ಸುಂಟಿಕೊಪ್ಪ ಬಾಳೆಕಾಡು ಯುವಕರು ಮಂಗಳವಾರ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಕೊಡಗು ಎಸ್ಪಿ ಕೆ ರಾಮರಾಜನ್ ಮಾದ್ಯಮಕ್ಕೆ ತಮ್ಮ ನೋವು ವ್ಯಕ್ತಪಡಿಸಿದ್ದಾರೆ. ಕೊಡಗಿನಲ್ಲಿ ಇತ್ತೀಚಿಗೆ ವಾಹನ ಸವಾರರ...
ಬೆಳ್ತಂಗಡಿ : ಕೇಂದ್ರ ಸರಕಾರವು ಕಡಿಮೆ ದರದಲ್ಲಿ ನೀಡುತ್ತಿರುವ ಭಾರತ್ ಬ್ರ್ಯಾಂಡ್ನ ಅಕ್ಕಿಯನ್ನು ಚಾರ್ಮಾಡಿ-ಉಜಿರೆ ರಸ್ತೆಯಲ್ಲಿರುವ ದಿನಸಿ ಅಂಗಡಿ ಬಳಿ ಮಾರಾಟ ಮಾಡುತ್ತಿದ್ದ ಲಾರಿಯನ್ನು ಸ್ಥಳೀಯರು ಸೇರಿ ತಡೆ ಹಿಡಿದ ಘಟನೆ ನಡೆದಿದೆ. (ಸೋಮವಾರ) ಪಿ.ಕೆ....
ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕೋರ್ಯ ಮೊಟ್ಟಿಕಲ್ಲು ಪ್ರಗತಿಪರ ಕೃಷಿಕ ಶೀನಪ್ಪ ಪೂಜಾರಿ(107) ದಿನಾಂಕ 15-7-2೦24 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪಾವೂರು ಭಂಡಾರ ಮನೆ ಕೋಟ್ಯನ್ ಕುಟುಂಬದ ಹಿರಿಯ ಕೊಂಡಿ ಶತಾಯುಷಿ ಆಗಿದ್ದ ಶೀನಪ್ಪ ಪೂಜಾರಿ...
ಬೆಂಗಳೂರು::ಲೋಕೋಪಯೋಗಿ ಇಲಾಖೆಯಿಂದ ರಸ್ತೆ ನಿರ್ಮಾಣ ಮಾಡುವಾಗ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಭೂ ಮಾಲಕರಿಗೆ ಪಾವತಿ ಮಾಡಬೇಕಿರುವ ಪರಿಹಾರ ಬಿಡುಗಡೆಗೆ ಅನುದಾನ ಲಭ್ಯವಾದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಸೋಮವಾರ ವಿಧಾನಸಭೆಯ...
ಅಂಬಲಪಾಡಿ ಗಾಂಧಿನಗರದ ಮನೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿನಿ ಶೆಟ್ಟಿ (43) A ಮಂಗಳವಾರ ಮಧ್ಯಾಹ್ನ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಮೂಲಕ ಅಗ್ನಿ ಅವಘಡದಿಂದ...
ಪುತ್ತೂರು: ಪುತ್ತೂರು ತಾಲೂಕು ಕ್ರೀಡಾಂಗಣ ಅಭಿವೃದ್ದಿಗೆ ವಿಶೇಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಮುಖ್ಯಮಂತ್ರಿಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸಿ ಎಂ ಕಚೇರಿಯಲ್ಲಿ ಭೇಟಿಯಾಗಿ ಮನವಿ ಮಾಡಿದ ಶಾಸಕರು ಕೊಂಬೆಟ್ಟಿನಲ್ಲಿರುವ ತಾಲೂಕು...
ಕಾರವಾರ, ಜು.16: ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿ ಒಟ್ಟು ಏಳು ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಾಷ್ಟ್ರೀಯ...
ಸುಬ್ರಹ್ಮಣ್ಯ: ಕಡಬ ತಾಲೂಕಿನ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಸೋಮವಾರ (ಜು.15ರಂದು) ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದೆ.ಸುಬ್ರಹ್ಮಣ್ಯ ಸಮೀಪ ಹರಿಯುವ ಕುಮಾರಧಾರಾ ನದಿಯಲ್ಲಿ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದ್ದು, ಕಾಡಿನಿಂದ ಇಳಿದ ಆನೆ ನದಿಯಲ್ಲಿನ ನೀರಿನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ಸೋಮವಾರ ದಿನವಿಡೀ ಭಾರೀ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆಯಂತೆ ಆಗಾಗ್ಗೆ ನಿರಂತರವಾಗಿ ದಟ್ಟ ಮೋಡ ಕವಿದು ಅಬ್ಬರದ ಮಳೆ ಸುರಿದಿದೆ. ಘಟ್ಟದ ತಪ್ಪಲಿನಲ್ಲೂ ಭಾರೀ...
ಪುತ್ತೂರು: ಪುತ್ತೂರು ನಗರಸಭೆಗೆ ಸದಸ್ಯರನ್ನಾಗಿ ನಾಲ್ಕು ಮಂದಿಯ ಹೆಸರನ್ನು ರಾಜ್ಯ ಸರಕಾರ ನಾಮ ನಿರ್ದೇಶನ ಮಾಡಿ ಆದೇಶಿಸಿದೆ. ಕೃಷ್ಣ ಫಾರ್ಮ್ ಹೌಸ್ ನ ಚಿದಾನಂದ ರೈ, ಬಲ್ನಾಡು ಉಜ್ರುಪಾದೆ ನಿವಾಸಿ ಶರೀಫ್ ಪಿ. ಬಲ್ನಾಡು, ಬನ್ನೂರು...