ಮಂಗಳೂರು ತಾಲೂಕಿನಾದ್ಯಂತ ಇಂದು ಬೆಳಿಗ್ಗೆ ಅಕಾಲಿಕ ಮಳೆ ಸುರಿದಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಳಿಗ್ಗೆ 8ಗಂಟೆಗೆ ಸುಮಾರಿಗೆ ಶುರುವಾದ ಮಳೆಯು ಕೆಲಹೊತ್ತುಗಳ ಕಾಲ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಿಂದ ಕೊಂಚ...
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಈ ಭೇಟಿ ವೇಳೆ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರಕ್ಕೆ ಭೇಟಿ ಎಂದು ತಿಳಿದುಬಂದಿದೆ. ಈ ವರ್ಷ ಆರ್ಟ್...
ಬೀದರ್: ಜಿಲ್ಲೆಯ ಮರಕುಂದಾ ಗ್ರಾಮದಲ್ಲಿ ಮನೆ ಮ್ಯೂಟೇಷನ್ ಕಾರ್ಯಕ್ಕಾಗಿ ಲಂಚ ಪಡೆಯುತ್ತಿದ್ದ ಗ್ರಾಮಾಡಳಿತಾಧಿಕಾರಿ (ವಿಎ) ಹಾಗೂ ಆತನ ಸಹಚರರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮರಕುಂದಾ ಗ್ರಾಮದ ನಿವಾಸಿ ಮಹಾದೇವ್ ಶಾಂತಪ್ಪ ಅವರು ತಮ್ಮ ಮನೆಯ...
ಪುತ್ತೂರು: ಪುತ್ತೂರಿನ ಬೊಳುವಾರಿನಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ ಸೈನ್ಸ್ ( ಪದವಿ ವಿಜ್ಞಾನ) ವಿಭಾಗ ಪ್ರಾರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಎಂ...
ಪುತ್ತೂರು: ಚುನಾವಣೆಯ ಸಂದರ್ಭದಲ್ಲಿ ನಾನು ಇಡೀ ಕ್ಷೇತ್ರದಾದ್ಯಂತ ಸಂಚಾರ ಮಾಡಿದ್ದೆ ಆ ವೇಳೆ ಒಂದಷ್ಟು ಜನ ನನ್ನಲ್ಲಿ ವಿವಿಧ ಬೇಡಿಕೆಯನ್ನು ಇಟ್ಟಿದ್ದರು , ಗೆದ್ದರೆ ಮಾಡಿಕೊಡುವುದಾಗಿ ಭರವಸೆ ನೀಡಿದ್ದೆ ಈ ಭರವಸೆಯಲ್ಲಿ ಒಳಮೊಗ್ರು ಗ್ರಾಮದ ಮುರುವ-...
ಪುತ್ತೂರು: ಈಗ ಯಾವುದೇ ಗ್ರಾಪಂಗಳಲ್ಲಿ ೯/೧೧ ಖಾತಾ ಮಾಡಿಸಿಕೊಳ್ಳುವಲ್ಲಿ ಯಾವುದೇ ಸಮಸ್ಯೆ ಇಲ್ಲ ಎಲ್ಲವೂ ಪರಿಹರಿಸಲಾಗಿದೆ, ಆದರೂ ಕೆಲವು ಗ್ರಾಪಂಗಳಲ್ಲಿ ಪಿಡಿಒಗಳು ಸೈಟ್ ಓಪನ್ ಆಗುತ್ತಿಲ್ಲ ಎಂಬ ವಿಚಾರವನ್ನು ಜನರಿಗೆ ಹೇಳುತ್ತಿದ್ದಾರೆ. ಹಾಗೇನಾದರೂ ಹೇಳಿದ್ದಲ್ಲಿ ತಕ್ಷಣ...
ಬೆಂಗಳೂರು: ಕಳೆದ ತಿಂಗಳು ವಸತಿ ಸಚಿವ ಬಿ. ಝೆಡ್ ಜಮೀರ್ ಅಹ್ಮದ್ ಖಾನ್ ಅವರ ಮನೆಯಲ್ಲೇ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣದ ಕಳ್ಳತನ ನಡೆದಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರ ಮನೆಯಲ್ಲಿ 1.13 ಕೋಟಿ...
ಬಿಜೆಪಿಯಿಂದ ಅಂಚೆ ಮತಗಳನ್ನು ತಿರುಚಲಾಗಿದೆ • ರಾಜೇಗೌಡರ 255 ಮತಗಳು ಅಸಿಂಧು ಆಗಿದ್ದೇಗೆ? • ಟ್ರಂಕ್ ಮೂಲಕ ಮತ ತಿದ್ದಿದ ಬಿಜೆಪಿ ಸಿಬ್ಬಂದಿ • ಶೃಂಗೇರಿ ಮರು ಎಣಿಕೆ ಫಲಿತಾಂಶಕ್ಕೆ ಸಿಎಂ ತೀವ್ರ ವಿರೋಧ ತೀವ್ರ...
ಮಂಗಳೂರು/ಉಡುಪಿ: ಕೆಲವು ದಿನಗಳ ವಿರಾಮದ ಬಳಿಕ ಕರಾವಳಿಯಲ್ಲಿ ಬುಧವಾರದಿಂದ ಮತ್ತೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆ ಮಂಗಳವಾರ...
ಪುತ್ತೂರು:* ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆಯನ್ನು ಇಂದು ಅತ್ಯಂತ ವಿನೂತನವಾಗಿ ಆಚರಿಸಲಾಯಿತು. ಪುತ್ತೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ...