ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗಣಿ ಹಗರಣದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಸೋಮವಾರ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ‘ಜನಾಂದೋಲನ ಸಮಾವೇಶ’ವನ್ನು ಉದ್ಘಾಟಿಸಿ ಅವರು ಮಾತನಾಡಿ,...
ಅವನು ಬಂಟ್ವಾಳದ S.V.S ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಮುಗಿಸಿ, ಪ್ರಸ್ತುತ ಬಂಟ್ವಾಳದ S.V.S ಕಾಲೇಜಿನಲ್ಲಿ 2nd PU ಓದುತ್ತಿದ್ದಾನೆ. ಅವನ ತಂದೆ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ ಮತ್ತು ತಾಯಿ ಗೃಹಿಣಿಯಾಗಿದ್ದಾರೆ. 2 ತಿಂಗಳ ಹಿಂದೆ...
ಮಂಗಳೂರು: ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟೊಂದು ಸೋಮವಾರ ಬೆಳಗಿನ ಜಾವ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ. ಹುಸೈನ್ ಎಂಬವರ ಮಾಲಕತ್ವದ ಸಫವಿ ಹೆಸರಿನ ಬೋಟ್ ಬೆಂಕಿಗಾಹುತಿಯಾಗಿದೆ. ಇಂದು ಬೆಳಗಿನ ಜಾವ...
ಕುಕ್ಕೆ ಸುಬ್ರಹ್ಮಣ್ಯ :ಇಲ್ಲಿನ ಗ್ರಾ.ಪಂ ವ್ಯಾಪ್ತಿಯ ವನದುರ್ಗ ದೇವಿ ದೇವಸ್ಥಾನದ ಬಳಿ ವಿದ್ಯುತ್ ಕಂಬದಲ್ಲಿ ಜಾಹೀರಾತು ಫಲಕ ಪ್ರತ್ಯಕ್ಷಗೊಂಡಿತ್ತು. ವಿದ್ಯುತ್ ಕಂಬದಲ್ಲಿ ಪ್ರದರ್ಶಿಸಲು ಅನುಮತಿ ಕೊಟ್ಟವರಾರು ಎಂಬ ಒಕ್ಕಣೆಯೊಂದಿಗೆ ಕಡಬ ಟೈಮ್ಸ್ ವರದಿ ಪ್ರಕಟಿಸಿ ಅಧಿಕಾರಿಗಳ...
ಪುತ್ತೂರು: ನಗರಸಭೆಯ ಎರಡನೇ ಅವಧಿಗೆ ಮೀಸಲಾತಿ ಪ್ರಕಟಗೊಂಡಿದೆ.ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಸ್ಥಾನಕ್ಕೆ ಮೀಸಲಿಡಲಾಗಿದೆ. ಕರ್ನಾಟಕ ಪುರಸಭೆಗಳ ಕಾಯಿದೆ, 1964ರ ಸೆಕ್ಷನ್ 42ರ ಪ್ರಕಾರ ಮತ್ತು ಕರ್ನಾಟಕದ ನಿಯಮ...
ಸುಬ್ರಹ್ಮಣ್ಯ : ಮಂಗಳೂರು- ಬೆಂಗಳೂರು ರೈಲು ಮಾರ್ಗದ ಎಡಕುಮೇರಿ-ಕಡಗರವಳ್ಳಿ ನಡುವಿನ ದೋಣಿಹಗಲ್ನ ರೈಲು ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದ ದುರಸ್ತಿ ಕಾರ್ಯ ಅಂತಿಮ ಹಂತಕ್ಕೆ ತಲುಪಿದ್ದು, ಸ್ಥಳದಲ್ಲಿ ರೈಲು ಎಂಜಿನ್ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ. ರೈಲು ಮಾರ್ಗದಲ್ಲಿ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯ ಉಳುಮೆಗೆ ಇಂದು ಚಾಲನೆ ನೀಡಲಾಯಿತು. ಆರಂಭದಲ್ಲಿ ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು...
ಮಂಗಳೂರು: ಕರಾವಳಿಯಾದ್ಯಂತ ರವಿವಾರ ಆಟಿ ಅಮಾವಾಸ್ಯೆಯನ್ನು ಆಚರಿಸಲಾಯಿತು. ಹೆಚ್ಚಿನ ಮನೆಗಳಲ್ಲಿ ಬೆಳಗ್ಗೆಯೇ ಹಾಲೆ ಮರದ ತೊಗಟೆಯ ಕಷಾಯ ಸೇವಿಸಿದರು. ದೇವಾಲಯಗಳು, ಸಂಘ- ಸಂಸ್ಥೆ ಗಳಿಂದಲೂ ಹಾಲೆ ಮರದ ತೊಗಟೆಯ ಕಷಾಯವನ್ನು ಸಾರ್ವಜನಿಕವಾಗಿ ವಿತರಿಸಲಾಯಿತು. ಕಷಾಯ ಸೇವಿಸಿದ...
ಪುತ್ತೂರು : ಶಾಸಕರ ಕಚೇರಿಯಲ್ಲಿ ಬರ ಪರಿಹಾರ ಸಭೆಯಲ್ಲಿ ಶಾಸಕರು ಸಾರ್ವಜನಿಕರ ದೂರಿನ ಮೇರೆಗೆ ನಗರಸಭೆ ವ್ಯಾಪ್ತಿಯ ರಸ್ತೆಯಲ್ಲಿ ಗುಂಡಿ ಬಿದ್ದು ವಾಹನಗಳಿಗೆ ಹೋಗಲು ತೊಂದರೆಯಾದ ವಿಷಯವನ್ನು ಅಧಿಕಾರಿಗಳಿಗೆ ತಿಳಿಸಿದಾಗ ಅಧಿಕಾರಿಗಳು ಎಚ್ಚೆತ್ತುಕೊಂಡು ದರ್ಬೆ ಸರ್ಕಲ್...
ಈ ವರ್ಷ ಶೂನ್ಯ ದಾಖಲಾತಿ ಹಾಗೂ ಅತಿ ಕಡಿಮೆ ವಿದ್ಯಾರ್ಥಿಗಳ ದಾಖಲಾತಿ ಯಿಂದಾಗಿ ರಾಜ್ಯದ 4398 ಸರಕಾರಿ ಶಾಲೆಗಳು ಮುಚ್ಚುವ ಭೀತಿ ಎದುರಾಗಿದೆ. ರಾಜ್ಯದಲ್ಲಿನ 46 ಸಾವಿರ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಪೈಕಿ...