂತೆ ಶಾಸಕ ಅಶೋಕ್ ರೈ ಅವರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ....
ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ನಡೆದಿರುವ ವಿಚಾರವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ...
ಸಾಂದೀಪನಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಕೌಶಲ್ಯಗಳ ಅಭಿವೃದ್ಧಿಯ ಜತೆಗೆ ವ್ಯಕ್ತಿತ್ವ ವಿಕಸನ ತರಬೇತಿ ‘ ರಜತ ಪಲ್ಲವ ‘ ಸರಣಿ ಕಾರ್ಯಾಗಾರದ ಎರಡನೇ ತರಬೇತಿ ಕಾರ್ಯಕ್ರಮ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಯಿತು. ಸಂಪಮ್ಮೂಲ...
ಪುತ್ತೂರು, ಜೂನ್ 19: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಆಯೋಜಿಸಲಾದ ‘ಮುಂಗಾರು ಮೇಳ’ಕ್ಕೆ ಇನ್ನೂ ಕೇವಲ ಮೂರು ದಿನಗಳು ಮಾತ್ರ ಬಾಕಿಯಿದ್ದು, ಗ್ರಾಹಕರು ಈ ವಿಶೇಷ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಂಸ್ಥೆಯ ಮುಖ್ಯಸ್ಥರಾದ ಬಲರಾಮಾ ಆಚಾರ್ಯರು...
ಅತ್ತ ಒಂದೆಡೆ ಇರಾನ್ ಯುದ್ಧ ನಿಲ್ಲುವ ಸೂಚನೆ ಸಿಕ್ಕಿದರೂ, ಮತ್ತೊಂದೆಡೆ ಟ್ರಂಪ್ ಒಪ್ಪಂದ ಉಲ್ಲಂಘನೆಯಾದ್ರೆ ಮತ್ತೆ ಯುದ್ಧವಾಗುವುದೆಂದು ಬೆದರಿಸಿದ್ದಾರೆ. ಅಲ್ಲದೇ ಯುದ್ಧ ನಿಂತರೂ ಇದು ಭಾರತ ಸೇರಿ ಹಲವು ದೇಶಗಳ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಇನ್ನೂ...
ಉಪ್ಪಿನಂಗಡಿ: ಅಕ್ರಮವಾಗಿ ಹಾಗೂ ಹಿಂಸಾತ್ಮಕವಾಗಿ ಈಚರ್ ಲಾರಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿರು ವುದನ್ನು ಉಪ್ಪಿನಂಗಡಿ ಪೊಲೀಸರು 34 ನೆಕ್ಕಿಲಾಡಿಯ ಆನೆಬೈಲ್ ಎಂಬಲ್ಲಿ ಪತ್ತೆ ಹಚ್ಚಿದ್ದು, ಇಬ್ಬರನ್ನು ಬಂಧಿಸಿ ದ್ದಾರೆ. ಈ ವೇಳೆ ಲಾರಿಯಲ್ಲಿದ್ದ ಓರ್ವ ಪರಾರಿಯಾಗಿದ್ದಾನೆ...