ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪಲ್ಕೆ ಎಂಬಲ್ಲಿ ಮೇ. 22 ರಂದು ಮಧ್ಯರಾತ್ರಿ ಬಳಿಕ ಎರಡು ಮನೆಗಳಲ್ಲಿ ಕಳ್ಳತನ ನಡೆದಿರುವ ಘಟನೆ ನಡೆದಿದೆ. ಪಲ್ಕೆ ನಿವಾಸಿ ಪ್ರೇಮ ಶೆಟ್ಟಿ ಎಂಬವರ ಮನೆಯಲ್ಲಿ ತಮ್ಮ ಮಗ ವೃದ್ಧೆ ತಾಯಿ...
ಪುತ್ತೂರು,ಮೇ 22, ಪುತ್ತೂರು ತಾಲೂಕಿನ, ಕುರಿಯ ಗ್ರಾಮದ ಪಾಲಿಂಜೆ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ, ದುರ್ಗಾ ಪೂಜೆ, ರಂಗ ಪೂಜೆ ಮತ್ತು ಭಜನಾ ಕಾರ್ಯಕ್ರಮ ಮೇ 25...
ರಾಜ್ಯದಲ್ಲಿಯೇ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹಾಲಿನ ಉತ್ಪಾದನೆ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿರುವ ಕಾರಣದಿಂದ ಹೈನುಗಾರರ ಪ್ರೋತ್ಸಾಹಕ್ಕಾಗಿ ಹಾಲಿನ “ಮಾರಾಟ ದರ’ವನ್ನು ಕರಾವಳಿಗೆ ಸೀಮಿತಗೊಳಿಸಿ ಏರಿಕೆ ಮಾಡುವ ಚಿಂತನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ...
ಕಡಬ, ಮೇ.23. ಬೈಕಿನಲ್ಲಿ ತೆರಳುತ್ತಿದ್ದಾಗ ಕಳೆದು ಹೋಗಿದ್ದ ಬೆಲೆಬಾಳುವ ವಸ್ತುಗಳಿದ್ದ ಬ್ಯಾಗನ್ನು ವಾರಸುದಾರರಿಗೆ ನೀಡಿ ಪ್ರಾಮಾಣಿಕತೆ ಮೆರೆದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ಬುಧವಾರದಂದು ನಡೆದಿದೆ. ಕಲ್ಲುಗುಡ್ಡೆ ಮಾಪಳ ನಿವಾಸಿ ಚೇತನ್ ಎಂಬವರು ಬುಧವಾರದಂದು...
ಪುತ್ತೂರು : ದಾಖಲೆಯ ಏರಿಕೆ ಕಂಡಿದ್ದ ಕೊಕ್ಕೊ ಧಾರಣೆ ಇಳಿಕೆಯ ಬೆನ್ನಲ್ಲೇ ಕಾಳುಮೆಣಸು ಧಾರಣೆ ಜಿಗಿತದ ಸೂಚನೆ ನೀಡಿದೆ ಕರಾವಳಿಯ ಪ್ರಧಾನ ಬೆಳೆಯಾದ ಅಡಿಕೆಗೆ ಉಪ ಬೆಳೆಯಾಗಿ ಕೃಷಿಕರ ಕೈ ಹಿಡಿಯುವ ಕಾಳುಮೆಣಸಿಗೆ ಕೆಲವು ವರ್ಷಗಳ...
ಪುತ್ತೂರು : ನವತೇಜ ಟ್ರಸ್ಟ್, ಜಿ.ಎಲ್.ಆಚಾರ್ಯ ಜುವೆಲರ್ಸ್ ಹಾಗೂ ಪುತ್ತೂರು ಜೆಸಿಐ ಸಂಯುಕ್ತ ಆಶ್ರಯದಲ್ಲಿ 7ನೇ ವರ್ಷದ ಹಲಸು ಮತ್ತು ಹಣ್ಣುಗಳ ಮೇಳ ಮೇ 24, 25 ಹಾಗೂ 26 ರಂದು ಜೈನ ಭವನದಲ್ಲಿ ನಡೆಯಲಿದೆ...
ಪುತ್ತೂರು: ಬನ್ನೂರು ಮಹಿಳಾ ವಿದ್ಯಾರ್ಥಿ ವಸತಿ ನಿಲಯ ಬಳಿ 3 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ನಗರಸಭೆ ಅಧಿಕಾರಿಗಳು ಭೇಟಿ ನೀಡಿದರು. ವಸತಿ ನಿಲಯದ ಸಮೀಪದ 3 ಮನೆಗಳಿಗೆ ನೆಲ್ಲಿಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಿಕ...
ಬಂಟ್ವಾಳ: ಬೋರ್ವೆಲ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಸವಾರ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಅಲ್ಲಿಪಾದೆ ಎಂಬಲ್ಲಿ ರಾತ್ರಿ ವೇಳೆ ನಡೆದಿದೆ. ಅಲ್ಲಿಪಾದೆ ಸಮೀಪದ ಪರಾರಿ ಜಯಪೂಜಾರಿ ( 55)...
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಇಂದು ಸಂಜೆ ಬೆಳ್ತಂಗಡಿ ಪೊಲೀಸು ಠಾಣಾ ಪೊಲೀಸ್ ನಿರೀಕ್ಷಕ ಹಾಗೂ ತನಿಖಾಧಿಕಾರಿಯಾದ ಬಿ. ಜಿ. ಸುಬ್ಬಾಪೂರ ಮಠ ಅವರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿ ತೆರಳಿದ್ದರು. ಇದೀಗ ನೋಟಿಸ್...
ಕಡಬ: ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಶಿಲಾನ್ಯಾಸ ಕಾರ್ಯಕ್ರಮ ಮೇ 23 ಗುರುವಾರ ಬೆಳಿಗ್ಗೆ 10.30 ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ,...