ರಾಷ್ಟ್ರೀಯ ವಿದ್ಯಾರ್ಥಿ ಸಂಘ NSUI ತಾಲೂಕು ಪ್ರತಿನಿಧಿಯಾಗಿ 2011 ರಲ್ಲಿ ಅಂದಿನ nsui ಅಧ್ಯಕ್ಷ ಹರ್ಷದ್ ದರ್ಬೆಯಿಂದ ನೇಮಕ. 2017 ರಲ್ಲಿ ಇಂಟಕ್ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿಯಾಗಿ ನಿಯೋಜನೆ ಮಾಡಿದ ಇಂಟಕ್ ಅಧ್ಯಕ್ಷ ಜಯಪ್ರಕಾಶ್...
ಕರ್ನಾಟಕದ ಜನತೆಗೆ ಈ ಮೂಲಕ ತಿಳಿಸುವ ವಿಷಯವೇನೆಂದರೆ ರಾಜ್ಯ ಸರ್ಕಾರದಿಂದ ರೈತರಿಗೆ ಹೇಳಬಹುದು ಏಕೆಂದರೆ ಇಂತಹ ರೈತರ ಸಾಲ ಮನ್ನಕ್ಕಾಗಿ ರಾಜ್ಯ ಸರ್ಕಾರ ಕಡೆಯಿಂದ 232 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಹಾಗಾಗಿ ಈ ಲೇಖನದಲ್ಲಿ...
ಬೆಂಗಳೂರು: ‘ಸೆಪ್ಟೆಂಬರ್ ತಿಂಗಳಿನಿಂದ ಪೋಡಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಬೆಂಗಳೂರು ವಿಭಾಗದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾಗುವಳಿ ಮಾಡುವ ರೈತರಿಗೆ ಮಂಜೂರಾಗಿರುವ...
ತಮ್ಮ ತಮ್ಮ ಕೆಲಸಗಳಲ್ಲಿ ಬಿಡುವಿಲ್ಲದೆ ಕಾರ್ಯಪ್ರವೃತರರಾಗಿರುವ ಈ ಜಗದಲ್ಲಿ ಇಲ್ಲೊಂದು ಏಕ ಮನಸ್ಥಿತಿಯ ಹಲವು ತಂಡಗಳು ಸೇರಿ ಜ್ಞಾನ ದೇಗುಲದ ಪರಿಸರವನ್ನು ಸ್ವಚ್ಛಗೊಳಿಸುವಲ್ಲಿ ಶ್ರಮಿಸಿವೆ. ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸರಕಾರಿ...
ವಿಶ್ವ ಹಿಂದೂ ಪರಿಷದ್ ಆಶ್ರಯದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿಟ್ಲ ಇದರ 43ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸಾನ್ನಿಧ್ಯದಲ್ಲಿ ನಡೆಯಿತು. ...
ಪುತ್ತೂರು : ಸ್ವಾತಂತ್ರ್ಯ ದಿನಾಚರಣೆಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿಯಿದ್ದು, ಪ್ಲಾಸ್ಟಿಕ್ ನಿಂದ ತಯಾರಿಸಲಾದ ರಾಷ್ಟ್ರಧ್ವಜ ಹಾಗೂ ಇತರೆ ಸಂಬಂಧಪಟ್ಟ ವಸ್ತುಗಳ ಬಳಕೆ ಮತ್ತು ಮಾರಾಟ ಮಾಡದಂತೆ ನಗರಸಭೆ ಆದೇಶಿಸಿದೆ. ಸರ್ಕಾರದ ಆದೇಶದಂತೆ ಪುತ್ತೂರು...
ಮಂಗಳೂರು: ಕೇಂದ್ರ ಸರಕಾರ ನೂರು ದಿನಗಳನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದ ಎರಡು ಸುಧಾರಿತ ಗೇರು ಹೈಬ್ರಿಡ್ ತಳಿಗಳಾದ ನೇತ್ರಾ ಜಂಬೋ-1 ಮತ್ತು ನೇತ್ರಾ ಗಂಗಾ ತಳಿಗಳು ಲೋಕಾರ್ಪಣೆಗೊಳ್ಳಲಿದೆ....
ಈ ಬಗ್ಗೆ ದೂರುನೀಡಿರುವ ರಿಕ್ಷಾ ಚಾಲಕರು ನಾವು ಕಳೆದ ಹಲವು ವರ್ಷಗಳಿಂದ ನಾವು ಈ ಪ್ತದೇಶದಲ್ಲಿ ರಿಕ್ಷಾ ಪಾರ್ಕಿಂಗ್ ಮಾಡುತ್ತಿದ್ದು ಕೆಎಸ್ ಆರ್ ಟಿ ಸಿ ಅಧಿಕಾರಿಗಳು ನಮ್ಮ ಪಾರ್ಕಿಂಗನ್ನು ತೆರವು ಮಾಡಿದ್ದಾರೆ. ಇದರಿಂದ ನಮ್ಮ...
ಪುತ್ತೂರು: ಮಾಣಿ- ಸಂಪಾಜೆ ರಾಷ್ಡ್ರೀಯ ಹೆದ್ದಾರಿ 275 ರ ಯೋಜನಾ ವರದಿಯನ್ನು ನಾಲ್ಕು ತಿಂಗಳೊಳಗೆ ಸಿದ್ದಪಡಿಸುವಂತೆ ಹೆದ್ದಾರಿ ವಿಭಾಗದ ಕಾರ್ಯಕಾರಿ ಇಂಜಿನಿಯರ್ ಶಿವಪ್ರಸಾದ್ ರವರಿಗೆ ಶಾಸಕರಾದ ಅಶೋಕ್ ರೈ ಸೂಚಿಸಿದ್ದಾರೆ. ಸೋಮವಾರ...
ತನ್ನ ದೇಶದ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಉಕ್ರೇನಿಯನ್ ಕುಸ್ತಿಪಟು, ರಾಜಕಾರಣಿ ಝಾನ್ ಬೆಲೆನಿಯುಕ್ ಅವರು ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಕಂಚಿನ ಪದಕವನ್ನು ಗೆದ್ದ ನಂತರ ತಮ್ಮ ನಿವೃತ್ತಿ ನಿರ್ಧಾರ ಘೋಷಿಸಿದರು. ಟೋಕಿಯೊ...