ಪುತ್ತೂರು: ಕಾರ್ಗಿಲ್ 25 ನೇ ವಿಜಯೋತ್ಸವ ಕಾರ್ಯಕ್ರಮ ಮತ್ತು ಸನ್ಮಾನಕಾರ್ಯಕ್ರಮ ಪುತ್ತೂರು ಕಾವು ಲಯನ್ಸ್ಕ್ಲಬ್ ನಿಂದ ಕಾವಿನಲ್ಲಿರುವ ಕ್ಲಬ್ ಕಚೇರಿಯಲ್ಲಿನಡೆಯಿತು. ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಪುತ್ತೂರು ಕಾವು ಲಯನ್ಸ್ ಕ್ಲಬ್ ವತಿಯಿಂದ ಮಾಡಾವು ಬೊಳಿಕ್ಕಳ...
ಪುತ್ತೂರು: ಸರ್ವೆ ಗ್ರಾಮದ ಭಕ್ತಕೋಡಿ ಜಂಕ್ಷನ್ ಬಳಿ ರಸ್ತೆಗೆ ಮರ ಬಿದ್ದು ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆಯಾದ ಘಟನೆ ಜು.26ರಂದು ಸಂಜೆ ನಡೆದಿದೆ. ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿದ್ದ ಮರದ ಭಾಗವನ್ನು ಮುಂಡೂರು ಗ್ರಾ.ಪಂ ಸದಸ್ಯ...
ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿಯಲ್ಲಿ ಬೃಹತ್ ಗಾತ್ರದ ಮರವೊಂದು ಹೆದ್ದಾರಿಗೆ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯುಂಟಾದ ಘಟನೆ ಜು.26ರಂದು ನಡೆದಿದೆ. ಮುಕ್ರಂಪಾಡಿ ಬಳಿಯ ಮೊಟ್ಟತ್ತಡ್ಕ ತಿರುವಿನಲ್ಲಿ ಮರ ಬಿದ್ದಿದ್ದು ಪರಿಣಾಮ ರಸ್ತೆಯುದ್ದಕ್ಕೂ...
ಕೋಡಿಂಬಾಡಿ: ಕೋಡಿಂಬಾಡಿ-ಬೆಳ್ಳಿಪ್ಪಾಡಿ ವಲಯ ಕಾಂಗ್ರೆಸ್ ನ ಅಧ್ಯಕ್ಷರಾದ ಮೋನಪ್ಪ ಗೌಡ ಪಮ್ಮನಮಜಲು ಇವರ ಮಾತೃಶ್ರೀ ಶ್ರೀಮತಿ ಕಾವೇರಿ ಸೇಸಪ್ಪ ಗೌಡ(85) ಪಮ್ಮನಮಜಲು ಇವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ವಿಧಿವಶರಾದರು. ಅವರು 5...
ಪುತ್ತೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ವಿವೇಕಾನಂದ ಕಾಲೇಜು(ಸ್ವಾಯತ್ತ) ಪುತ್ತೂರು ಹಾಗೂ ಪತ್ರಿಕೋದ್ಯಮ ವಿಭಾಗ ಇದರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ, ಉಪನ್ಯಾಸ – ಸನ್ಮಾನ ಕಾರ್ಯಕ್ರಮವು ದಿನಾಂಕ 27-07-2024 ಶನಿವಾರ...
ಪುತ್ತೂರು: ಬನ್ನೂರು ಕೃಷ್ಣನಗರದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ಗುರು ಪೂರ್ಣಿಮೆ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಸಂದರ್ಶಕ ಉಪನ್ಯಾಸಕರಾದ ಶ್ರೀ ಪೂರ್ಣಾತ್ಮರಾಮ ಅವರು ಪಾಲ್ಗೊಂಡಿದ್ದು ಗುರು ಪೂರ್ಣಿಮೆಯ...
ಕಡಬ: ಐದು ವರ್ಷಗಳಿಂದ ಒಂದೇ ಠಾಣೆಯಲ್ಲಿ ಸೇವೆ ಸಲ್ಲಿಸಿದ ಪೊಲೀಸ್ ಸಿಬ್ಬಂದಿಗಳು, ಹೆಡ್ ಕಾನ್ಸ್ಟೇಬಲ್ ಗಳು,ಎ ಎಸ್ ಐ ಗಳನ್ನು ವರ್ಗಾವಣೆ ಮಾಡುವಂತೆ ಕರ್ನಾಟಕ ಸರ್ಕಾರ ಆದೇಶ ನೀಡಿದೆ. ಈ ಹಿನ್ನಲೆಯಲ್ಲಿ ಕಡಬ ಪೊಲೀಸ್ ಠಾಣೆಯಿಂದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ )ಬಂಟ್ವಾಳ ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಪಾಣೆಮಂಗಳೂರು ವಲಯ. ಸರಕಾರಿ ಪದವಿ ಪೂರ್ವ ಕಾಲೇಜು ಬಿ ಮೂಡ ಇವುಗಳ ಸoಯುಕ್ತ ಆಶ್ರಯದಲ್ಲಿ...
ಪುತ್ತೂರು ಜುಲೈ 25 : ದಕ್ಷಿಣ ಕನ್ನಡ ಜಿಲ್ಲೆಯ ಅತೀ ಹೆಚ್ಚು ರೈಲು ಪ್ರಯಾಣಿಕರು ಇರುವ ಪುತ್ತೂರು ರೈಲ್ವೆ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತದೆ ಚಿಕ್ಕ ಚಿಕ್ಕ ಮಕ್ಕಳಿಗೆ ಭಯದ ವಾತಾವರಣ...
ಪುತ್ತೂರು: ವಿದ್ಯುತ್ ಗುತ್ತಿಗೆದಾರರು ನಿರ್ವಹಿಸುವ ತುರ್ತು ಸೇವೆಗಳಲ್ಲಿ ಒಂದಾದ ಬ್ರೇಕ್ ಡೌನ್ ಕಾಮಗಾರಿಗಳನ್ನು ತ್ವರಿತ ರೀತಿಯಲ್ಲಿ ವಿದ್ಯುತ್ ಇಲಾಖೆ ಹಾಗೂ ವಿದ್ಯುತ್ ಗುತ್ತಿಗೆದಾರರು ಜೊತೆಗೂಡಿ ಗ್ರಾಹಕರಿಗೆ ತೊಂದರೆಯಾಗದಂತೆ ಕಾಮಗಾರಿಯನ್ನು ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಇವರಿಗೆ ಭತ್ಯೆ...