ಬೆಂಗಳೂರು: ಲಾಂಗ್ ಹಿಡಿರು ರೇಲ್ಸ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡಿರುವ ಬಿಗ್ ಬಾಸ್ ಕನ್ನಡ ಖ್ಯಾತಿಯ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಸೋಮವಾರ ಬಸವೇಶ್ವರ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಫ್ಐಆರ್...
ಪುತ್ತೂರು: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪೆರ್ನೆಯಲ್ಲಿ ನಿನ್ನೆ ಸಂಜೆ ನಡೆದಿದೆ. ಪೆರ್ನೆ ನಿವಾಸಿ ವೃತ್ತಿಯಲ್ಲಿ ವೆಲ್ಲಿಂಗ್ ಕೆಲಸ ಮಾಡುತ್ತಿದ್ದ ನವೀನ್ ಕುಮಾರ್ (27) ಮೃತ ಯುವಕ.ಅವರು ಉತ್ತಮ ಕಬಡ್ಡಿ ಆಟಗಾರರೂ ಆಗಿದ್ದರು. ಮೃತರು...
ಉಡುಪಿ, : ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆಮೀನುಗಾರರ ಸಂಘದ ನೇತೃತ್ವದಲ್ಲಿ ಮಾ.22ರಂದು ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿಂದು ಯುವ ಸೇನೆ ಮಾಜಿ ಜಿಲ್ಲಾಧ್ಯಕ್ಷ ಮಂಜು...
ಪುತ್ತೂರು: ಕಾಂಞಂಗಾಡ್ನಿಂದ ಕಾಣಿಯೂರುಗೆ ಸಂಪರ್ಕ ಕಲ್ಪಿಸುವ ರೈಲ್ವೇ ಮಾರ್ಗ ಯೋಜನೆಯು ಅಂದಿನಿಂದ ಇಂದಿನ ತನಕ ಅಭಿವೃದ್ದಿ ಕಾಣದೆ ನೆನೆಗುದಿಗೆ ಬಿದ್ದಿದ್ದು ಈ ವಿಚಾರದಲ್ಲಿ ಕರ್ನಾಟಕ ಸರಕಾರದ ಜೊತೆ ಮಾತುಕತೆ ನಡೆಸುವ ಉದ್ದೇಶದಿಂದ ರೈಲ್ವೇ ಹೋರಾಟ ಸಮಿತಿ...
PUTTUR: ಶ್ರೀ ರಾಮ ಭಜನಾ ಮಂದಿರದ ಭಕ್ತಕೊಡಿಯ ಅಧ್ಯಕ್ಷ ಹಾಗೂ ಷಣ್ಮುಖ ಯುವಕ ಮಂಡಲ ಸದಸ್ಯ ರಾಜೇಶ್ ಎಸ್.ಡಿ (45) ವಿಷ ಸೇವನೆ ಮಾಡಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಮೃತ ಹೊಂದಿದ್ದಾರೆ. ಶನಿವಾರ ಸಂಜೆ ವಿಷ...
ಬೆಂಗಳೂರು : ರಾಜ್ಯ ಸರ್ಕಾರದ ಮಂತ್ರಿ, ಶಾಸಕರ ವೇತನ ಹೆಚ್ಚಳ ಮಾಡುವ ಸಂಬಂಧ ವಿಧಾನಸಭೆಯಲ್ಲಿ ಭತ್ಯೆ ತಿದ್ದುಪಡಿ ವಿಧೇಯಕವನ್ನು ಸಿಎಂ ಸಿದ್ದರಾಮಯ್ಯ ಮಂಡಿಸಿದ್ದಾರೆ. ಗದ್ದಲದ ನಡುವೆಯೇ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿಧೇಯಕ ಮಂಡಿಸಿದ್ದಾರೆ. ಶಾಸಕರು,...
ಬೇಗೆಸಿಗೆ ಆರಂಭವಾಗಿದ್ದು, ಬಿಸಿಲಿನ ದಿನೇ ದಿನೆ ಹೆಚ್ಚುತ್ತಿದೆ. ಬಿಸಿಲ ಝಳ ತಾಳಲಾರದ ಜನರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಆರ್ಟಿಫಿಶಿಯಲ್ ಸಕ್ಕರೆ ಪಾನೀಯಗಳನ್ನು ಬಿಟ್ಟು ಎಳನೀರಿನ ಕಡೆ ಜನ ಮುಖ ಮಾಡಿದ್ದಾರೆ, ಆದರೆ ಎಳನೀರಿನ ದರ...
ಪುತ್ತೂರು : ಮರೀಲು ತೋಡೆಂಬ ಡಂಪಿಂಗ್ ಯಾರ್ಡ್ ಕಥೆ ಅನಾವರಣಗೊಳ್ಳುತ್ತಿದ್ದಂತೆ ನಗರದ ಇನ್ನೊಂದು ಭಾಗದ ಸ್ಥಿತಿ ಬೆಳಕಿಗೆ ಬಂದಿದೆ. ಇಲ್ಲಿನ ಪರಿಸ್ಥಿತಿ ಹೇಗಿದೆಯೆಂದರೆ ಈ ಸ್ಥಳವನ್ನು ನಗರದ ಕೇಂದ್ರ ಸ್ಥಾನದ ಸೊಳ್ಳೆ ಉತ್ಪಾದನೆ ಕೇಂದ್ರ ಎಂದು...
ಸರ್ಕಾರವು ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಬದುಕಿಗೆ ಆಸರೆಯಾಗಿದೆ. ಪದವಿ ಮುಗಿಸಿದ ಬಳಿಕ ಸೂಕ್ತ ಉದ್ಯೋಗ ದೊರೆಯದೇ ಇರುವ ನಿರುದ್ಯೋಗಿ ಯುವಕರಿಗೆ ನೆರವಾಗುವ ದೃಷ್ಟಿಯಿಂದ ಕರ್ನಾಟಕ ಸರ್ಕಾರವು ಯುವ ನಿಧಿ ಯೋಜನೆಯನ್ನು ಪ್ರಾರಂಭಿಸಿದೆ. ನಿರುದ್ಯೋಗಿ ಯುವಕರಿಗೆ...
ಜಮ್ಮು ಪ್ರದೇಶದ ಕಥುವಾ ಜಿಲ್ಲೆಯ ದಟ್ಟ ಕಾಡುಗಳಲ್ಲಿ ಗಡಿಯಾಚೆಯಿಂದ ಒಳನುಸುಳಿದ್ದ ಭಯೋತ್ಪಾದಕರ ಗುಂಪಿನ ವಿರುದ್ಧ ಭದ್ರತಾ ಪಡೆಗಳು ಭಾನುವಾರ ಪ್ರಮುಖ ದಾಳಿಯನ್ನು ಪ್ರಾರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದೊಂದಿಗಿನ ಅಂತರರಾಷ್ಟ್ರೀಯ ಗಡಿಯಿಂದ ಸುಮಾರು ಐದು ಕಿಲೋಮೀಟರ್...