ಶಾಲ ವಾಹನಗಳಲ್ಲಿ ಸರಿಯಾದ ಸುರಕ್ಷತೆಗಳನ್ನು ಅನುಸರಿಸಲಾಗುತ್ತಿಲ್ಲ. ಚಾಲಕರು ಕುಡಿದು ವಾಹನಮ ಚಲಾಯಿಸುವುದರ ಬಗ್ಗೆ ದೂರುಗಳು ಅಲ್ಲಲ್ಲಿ ಕೇಳಿ ಬರುತ್ತಿತ್ತು. ಇದರಿಂದ ಅನೇಕ ಅನಾಹುತಗಳು ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್...
ಪುತ್ತೂರು :ಇಲ್ಲಿನ ದರ್ಬೆ ಮುಖ್ಯ ರಸ್ತೆಯ ಸಮೀಪದ ವಾಣಿಜ್ಯ ಸಂಕೀರ್ಣವೊಂದರ ಪ್ರಥಮ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ‘ನಂದಿ ಕೇಶ್ವರ ಇಲೆಕ್ಟ್ರಿಕಲ್ಸ್’ ಸಂಸ್ಥೆಯ ಸರ್ವಿಸ್ ವಿಭಾಗದಲ್ಲಿ ಜೂನ್. 17 ರಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಅವಘಢ ಸಂಭವಿಸಿದೆ....
ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು ಮೈಸೂರಿನಲ್ಲಿ ಬೃಹತ್ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಒಟ್ಟು ₹14.95 ಕೋಟಿಗೂ ಅಧಿಕ ಮೌಲ್ಯದ...
ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಪತನದಲ್ಲಿ ಮೃತಪಟ್ಟ ಮಾಜಿ ಸಿಎಂ ವಿಜಯ್ ರೂಪಾನಿ ಅವರ ಅಂತ್ಯಕ್ರಿಯೆ ಸೋಮವಾರ ರಾತ್ರಿ ರಾಜ್ ಕೋಟ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಕೇಂದ್ರ ಗೃಹ ಸಚಿವ...
ಮಂಗಳೂರು: ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ 10 ತಿಂಗಳ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃ*ತಪಟ್ಟಿದೆ. ಅಡ್ಯಾರ್ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್ ಕುಮಾರ್ ಮೃತ ಮಗು. ಶನಿವಾರ...
ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲ್ಲಿರುವ ಮಹಿಳೆಯರ ಏಕದಿನ ವಿಶ್ವಕನ ವೇಳಾಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆ ಮಾಡಿದೆ. ನಾಕೌಟ್ ಪಂದ್ಯಗಳನ್ನು ಆಡಲಾಗುತ್ತದೆ 2013ರ ನಂತರ ಮೊದಲ ಬಾರಿಗೆ ಭಾರತದಲ್ಲಿ ಮಹಿಳಾ ಏಕದಿನ ವಿಶ್ವಕಪ್ ಆಯೋಜಿಸಲಾಗುತ್ತಿದ್ದು ಈ...
ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಭಾರೀ ಮಳೆಯಾಗುತ್ತಿದ್ದು, ಮಂಗಳವಾರ (ನಾಳೆ ಜೂ.17) ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ ಹಾಗೂ ಹಾಸನ ಜಿಲ್ಲೆಗಳಿಗೆ ಜೂನ್ 17 ರಂದು...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ನದಿಗಳು, ಹಳ್ಳ-ಕೊಳ್ಳಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ನೇತ್ರಾವತಿ ನದಿ ಮೈದುಂಬಿ ಹರಿಯ್ಯುತ್ತಿದ್ದು, ಯಾತ್ರಿಕರು ನದಿಗೆ ಇಳಿಯದಂತೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ...
ಕಡಬ ತಾಲೂಕಿನ ಎಡಮಂಗಲ ಸಮೀಪದ ಚಾರ್ವಾಕ ಗ್ರಾಮದಲ್ಲಿ ಪಂಪ್ಗೆ ಸ್ವಿಚ್ ಹಾಕಲು ತೆರಳಿದ್ದ ಮಹಿಳೆಯೊಬ್ಬರು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ದುರ್ಘಟನೆ ಜೂನ್ 16ರ ಸಂಜೆ ನಡೆದಿದೆ. ದೋಳ್ವಾಡಿ ನಿವಾಸಿ ಪುರಂದರ ಎಂಬವರ ಪತ್ನಿ ರೇಖಾ(35ವ)...
ಹಾಸನದಲ್ಲಿ:ಜೂನ್ 16: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ (rain) ಆರ್ಭಟ ಜೋರಾಗಿದೆ. ಎರಡು ವಾರಗಳ ಬಿಡುವಿನ ಬಳಿಕ ಮತ್ತೆ ಶುರುವಾಗಿರುವ ಧಾರಾಕಾರ ಮಳೆ, ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ನ (Shiradi Ghat) ಸಕಲೇಶಪುರದಿಂದ ಮಾರನಹಳ್ಳಿವರೆಗೆ...