ಕೋಡಿಂಬಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ….. ಬಿಡುಗಡೆಗೊಳಿಸಲಾಯಿತು…..
ಪುತ್ತೂರು: ಸಾಧಕರನ್ನು ಸನ್ಮಾನಿಸುವಾಗ ಆ ಸನ್ಮಾನ ಅವರಿಗೆ ಮಾತ್ರವಲ್ಲ ಅವರ ಸಾಧನೆಗೆ ಕಾರಣಕರ್ತರಾದ ಇಡಿ ಕುಟುಂಬಕ್ಕೆ ಸಲ್ಲಬೇಕೆಂಬ ನಿಟ್ಟಿನಲ್ಲಿ ಸಾಧಕರ ಜೊತೆ ಅವರ ಕುಟುಂಬವನ್ನೂ ಸನ್ಮಾನಿಸುವ ವಿಶೇಷ ಕಾರ್ಯಕ್ರಮ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ...
ಉಪ್ಪಿನಂಗಡಿ: ವಾಹನ ತಪಾಸಣೆ ವೇಳೆ ಆಟೋರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ಶುಕ್ರವಾರ ನಡೆದಿದೆ. ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮೊಹಮ್ಮದ್...
*ಗ್ರಾಹಕ ಗುಣಮಟ್ಟದ ಸೇವೆ ಅವಲಂಭಿತ – ಅಶೋಕ್ ಕುಮಾರ್ ರೈ *ಸಂಸ್ಥೆಯಿಂದ ವ್ಯಕ್ತಿಯ ವ್ಯಕ್ತಿತ್ವವನ್ನು ಗುರುತಿಸುವ ಕೆಲಸ ಆಗಿದೆ – ಸಂಜೀವ ಮಠಂದೂರು *ಉದ್ಯಮ ಜಿಲ್ಲೆಯಾದ್ಯಂತ ಪಸರಿಸಲಿ – ಸೀತಾರಾಮ ರೈ ಕೆದಂಬಾಡಿಗುತ್ತು *ಗ್ರಾಹಕರಿಗೆ ತೃಪ್ತಿಯಾಗುವ...
ಮೈಸೂರು: “ಹುಲಿ” ಅನ್ನೋ ಮದ್ಯ ಇದೀಗ ಕರ್ನಾಟಕ ಮಾತ್ರವಲ್ಲ, ದೇಶ ವಿದೇಶಗಳಲ್ಲೂ ಸಂಚಲನ ಸೃಷ್ಟಿಸಲು ಸಜ್ಜಾಗಿದೆ. ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ತಯಾರಾದ ಇಂಡಿಯಾದ ಮೊದಲ ಜಾಗರಿ ರಮ್ ಇದಾಗಿದೆ. ಭಾರತದಲ್ಲಿ ಹಲವು ಬ್ರ್ಯಾಂಡ್...
ತುರ್ತು ಸೇವೆಯಲ್ಲಿ ಸದಾ ಹೆಸರುವಾಸಿಯಾಗಿರುವ.. ಮತ್ತು ತುರ್ತು ಎತ್ತರದಲ್ಲಿ ಯುವಕರಿಗೆ ಪ್ರೇರೇಪಿಸುವ ಸತತ..12753 ಯುವಕರಿಂದ ರಕ್ತದಾನ ಮಾಡಿದ ಹೆಮ್ಮೆಯ ರಾಜ ಕೇಸರಿ ಟ್ರಸ್ಟ್ (ರಿ ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಮತ್ತು ಪ್ರಾದೇಶಿಕ ರಕ್ತಪೂರ್ಣ...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪುತ್ತೂರು ಘಟಕದ ವತಿಯಿಂದ ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಬಳಿ ಕಂಟೇನರ್ ಲಾರಿಯೊಂದು ಕಾರಿನ ಮೇಲೆಯೇ ಮಗುಚಿ ಬಿದ್ದ ಘಟನೆ ವರದಿಯಾಗಿದೆ. ಗುಂಡ್ಯದ ಸಮೀಪ ಬರ್ಚಿನಹಳ್ಳ ಎಂಬಲ್ಲಿ ಈ ಘಟನೆ ನಡೆದಿದ್ದು ಸಿಫ್ಟ್ ಕಾರ್ ಮೇಲೆ ಕಂಟೇನರ್...
“ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ ಸಮಾವೇಶದಲ್ಲಿ ಅವರು ಮಾತನಾಡಿದರು. “ದೇವರಾಜ ಅರಸು,...
ಪುತ್ತೂರು: 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪುತ್ತೂರಿನ ಪ್ರತಿಷ್ಠಿತ ಆಕರ್ಷಣ್ ಇಂಡಸ್ಟ್ರೀಸ್ ವಿಶೇಷ ಕೊಡುಗೆಗಳನ್ನು ಗ್ರಾಹಕರ ಕೈಗೆ ನೀಡುತ್ತಿದೆ. ಅದರಲ್ಲೂ, ಸೈನಿಕರಿಗಾಗಿ ಇನ್ನೂ ಹೆಚ್ಚಿನ ರಿಯಾಯಿತಿಗಳನ್ನು ನೀಡುವ ಯೋಜನೆ ರೂಪಿಸಲಾಗಿದೆ. ಈ ಎಲ್ಲಾ ಕೊಡುಗೆಗಳು ಆಗಸ್ಟ್...