ಬೆಂಗಳೂರು: ಲೋನ್ ಕಟ್ಟದೇ ಬಾಕಿ ಉಳಿಸಿಕೊಂಡ ಕಾರುಗಳನ್ನು ಅಡಮಾನ ಇಟ್ಟುಕೊಂಡು, ಅವುಗಳಿಗೆ ನಕಲಿ ಎನ್ಒಸಿ ಸೃಷ್ಟಿಸಿ ಬೇರೆಯವರಿಗೆ ಮಾರಾಟ ಮಾಡಿ ವಂಚಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಗೋವಾ ಮೂಲದ ವ್ಯಕ್ತಿ ಸೇರಿ ಇಬ್ಬರು ಕೇಂದ್ರ ಅಪ...
ಪುತ್ತೂರು: ಪುತ್ತೂರು ರೈಲ್ವೆ ನಿಲ್ದಾಣ ಹಾಗೂ ರೈಲ್ವೆ ಮಾರ್ಗದ ಅಗತ್ಯ ಕೆಲಸಗಳ ಬಗ್ಗೆ ಮಾಜಿ ಶಾಸಕ ಸಂಜೀವ ಮಠಂದೂರು ಅವರು ರೈಲ್ವೇ ರಾಜ್ಯ ಸಚಿವ ವಿ ಸೋಮಣ್ಣ ಅವರಿಗೆ ಮಂಗಳೂರಿನಲ್ಲಿ ಮನವಿ ಮಾಡಿದರು. ಕಬಕ ಪುತ್ತೂರು...
ಕಾಣಿಯೂರು: ಕಡಬ ತಾಲೂಕಿನ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಕಳೆದ ಮಾರ್ಚ್ 4ರಿಂದ ಆಡಳಿತಾಧಿಕಾರಿ ಅವರ ಆಡಳಿತದಲ್ಲಿರುವ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿ ರಚಿಸಲು ಆದೇಶ ಹೊರಡಿಸಲಾಗಿದ್ದು, ಅ...
ಪುತ್ತೂರು: ರಾಜ್ಯ ಧಾರ್ಮಿಕ ಪರಿಷತ್ ಸಭೆಯ ನಿರ್ಣಯಗಳಂತೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಹಿತ 40 ಎ ಪ್ರವರ್ಗದ ದೇವಾಲಯಗಳಿಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 2011ರ ಸೆಕ್ಷನ್...
ಹೊಸದಿಲ್ಲಿ: 13 ಭಾರತೀಯರು ಸೇರಿದಂತೆ 16 ಸಿಬಂದಿಯನ್ನು ಹೊತ್ತೊಯ್ಯುತ್ತಿದ್ದ ತೈಲ ಟ್ಯಾಂಕರ್ ಒಮಾನ್ ಕರಾವಳಿಯಲ್ಲಿ ಮುಳುಗಿದೆ ಎಂದು ದೇಶದ ಕಡಲ ಭದ್ರತಾ ಕೇಂದ್ರ ಮಂಗಳವಾರ ತಿಳಿಸಿದೆ. ಸಿಬಂದಿಗಳು ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಮತ್ತು ರಕ್ಷಣ...
ನಾಮನಿರ್ದೇಶಿತ ಸದಸ್ಯರಾದ ರಾಕೇಶ್ ಸಿನ್ಹಾ, ರಾಮ್ ಶಕಲ್, ಸೋನಾಲ್ ಮಾನ್ಸಿಂಗ್ ಮತ್ತು ಮಹೇಶ್ ಜೇಠ್ಮಲಾನಿ ತಮ್ಮ ಅವಧಿಯನ್ನು ಪೂರ್ಣಗೊಂಡ ನಂತರ, ರಾಜ್ಯಸಭೆಯಲ್ಲಿ ಬಿಜೆಪಿಯ ಬಲವು ಬಹುಮತಕ್ಕಿಂತ ಕಡಿಮೆಯಾಗಿದೆ. ನಿವೃತ್ತರಾದ ಎಲ್ಲ ನಾಲ್ವರನ್ನು ಆಡಳಿತ ಪಕ್ಷದ ಸಲಹೆಯ...
ನವದೆಹಲಿಯ ತಿಹಾರ್ ಜೈಲಿನಲ್ಲಿರುವ ಗರಿಷ್ಠ ಭದ್ರತಾ ಜೈಲಿನೊಳಗೆ, ಶನಿವಾರ 1,400 ದಿನಗಳನ್ನು ವಿಚಾರಣೆಯಿಲ್ಲದೆ ಪೂರ್ಣಗೊಳಿಸಿದ ಉಮರ್ ಖಾಲಿದ್, ಫ್ಯೋಡರ್ ದೋಸ್ಟೋವ್ಸ್ಕಿಯ ‘ದಿ ಬ್ರದರ್ಸ್ ಕರಮಜೋವ್’ ಮತ್ತು ಮನೋಜ್ ಮಿತ್ತಾ ಅವರ ಹಿಂದೂ ಭಾರತದಲ್ಲಿ ಜಾತಿ ಹೆಮ್ಮೆ:...
ಸುಳ್ಯ: ಬಾಡಿಗೆ ಮನೆಯಲ್ಲಿದ್ದ ಯುವಕನೊಬ್ಬ ರಾತ್ರಿ ವೇಳೆ ಪಕ್ಕದ ಮನೆಯ ಕಾಪೌಂಡ್ ಒಳಗೆ ಬಂದು ಬಾಗಿಲು ತೆರೆಯಲು ಪ್ರಯತ್ನಿಸಿ ಆತಂಕ ಸೃಷ್ಠಿಸಿದ ಘಟನೆ ಜಯನಗರದಲ್ಲಿ ನಡೆದಿದೆ.. ಈ ಘಟನೆ ಜು. ೧೪ ರಂದು ರಾತ್ರಿ ಸುಮಾರು...
ಪುತ್ತೂರು: ಮಹಿಳಾ ಬಂಟರ ಸಂಘದ ಮಹಾಸಭೆ ಇಂದು ನಡೆದಿದ್ದು ಮುಂದಿನ ಎರಡು ವರ್ಷಗಳ ಕಾಲ ಕಾರ್ಯಕಾರಿಣಿ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಗೀತಾ ಮೋಹನ್ ರೈ ಕಾರ್ಯದರ್ಶಿಯಾಗಿ ಕುಸುಮ ಪಿ.ಶೆಟ್ಟಿ. ಖಜಾಂಜಿಯಾಗಿ ಅರುಣ...
ಶೃಂಗೇರಿ: ತಾಲೂಕಿನಾದ್ಯಂತ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ತುಂಗಾ ನದಿಯಲ್ಲಿ ಪ್ರವಾಹ ಉಂಟಾಗಿದೆ. ಪರಿಣಾಮ ಶೃಂಗೇರಿ ಶಾರದಾಂಬ ದೇಗುಲದ ಪ್ರವಾಸ ಮುಂದೂಡುವುದು ಉತ್ತಮ ಜೊತೆಗೆ ನದಿಯ ದಡದಿಂದ ದೂರವಿರಲು ಆಡಳಿತ ಮಂಡಳಿ ಸೂಚಿಸಿದೆ. ಪಶ್ಚಿಮ...