ಸುಳ್ಯ:ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯವರು ನಾಳೆ (ಮೇ.22) ಪೂ. 10:30ಕ್ಕೆ ಸುಳ್ಯಕ್ಕೆ ಆಗಮಿಸಲಿದ್ದಾರೆ.ಸುಳ್ಯ ಬಸ್ ನಿಲ್ದಾಣದ ಬಳಿ ಇರುವ ಹಿಂದುಸ್ಥಾನ್ ಬಿಲ್ಡಿಂಗ್ ನಲ್ಲಿರುವ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ...
ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದು, ಕಾರು ಜಖಂಗೊಂಡು ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಕುಕ್ಕರೆಬೆಟ್ಟು ಎಂಬಲ್ಲಿ ನಡೆದಿದೆ. ಮಂಗಳೂರು ಮೂಲದ ನಾಲ್ವರು ಪ್ರಯಾಣಿಕರು ಕಾರಿನಲ್ಲಿ...
ಬೆಳ್ತಂಗಡಿ: ದಿ. ವಸಂತ ಬಂಗೇರ ಅವರ ಹೆಸರನ್ನು ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಗೆ ಹೆಸರಿಡಲು ರಾಜ್ಯ ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾಯನಕೆರೆಯಲ್ಲಿ ಇಂದು ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು...
ಪುತ್ತೂರು: ಉಪ್ಪಿನಂಗಡಿ ಪೇಟೆಯ ಹೃದಯ ಭಾಗದಲ್ಲಿ ಕಳೆದ 40 ವರ್ಷಗಳಿಂದ ಇತ್ಯರ್ಥವಾಗದೇ ಇದ್ದ ಡ್ರೈನೇಜ್ ಸಮಸ್ಯೆಯನ್ನು ಶಾಸಕ ಅಶೋಕ್ ರೈ ಯವರು ಇತ್ಯರ್ಥಪಡಿಸಿದ್ದು, ಕಾಮಗಾರಿ ಪ್ರಾರಂಭಗೊಂಡಿದೆ. ಇಂದು ಉಪ್ಪಿನಂಗಡಿಗೆ ಭೇಟಿ ನೀಡಿದ ಶಾಸಕರು ಕಾಮಗಾರಿ ವೀಕ್ಷಣೆ...
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಪೋಲಿಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಮಾಡಿದ್ದು ಅಕ್ಷಮ್ಯ. ಶಾಸಕ ಪೂಂಜಾ ರವರು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಪೋಲಿಸ್ ಠಾಣೆಗೆ ಹೋಗಿಲ್ಲ. ಬದಲಾಗಿ ಸ್ಫೋಟಕ ಕಾಯಿದೆಯಡಿ ಅಕ್ರಮ ಸ್ಫೋಟಕ ಶೇಖರಣೆ...
ಪುತ್ತೂರು: ಭಾರೀ ಮಳೆಗೆ ಪುತ್ತೂರು ಉಪ್ಪಿನಂಗಡಿ ರಸ್ತೆಯನೆಕ್ಕಿಲಾಡಿಯ ಆದರ್ಶ ನಗರದಲ್ಲಿ ನೂತನವಾಗಿ ನಿರ್ಮಾಣವಾದ ತಡೆ ಗೋಡೆ ಕುಸಿತಕ್ಕೊಳಗಾಗಿದೆ. ರಸ್ತೆ ಅಗಲೀಕರಣದ ವೇಳೆ ನಿರ್ಮಾಣವಾದ ಈ ತಡೆ ಗೋಡೆ ಪ್ರಥಮ ಮಳೆಗೆ ಕುಸಿತಕ್ಕೊಳಗಾಗಿದೆ. ಘಟನಾ ಸ್ಥಳಕ್ಕೆ ಶಾಸಕರಾಸ...
ಇಂದು ಅಂದರೆ ಮೇ 21ರಂದು(ಮಂಗಳವಾರ) ದ್ವಿತೀಯ ಪಿಯುಸಿ ಪರೀಕ್ಷೆ-2ರ (Supplement) ಫಲಿತಾಂಶ ಪ್ರಕಟವಾಗಲಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ...
ಮಂಗಳೂರು(ನೆಲ್ಯಾಡಿ) ಮೇ.21 : ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಇನ್ನೋವಾದಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು ನಾಲೈದು ಮಂದಿ ಗಾಯ ಗೊಂಡಿರುವ ಘಟನೆ ಮೇ 21 ರಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ...
ಮಂಗಳೂರು ಮೇ 21 : ಬೆಳ್ತಂಗಡಿಯಲ್ಲಿ ನಡೆಯುವ ವಸಂತ ಬಂಗೇರರವರ ಉತ್ತರಕ್ರಿಯೆ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇದೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ರಸ್ತೆಯ ಮೂಲಕ ಬೆಳ್ತಂಗಡಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಇವರೊಂದಿಗೆ ಪುತ್ತೂರಿನ...
ಆಡಳಿತಾಧಿಕಾರಿ, ಎ.ಸಿ ಜುಬಿನ್ ಮೊಹಪಾತ್ರರಿಂದ ಮೆರವಣಿಗೆಗೆ ಚಾಲನೆ ಭವ್ಯ ಸ್ವಾಗತದೊಂದಿಗೆ ಎದುರುಗೊಂಡ ಜನತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವೇಮೂ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಸೇವಾರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸಲಿರುವ ನೂತನ ಬಂಡಿ ರಥವು...