ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ )ಬಂಟ್ವಾಳ ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಪಾಣೆಮಂಗಳೂರು ವಲಯ. ಸರಕಾರಿ ಪದವಿ ಪೂರ್ವ ಕಾಲೇಜು ಬಿ ಮೂಡ ಇವುಗಳ ಸoಯುಕ್ತ ಆಶ್ರಯದಲ್ಲಿ...
ಪುತ್ತೂರು ಜುಲೈ 25 : ದಕ್ಷಿಣ ಕನ್ನಡ ಜಿಲ್ಲೆಯ ಅತೀ ಹೆಚ್ಚು ರೈಲು ಪ್ರಯಾಣಿಕರು ಇರುವ ಪುತ್ತೂರು ರೈಲ್ವೆ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತದೆ ಚಿಕ್ಕ ಚಿಕ್ಕ ಮಕ್ಕಳಿಗೆ ಭಯದ ವಾತಾವರಣ...
ಪುತ್ತೂರು: ವಿದ್ಯುತ್ ಗುತ್ತಿಗೆದಾರರು ನಿರ್ವಹಿಸುವ ತುರ್ತು ಸೇವೆಗಳಲ್ಲಿ ಒಂದಾದ ಬ್ರೇಕ್ ಡೌನ್ ಕಾಮಗಾರಿಗಳನ್ನು ತ್ವರಿತ ರೀತಿಯಲ್ಲಿ ವಿದ್ಯುತ್ ಇಲಾಖೆ ಹಾಗೂ ವಿದ್ಯುತ್ ಗುತ್ತಿಗೆದಾರರು ಜೊತೆಗೂಡಿ ಗ್ರಾಹಕರಿಗೆ ತೊಂದರೆಯಾಗದಂತೆ ಕಾಮಗಾರಿಯನ್ನು ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಇವರಿಗೆ ಭತ್ಯೆ...
ಪುತ್ತೂರು: 9/11 ಖಾತಾವನ್ನು ಸ್ಥಳೀಯ ಆಡಳಿತದಲ್ಲೇ ನೀಡಬೇಕು ಅಥವಾ ಈ ಹಿಂದೆ ಇದ್ದ ಮಾದರಿಯಲ್ಲೇ ಗ್ರಾಪಂ ಕಚೇರಿಯಲ್ಲಿ ನೀಡವೇಕು ಎಂದು ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸುವ ಮೂಲಕ ಜನರ ಸಂಕಷ್ಟವನ್ನು ಸರಕಾರದ ಮುಂದಿಡುವ ಮೂಲಕ ಕಳೆದ...
’ಯೋಧರ ಜತೆಗೆ ನಾವಿದ್ದೇವೆ’ ಎಂಬ ಸಂದೇಶ ರವಾನೆಯ ಉದ್ದೇಶ ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ರೂಪಿಸಿರುವ ಕಿಲ್ಲೆ ಮೈದಾನದ ಮುಂಭಾಗದಲ್ಲಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ...
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿನ ಮಣ್ಣು ತೆರವು ಮತ್ತು ಮೊಬೈಲ್ ಸ್ವಿಚ್ ಆನ್ ಆಗಿರುವ ಲಾರಿ ಚಾಲಕ ಅರ್ಜುನ ಸೇರಿದಂತೆ...
ಮಂಗಳೂರು, ಜುಲೈ 25: ನಗರದ ಜಿಲ್ಲಾ ಕಾರಾಗೃಹಕ್ಕೆ ಇಂದು ಮುಂಜಾನೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಹಠಾತ್ ದಾಳಿ ನಡೆಸಿ, ಗಾಂಜಾ ,ಮೊಬೈಲ್ ಫೋನ್ಗಳ ಜೊತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು...
ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ಮುಂಡೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಸಹಕಾರದೊಂದಿಗೆ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಶ್ರೀ ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ...
ಹಲವು ವರ್ಷಗಳಿಂದ ಮದ್ಯ ವ್ಯಾಪಾರಿಗಳ ಬೇಡಿಕೆಗಳಿಗೆ ಸರ್ಕಾರದ ಕಡೆಯಿಂದ ಯಾವುದೇ ಸ್ಫಂದನೆ ಸಿಕ್ಕಿಲ್ಲ, ಇದರಿಂದ ಬಹಳಷ್ಟು ತೊಂದರೆಗೆ ಒಳಗಾಗಿರುವ ಹಿನ್ನೆಲೆ ಅಬಕಾರಿ ಇಲಾಖೆಯಲ್ಲಿ ಮಿತಿ ಮೀರಿದ ಭ್ರಷ್ಟಚಾರ ಖಂಡಿಸಿ ಹೋರಾಟ ನಡೆಸಲು ಮದ್ಯದಂಗಡಿ ಮಾಲಿಕರು ಮುಂದಾಗಿದ್ದಾರೆ....
ಬಂಟ್ವಾಳ: ವಿಟ್ಲ ಠಾಣಾ ವ್ಯಾಪ್ತಿಯ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ, ಅಕ್ರಮ ದಂಧೆಗಳ ಅಡ್ಡೆಯಾಗುತ್ತಿದೆ. ಕೊಳ್ನಾಡು ಗ್ರಾಮದ ಸಾಲೆತ್ತೂರು-ಕುಡ್ತಮುಗೇರು ಮೂಲಕ ಕನ್ಯಾನ ತಲುಪುವ ಕಾಂಕ್ರೀಟ್ ರಸ್ತೆ ಕಳೆಂಜಿಮಲೆ ರಕ್ಷಿತಾರಣ್ಯ ಮೂಲಕ ಹಾದು ಹೋಗುತ್ತಿದೆ. ಆದರೆ ದಿನವಿಡೀ...