ಬಂಟ್ವಾಳ : ನಾರಾಯಣಗುರುಗಳು ಸಾಮಾಜಿಕ ನ್ಯಾಯದ ಸಿದ್ಧಾಂತಗಳು, ಸಮಾನತೆಯ ತತ್ತ್ವಗಳು, ಮತ್ತು ವಿಧ್ಯಾಭ್ಯಾಸ, ಧಾರ್ಮಿಕ ಪ್ರವೇಶ, ಆತ್ಮಗೌರವಕ್ಕಾಗಿ ಮಾಡಿದ ಹೋರಾಟ ಮಹಿಳಾ ಸ್ವಾತಂತ್ರ್ಯದ ಬುನಾದಿಗೆ ಕೊಡುಗೆ ನೀಡಿದವು. ನಾರಾಯಣಗುರು ಅವರ ಚಿಂತನೆಗಳು ಮತ್ತು ಕಾರ್ಯಗಳು ಮಹಿಳಾ...
ಮಂಗಳೂರು, : ಭಾರತ ಮತ್ತು ಪಾಕಿಸ್ತಾನಗಳ ನಡುವೆ ಉದ್ವಿಗ್ನ ಸ್ಥಿತಿಯ ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿದರೆ, ಸುಳ್ಳು ಸುದ್ದಿ ಹಬ್ಬಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ...
ಪುತ್ತೂರಿನ ಹೊರ ವಲಯ ಸಂಪ್ಯದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಅಕ್ಟೀವಾ ಸವಾರನೊಬ್ಬ ಗಂಭೀರ ಗಾಯಗೊಂಡ ಘಟನೆ ಮೆ 11 ರಂದು ರಾತ್ರಿ ನಡೆದಿದೆ. ಗಣೇಶ್ ನಾಯಕ್ ಕೆದಿಲ ಎಂಬವರು ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳುರಿಗೆ...
ಕನ್ನಡ ಕಿರುತೆರೆಯಲ್ಲಿ ತನ್ನ ಹಾಸ್ಯದ ಮೂಲಕ ಜನರ ಮನಗೆದ್ದ ನಟ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ. ಕಳೆದ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡಿದ್ದರು. ಸ್ನೇಹಿತರ ಜೊತೆ...
ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪಳ ಎಂಬಲ್ಲಿ ಪುಷ್ಪಾವತಿ ಎಂಬವರ ಮನೆಗೆ ಹೋಗುವ ಸಂಪರ್ಕ ರಸ್ತೆಗೆ ಸ್ಥಳೀಯ ನಿವಾಸಿ ಪದ್ಮನಾಭ ಸಪಲ್ಯ ಎಂಬಾತ ಗೇಟ್ ಹಾಕಿ ಬೀಗ ಜಡಿದು ಕಿರುಕುಳ ನೀಡಿದ್ದಾನೆ. ಈ ಬಗ್ಗೆ ವಿಚಾರಿಸಲು...
ಶ್ರೀನಗರ: ಜಮ್ಮು ಕಾಶ್ಮೀರದ ಬೆಳಿಗ್ಗೆ ರಾಜೌರಿ ಮತ್ತು ಕೇಂದ್ರಾಡಳಿತ ಪ್ರದೇಶದ ಇತರ ಭಾಗಗಳಲ್ಲಿ ಶನಿವಾರ (ಮೇ 10) ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸಿದ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ....
ಸಮವಸ್ತ್ರದಲ್ಲಿ 1.50 ಲಕ್ಷ ಮಹಿಳೆಯರು ಭಾಗವಹಿಸುವ ಸಮಾವೇಶ ಮಂಗಳೂರು: ಗ್ರಾಮೀಣಾ ಭಿವೃದ್ಧಿಯಲ್ಲಿ ಹೊಸ ಮನ್ವಂತರ ಬರೆದು ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಿದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಸಂಸ್ಥಾಪನೆಯ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ನೇತೃತ್ವದ...
ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾತ್ರೋತ್ಸವದ ವ್ಯವಸ್ಥಾಪನಾ ಸಮಿತಿಯ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಸದಾನಂದ ಶೆಟ್ಟಿ ಕೂರೇಲು ಅವರು ನಾಲ್ಕನೇ ಬಾರಿಗೆ ಆಯ್ಕೆಯಾಗಿದ್ದಾರೆ. ‘ದೇವಸ್ಥಾನದಲ್ಲಿ ಮೇ.9ರಂದು ಜಿಲ್ಲಾ ಧಾರ್ಮಿಕ...
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ, ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್ಡಮ್ ಮತ್ತು ಕೆನಡಾ ಸೇರಿದಂತೆ ಹಲವು ದೇಶಗಳು ತನ್ನ ದೇಶದ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳದಂತೆ ಕಟ್ಟೆಚ್ಚರ...
ಪುತ್ತೂರು: ನರಿಮೊಗರಿನ ಸಾಂದೀಪನಿ ಗ್ರಾಮೀಣ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಯ ನೂತನ ಮುಖ್ಯೋಪಾಧ್ಯಾಯರಾಗಿ ಪ್ರಸನ್ನ ಕೆ ನೇಮಕಗೊಂಡಿದ್ದು, ಇಂದು ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಜಯರಾಮ್ ಕೆದಿಲಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ‘ಕಳೆದ 20 ವರ್ಷಗಳಿಂದ ಶಿಕ್ಷಕ ವೃತ್ತಿಯಲ್ಲಿ...