ಈಶ್ವಮಂಗಲ : ಪಂಚೋಡಿಯಲ್ಲಿ ಜು.28ರಂದು ರಾತ್ರಿ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ ಪೊಲೀಸರು ಮನೆಯಲ್ಲಿದ್ದ ಯುವಕನಿಗೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈಶ್ವರಮಂಗಲ ಪಂಚೋಡಿ ನಿವಾಸಿ, ಪುತ್ತೂರು ಕಂಪೆನಿಯೊಂದರಲ್ಲಿ ಎಸಿ ಟೆಕ್ನಿಷಿಯನ್ ಆಗಿರುವ ಭ್ರಮೀಷ್ ಪುತ್ತೂರು ಸರಕಾರಿ...
ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್ ಎಸ್ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರನೇ ಬಾರಿಗೆ ಬಾಗಿನ ಅರ್ಪಿಸಿದರು. ಮಧ್ಯಾಹ್ನ 12.20ಕ್ಕೆ ಜಲಾಶಯದ ಕಾವೇರಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಉಪಮುಖ್ಯಮಂತ್ರಿ ಡಿ.ಕೆ...
ಪುತ್ತೂರು: ಇಂದು ಶಾಸಕರ ಕಚೇರಿಗೆ ಬಂದವರ ಬಾಯಿ ಸಿಹಿಯಾಗಿದೆ ಇದಕ್ಕೆ ಕಾರಣ ಶಾಸಕರು ತನ್ನ ಕಚೇರಿಗೆ ಬಂದ ಎಲ್ಲರಿಗೂ ಸಿಹಿ ಚಿಕ್ಕಿ ( ಕಟ್ಲೀಸ್) ನೀಡಿದ್ದಾರೆ. ಬೆಳಿಗ್ಗೆಯಿಂದಲೇ ಶಾಸಕರನ್ನು ಕಾಣಲು ಕಚೇರಿಗೆ ಬಂದು ಕಾಯುತ್ತಿದ್ದ...
ಕಲ್ಲಡ್ಕ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಂಠಿಕ ಕಿರಿಯ ಶಾಲೆಯ ಶಿಥಿಲಾವಸ್ಥೆಯ 3 ಕೊಠಡಿಗಳನ್ನು ಭಾನುವಾರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಲ್ಲಡ್ಕ ವಲಯದ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನದ ಮೂಲಕ ತೆರವು ಮಾಡಿದೆ. ...
ಪುತ್ತೂರು: ವಿಧಾನಸಭಾ ಅಧಿವೇಶನದಲ್ಲಿ ತುಳು ವಿನಲ್ಲೇ ಮಾತನಾಡುವ ಮೂಲಕ ,ತಾನು ಶಾಸಕನಾಗಿ ಆಯ್ಕೆಯಾದ ಮೊದಲ ಅಧಿವೇಶನದಲ್ಲೂ ತುಳು ಬಗ್ಗೆ ಸದನಕ್ಕೆ ಪರಿಚಯಿಸುವ ಮೂಲಕ ತುಳುವಿಗಾಗಿ ನಿರಂತರ ಹೋರಾಟ ಮಾಡುತ್ತಿರುವ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ...
ಮಂಗಳೂರು- ಬೆಂಗಳೂರು ರೈಲು ಮಾರ್ಗದ ಹಾಸನ ಜಿಲ್ಲೆಯ ಎಡಕುಮೇರಿ -ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ಹಳಿ ಮೇಲೆ ಮಣ್ಣು ಕುಸಿದ ಪರಿಣಾಮ ಜುಲೈ 29ರವರೆಗೆ ರೈಲು ಸಂಚಾರ ರದ್ದುಪಡಿಸಲಾಗಿದೆ. ದುರಸ್ತಿ ಕಾರ್ಯ ನಡೆಯುತ್ತಿದೆ ಎಂದು ರೈಲ್ವೆ...
ಡಾ.ಆಶಾಲತಾ ಪಿ. ರವರಿಂದ ಉಪನ್ಯಾಸ; ಪ್ರೊ.ವಿ.ಬಿ. ಅರ್ತಿಕಜೆಯವರಿಗೆ ಸನ್ಮಾನ ಜವಾಬ್ದಾರಿಯುತ ಮಾಧ್ಯಮದಿಂದ ಸಮಾಜದ ಬದಲಾವಣೆ ಸಾಧ್ಯ-ಪುತ್ತೂರು ಎ.ಸಿ ಜುಬಿನ್ ಮೊಹಪಾತ್ರ ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ನೇತೃತ್ವದಲ್ಲಿ ವಿವೇಕಾನಂದ ಕಾಲೇಜು(ಸ್ವಾಯತ್ತ)...
ಖ್ಯಾತ ಚಲನಚಿತ್ರ ನಟರ ಸಹಿತ ಹಲವು ಗಣ್ಯರ ಆಗಮನ ಪುತ್ತೂರು: ಬೈಟ್ ಭಾರತ್ ಗೋಲ್ಡ್ ಆಂಡ್ ಡೈಮಂಡ್ಸ್ನ ನೂತನ ಶೋರೂಂ ಕಲ್ಲಿಮಾರ್ ಕೀರ್ತನಾ ಪ್ಯಾರಡೈಸ್ನಲ್ಲಿ ಜು.29ರಂದು ಶುಭಾರಂಭಗೊಳ್ಳಲಿದೆ. ಬೆಳಗ್ಗೆ 11 ಗಂಟೆಗೆ ಮಳಿಗೆ ಉದ್ಘಾಟನಾ...
ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಪದಕ ಪಟ್ಟಿಯಲ್ಲಿ ಹೆಸರು ಮೂಡಿಸಿದೆ. 10 ಮೀಟರ್ ವನಿತಾ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ ಮನು ಭಾಕರ್ ಅವರು ಕಂಚು ಗೆದ್ದು ಸಂಭ್ರಮಿಸಿದ್ದಾರೆ. ಕೊರಿಯಾ, ಚೀನಾ...
ಪ್ಯಾರಿಸ್: ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ 54ಕೆಜಿ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾರತದ ಪ್ರೀತಿ ಪವಾರ್ ಪ್ರೀ ಕ್ವಾರ್ಟರ್ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಈ ಮೂಲಕ ಭಾರತಕ್ಕೆ ಗೆಲುವಿನ ಪತಾಕೆಯನ್ನು ಹಾರಿಸುವ ಭರವಸೆಯನ್ನು ಮೂಡಿಸಿದ್ದಾರೆ. ...