ಬೆಂಗಳೂರು: ತಿನ್ನುವ ಆಹಾರ, ಸೇವಿಸುವ ಔಷಧಗಳ ಕಳಪೆ ಗುಣಮಟ್ಟ ಬಯಲಾದ ಬೆನ್ನಲ್ಲೇ ಕುಡಿಯುವ ನೀರಿನ ಬಾಟಲಿಯ ಬಹಳಷ್ಟು ಬ್ರ್ಯಾಂಡ್ಗಳು ಅಸುರಕ್ಷಿತ ಎಂಬ ಶಾಕ್ ಸುದ್ದಿಯನ್ನು ಸರಕಾರವೇ ನೀಡಿದೆ. ರಾಜ್ಯದ ನಾನಾ ಭಾಗಗಳಲ್ಲಿ 255 ಬಾಟಲಿ ನೀರಿನ...
ಪುತ್ತೂರು ಎಪ್ರಿಲ್ 08: ಪುತ್ತೂರಿನಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ ಸುರಿದಿದ್ದು, ಗಾಳಿ ಅಬ್ಬರಕ್ಕೆ ಮನೆಯೊಂದರ ಮೇಲೆ ತೆಂಗಿನ ಮರ ಬಿದ್ದು ಅಪಾರ ಪ್ರಮಾಣದ ನಷ್ಟಉಂಟಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಬೇಸಿಗೆ ಮಳೆ ಸುರಿದಿದ್ದು,...
ಬಂಟ್ವಾಳ ಎಪ್ರಿಲ್ 08: ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಇಂದು ಸಂಜೆ ವೇಳೆ ಮಳೆ ಸುರಿದಿದೆ. ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿದೆ. ಗಾಳಿಗೆ ತೆಂಗಿನ ಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರ ಕೂದಲೆಳೆ...
ಪುತ್ತೂರು: ಪುತ್ತೂರಿನಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳುವ ರಸ್ತೆಯ ಅಂಚೆ ಕಚೇರಿ ಬಳಿ ರಸ್ತೆಗೆ ತಾಗಿಕೊಂಡು ಕಲ್ಲು ಇಡಲಾಗಿದ್ದು ಇದರಿಂದ ಸಾರ್ವಜನಿಕರ ಓಡಾಟಕ್ಕೆ ಅಡಚಣೆಯಾಗುತ್ತಿದ್ದು ತೆರವುಮಾಡುವಂತೆ ಸೋಶಿಯಲ್ ಮೀಡಿಯಾದಲ್ಲಿ ಮನವಿ ಮಾಡಲಾಗಿತ್ತು. ಈ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್...
ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸನ್ಮಾನಿಸಿದರು. ವಾಣಿಜ್ಯ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ ಕೆನರಾ ಪದವಿಪೂರ್ವ...
ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ 12-40ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಘೋಷಿಸಿದ್ದು, ಈ ಬಾರಿಯೂ ನಿರೀಕ್ಷೆಯಂತೆ ಉಡುಪಿ ಮೊದಲ ಸ್ಥಾನ(ಶೇ.93.90 )ಗಳಿಸಿದ್ದು, ಯಾದಗಿರಿ(ಶೇ.48.45)...
ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ ಸಂಚರಿಸುತ್ತಿದ್ದ ಆಮ್ನಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ. ತಾಲೂಕಿನ...
ಪುತ್ತೂರು: ನಗರದ ಮೋಹಕ್ಕೆ ಹಳ್ಳಿಗಾಡಿನ ಸರಕಾರಿ ಶಾಲಾ ಕಾಲೇಜುಗಳು ದಿನದಿಂದ ದಿನಕ್ಕೆ ಬಳಲುತ್ತಿವೆ. ಅಂತಹುದೇ ಸಮಸ್ಯೆಯನ್ನು ಹೊತ್ತಿರುವ ಸರಕಾರಿ ಪದವಿ ಕಾಲೇಜೊಂದು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಹೊಸ ಹೆಜ್ಜೆ ಇರಿಸಿದೆ. ಇದಕ್ಕಾಗಿ ಆಯ್ದುಕೊಂಡ ದಾರಿ...
ಪುತ್ತೂರು: ಬಿಜೆಪಿ ಯುವಮೋರ್ಚಾದ ಮುಖಂಡರಾಗಿದ್ದ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪ್ರವೀಣ್ ನೆಟ್ಟಾರ್ ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳಿಂದ 2 ವರ್ಷಗಳ ಹಿಂದೆ ಬಂಧಿತರಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ...
ಬೆಳ್ತಂಗಡಿ :ಏಪ್ರಿಲ್ 7: ಮೂರು ನಕ್ಸಲ್ ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಇಬ್ಬರು ನಕ್ಸಲರನ್ನು...