ಮಂಗಳೂರು: ದೇಯಿ ಬೈದ್ಯೆತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಧಾರ್ಮಿಕತೆಯೊಂದಿಗೆ ತುಳುನಾಡಿನ ವೈದ್ಯ ಪರಂಪರೆಯ ಮೂಲ ಜನಾಂಗವಾದ ಬಿಲ್ಲವ ಸಮುದಾಯದ ಆಯುರ್ವೇದ ಪರಂಪರೆಯನ್ನು ಉಳಿಸಿ ಬೆಳೆಸುವ ಮಹತ್ವಾಕಾಂಕ್ಷೆಯ ಯೋಜನೆಗಳು ಹಂತ ಹಂತವಾಗಿ ಅನುಷ್ಠಾನಗೊಳ್ಳುತ್ತಿವೆ ಎಂದು...
ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಕರ್ನಾಟಕ ಸರ್ಕಾರದ ಸಾರ್ವಜನಿಕ ರಜೆಯಾಗಿ ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಯಾದವ ಸಭಾ ತಾಲೂಕು ಸಮಿತಿ, ಪುತ್ತೂರು ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು. ಭಗವಾನ್...
ಮಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಸಂಪುಟದಲ್ಲಿ ಲಕ್ಷ್ಮಣ್ ಸವದಿಗೆ ಸಚಿವ ಸ್ಥಾನ ನೀಡಿದ ಬೆನ್ನಲ್ಲೇ ಸವದಿ ಪುತ್ರ ಟೆಂಪಲ್ ರನ್ ಮಾಡಿದ್ದಾರೆ. ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸವದಿ ಪುತ್ರ ಶಶಿಕಾಂತ್ ಸವದಿ ವಿಶೇಷ ಪೂಜೆ ಸಲ್ಲಿಕೆ...
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಘೋಷಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನದ ಹೊಗೆ ಕಾಣಿಸಿಕೊಳ್ಳತೊಡಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ಒಟ್ಟು 20 ಶಾಸಕರು ಸಚಿವರಾಗಿ ಆಯ್ಕೆಯಾಗಿದ್ದು, ಇಂದು ಸಂಜೆ...
ಬೆಂಗಳೂರು: ರಾಜ್ಯದ ಸುಮಾರು 7,000 ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಐವಿ ಸೋಂಕು ತಗುಲಿದೆ ಎಂಬ ಆತಂಕಕಾರಿ ಸುದ್ದಿಯೊಂದು ಎಲ್ಲೆಡೆ ಕೇಳಿ ಬರುತ್ತಿದೆ. ಆದರೆ ಕರ್ನಾಟಕ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಸಂಪೂರ್ಣವಾಗಿ ತಳ್ಳಿಹಾಕಿದೆ. ರಾಷ್ಟ್ರೀಯ ಏಡ್ಸ್ ನಿಯಂತ್ರಣ...
ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಸೂರತ್...
ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಆ.03 ಸೋಮವಾರ ಜಿಲ್ಲೆಯ ಮಂಗಳೂರು ಉಪವಿಭಾಗದ ಶಾಲೆಗಳಿಗೆ ಮತ್ತು ಪುತ್ತೂರು ಉಪವಿಭಾಗದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ....
ಉಪ್ಪಿನಂಗಡಿ: ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಹಿರ್ತಡ್ಕ ಬಳಿ ಹರಿಯುವ ನೇತ್ರಾವತಿ ನದಿ ದಡದಲ್ಲಿ ಇಂದು (ಆ. 2) ಮಧ್ಯಾಹ್ನ ಸುಮಾರು 3.00 ಗಂಟೆಗೆ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್...
ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ...
ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಸರಕಾರಿ ಪ್ರೌಢಶಾಲೆಯಲ್ಲಿ ಆ.3ರಂದು ನಡೆಯಬೇಕಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಿಕೆಯಾಗಿದೆ. ಪೂರ್ವಾಹ್ನ 9.30ಕ್ಕೆ ಶಾಲಾ ವಠಾರದಲ್ಲಿರುವ ಮಹಾತ್ಮ ಗಾಂಧಿ ವೇದಿಕೆಯಲ್ಲಿ ಕವಿತಾ ದಿನಕರ ಪುತ್ತೂರು ಬಳಗದವರಿಂದ ದೇಶಭಕ್ತಿಗೀತೆ...