ಕರ್ನಾಟಕದಲ್ಲಿ ಮತ್ತೆ ನೈರುತ್ಯ ಮುಂಗಾರು ಮಳೆ ಹವಾ ಜೋರಾಗಲಿದೆ . ಅಂತೆಯೇ ಕರಾವಳಿ ಭಾಗ ಮತ್ತು ಮಲೆನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ,...
ವಿಜಯಪುರ: ಭ್ರಷ್ಟ ವಿಜಯೇಂದ್ರನನ್ನು ಬಿಜೆಪಿ ರಾಜ್ಯಾಧ್ಯಕ್ಷನೆಂದು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ. ವಿಜಯೇಂದ್ರನ ನಾಲ್ಕಾರು ಚೇಲಾ ಶಾಸಕರ ಹೊರತಾಗಿ 55ಕ್ಕೂ ಹೆಚ್ಚು ಶಾಸಕರ ವಿರೋಧವಿದ್ದು, ಈ ಬಗ್ಗೆ ಹೈಕಮಾಂಡ್ ನಾಯಕರನ್ನು ನಾವು ಪ್ರಶ್ನಿಸುತ್ತೇವೆ. ಪಕ್ಷದಲ್ಲಿ ಹೈಕಮಾಂಡ್ ಭ್ರಷ್ಟ...
ಸುರಿಯುವ ಮಳೆಗೆ ಆಷಾಢದಲ್ಲಿ ನಾನಾ ಬಗೆಯ ಸೋಂಕುಗಳು ಕಾಣಿಸುವುದೇ ಹೆಚ್ಚು. ಇದನ್ನು ಅರಿತ ತುಳುವರ ಪೂರ್ವಜರು ವಿಶಿಷ್ಟ ಆಚರಣೆಯೊಂದನ್ನು ತಂದಿದ್ದು, ಅದುವೇ ಆಷಾಢ ಅಮವಾಸ್ಯೆಯಲ್ಲಿ ಕಷಾಯ ಕುಡಿಯುವುದು. ಈ ಆಷಾಢ ಮಾಸದಲ್ಲಿ ಬರುವ ಆಟಿ ಅಮಾವಾಸ್ಯೆಯು...
ಮಂಗಳೂರು: ಪಶ್ಚಿಮ ಘಟ್ಟದ ಪ್ರದೇಶದಲ್ಲಿ ಪ್ರಾಕೃತಿಕ ವಿಕೋಪಗಳನ್ನು ತಡೆಯಲು ಹಾಗೂ ಜೀವ ವೈವಿಧ್ಯದ ಸೂಕ್ಷ್ಮ ಪ್ರದೇಶಗಳ ಸಂರಕ್ಷಣೆಗಾಗಿ ಕಸ್ತೂರಿರಂಗನ್ ವರದಿಯನ್ನು ಜಾರಿಗೊಳಿಸುವ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಮಾಜಿ ಅರಣ್ಯ ಸಚಿವ...
ಪುತ್ತೂರು: ಪುತ್ತೂರು-ಉಪ್ಪಿನಂಗಡಿ ಸಂಪರ್ಕಿಸುವ ರಾಜ್ಯ ಹೆದ್ದಾರಿ ಕೋಡಿಂಬಾಡಿಯಲ್ಲಿ ಭಾರೀ ಭೂಕುಸಿತ ಉಂಟಾಗಿ ರಸ್ತೆ ಬಂದ್ ಆಗಿದೆ. ಶಾಸಕ ಅಶೋಕ್ ಕುಮಾರ್ ರೈ ಅವರ ಮನೆಯ ಬಳಿಯಲ್ಲಿ ಈ ಭೂಕುಸಿತ ಉಂಟಾಗಿದ್ದು, ರಸ್ತೆಗೆ ಮಣ್ಣು ಬಿದ್ದಿದೆ.ಚತುಷ್ಪಥ ರಸ್ತೆಯಾಗಿರುವ...
ಪುತ್ತೂರು : ಅಗಸ್ಟ್ 03: ಪುತ್ತೂರು ಪೇಟೆಯ ರಾಜಕಾಲುವೆ ಸಹಿತ ಹಲವು ಉಪ ತೋಡುಗಳ ಮಳೆ ನೀರು ಹರಿಯುವ ಬೆದ್ರಾಳ ತೋಡಿಗೆ ಗುಡ್ಡ ಕುಸಿದ ಪರಿಣಾಮ ತೋಡು ಸಂಪೂರ್ಣ ಮುಚ್ಚಿ ಹೋಗಿ ಅಕ್ಕಪಕ್ಕದ ಅಡಿಕೆ ತೋಟಗಳು...
ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ ಹಲವು ವರ್ಷ...
ಕುಂಬ್ರ ಅಪಾಯಕಾರಿ ಮನೆ ಬದಲಿ ವಾಸ್ತವ್ಯಕ್ಕೆ ಸೂಚನೆ ಪಡ್ಡಾಯೂರಿನಲ್ಲಿ ಮಣ್ಣು ತೆರವಿಗೆ ಅಧಿಕಾರಿಗೆ ಸೂಚನೆ ಹನುಮಾಜೆ ಗುಡ್ಡ ಜರಿದ ಪ್ರದೇಶದಲ್ಲಿ ಇನ್ನಷ್ಟು ಅಪಾಯ ಹಟ್ಟಿಗೆ ಮಣ್ಣು ಜರಿದು ದನಗಳ ಸಾವು; ಸೂಕ್ತ ಪರಿಹಾರಕ್ಕೆ ಸೂಚನೆ ಪುತ್ತೂರು:...
ದಿನಾಂಕ 04 / 08 / 2024 ರಂದು ಆಟಿ ಅಮಾವಾಸ್ಯೆ ಪ್ರಯುಕ್ತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ...
ಮಂಗಳೂರು : ಬಿಜೆಪಿ ಆತ್ಮವಂಚನೆ ಮಾಡಿಕೊಳ್ತಾ ಇದೆ. ವಾಲ್ಮೀಕಿ ಇಲಾಖೆಯಲ್ಲಿ ಹಗರಣ ಆಗಿದೆ ಕ್ರಮ ಕೈಗೊಂಡಿದ್ದೇವೆ. ಅದನ್ನೇ ರಾಜಕೀಯಕ್ಕೆ ಬಳಸಿಕೊಂಡು ಪಾದಯಾತ್ರೆ ಮಾಡುವುದಾದರೆ ನಿಮ್ಮ ಸರಕಾರ ಇದ್ದಾಗ ಇಲಾಖೆಯ ಹಣ ನುಂಗಿ ನೀರು ಕುಡಿದಿರುವ ಕೋಟ...