ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿ ಶಿಫಾರಸು ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಆಗಸ್ಟ್ 1ರಿಂದ ಪರಿಷ್ಕೃತ ವೇತನ ಜಾರಿಗೆ ಬರಲಿದೆ. ಇದರಿಂದ...
ಮರ್ದಾಳ: ಇಲ್ಲಿನ ಬಂಟ್ರ ಗ್ರಾಮದಲ್ಲಿ ಮನೆಯೊಂದರ ಹಿಂಭಾಗದ ಗುಡ್ಡ ಕುಸಿದಿರುವ ಬಗ್ಗೆ ವರದಿಯಾಗಿದೆ. ಮೈಕಾಜೆ ಎಂಬಲ್ಲಿ ಈ ಘಟನೆ ನಡೆದಿದ್ದು ವೇದಾವತಿ ರೈ ಯವರ ಮನೆಯ ಹಿಂಭಾಗಕ್ಕೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ...
ನೆಲ್ಯಾಡಿ:ಅಡ್ಡಹೊಳೆ ಬಳಿ ವೃದ್ದ ಮಹಿಳೆಯ ಕುತ್ತಿಗೆ ಸರ ಎಗರಿಸಲು ಹೋಗಿ ಸಿಕ್ಕಿದ್ದ ಕಳ್ಳರುನೆಲ್ಯಾಡಿ/ಗುಂಡ್ಯ: ವೃದ್ದೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ ಕಳ್ಳರಿಬ್ಬರನ್ನು ಸಾರ್ವಜನಿಕರ ಸಹಾಯದೊಂದಿಗೆ ಹಿಡಿದು ವೃದ್ದೆಯೊಬ್ಬರು ಪೊಲೀಸರಿಗೊಪ್ಪಿಸಿದ ಘಟನೆ ನೆಲ್ಯಾಡಿ ಸಮೀಪದ ಗುಂಡ್ಯ...
ಬಂಟ್ವಾಳ : ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಸಂಸ್ಕಾರ ನೀಡಿ ಸದೃಡ ರಾಷ್ಟ್ರ ನಿರ್ಮಾಣದ ಜವನೆರೆ ತುಡರ್ ನ ಪ್ರಯತ್ನ ಶ್ಲಾಘನೀಯ ಎಂದು ಸಿಎ ಬ್ಯಾಂಕ್ ಸಿದ್ಧಕಟ್ಟೆಯ ಅಧ್ಯಕ್ಷ ಪ್ರಭಾಕರು ಪ್ರಭು ಹೇಳಿದರು. ಅವರು ಜವನೆರೆ ತುಡರ್...
ಕಡಬ/ಎಡಮಂಗಲ: ಕಡಬ ತಾಲೂಕು ವ್ಯಾಪ್ತಿಯ ಎಡಮಂಗಲ ಗ್ರಾಮದ ಕರಿಂಬಿಲ ಕಿ.ಪ್ರಾ. ಶಾಲೆಯಲ್ಲಿ ಜು. 14 ರಂದು ಸಂಜೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಗುರುಪೂಜೆ ಕಾರ್ಯಕ್ರಮ ನಡೆಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಸರಕಾರಿ ಶಾಲೆಯ...
ಪುತ್ತೂರು: ರಸ್ತೆ ಅಭಿವೃದ್ದಿಗಾಗಿ ಭೂ ಸ್ವಾಧೀನ ಮಾಡಿಕೊಂಡ ಬಳಿಕ ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡದೆ ವಿಳಂಬ ಧೋರಣೆ ಮಾಡಿರುವ ವಿಚಾರವನ್ನು ಪುತ್ತೂರು ಶಾಸಕರಾದ ಅಶೋಕ್ರೈಯವರು ವಿಧಾನಸಭಾ ಅಧಿವೇಶನದ ಮೊದಲ ದಿನವೇ ಸರಕಾರದ ಗಮನಸೆಳೆದು ಭೂಮಿ ಕಳೇದುಕೊಂಡವರಿಗೆ...
ಮಂಗಳೂರು : ಕರಾವಳಿಯಲ್ಲಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ (ಜು.16) ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ಭಾರತೀಯ ಹವಾಮಾನ ಇಲಾಖೆಯು ಮಂಗಳವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ...
ಪುತ್ತೂರು: 24 ಗಂಟೆಯು ಜ್ಯೋತಿ ಬೆಳಗುತ್ತಿರುವ ದಕ್ಷಿಣ ಭಾರತದ ಏಕೈಕ ಯೋಧ ಸ್ಮಾರಕವಾಗಿರುವ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಸ್ಮಾರಕ ಸಂರಕ್ಷಣಾ ಸಮಿತಿ ಮತ್ತು ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ಜು.19ಕ್ಕೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ...
ಕುಕ್ಕೆ ಸುಬ್ರಹ್ಮಣ್ಯ: ಕುಮಾರ ಪರ್ವತ ಶ್ರೇಣಿಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಸುರಿದ ಕಾರಣ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಎರಡನೇ ಬಾರಿ ಮತ್ತೆ ಮುಳುಗಡೆಯಾಗಿದೆ. ಯಾತ್ರಾರ್ಥಿಗಳಿಗೆ ತೀರ್ಥಸ್ನಾನ ನೆರವೇರಿಸಲು ತೊಂದರೆಯಾಗಿದ್ದು, ನದಿ ನೀರನ್ನು ಡ್ರಮ್...
ಸಾಮ್ರಾಟ್ ಯುವಕ ಮಂಡಲ(ರಿ) ಬಿಳಿಯೂರು ಇದರ ನಿಯತಕಾಲಿಕ ಅವಧಿಗೆ ಹೊಸ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಉದಯ ಕುಮಾರ್ ಬಾಣಬೆಟ್ಟು ರವರು ಪೂರ್ಣಾನುಮತದಿಂದ ಆಯ್ಕೆಯಾಗುವುದರೊಂದಿಗೆ ಬಾಕೃಷ್ಣ ಗೌಡ ಕಾರ್ಯದರ್ಶಿಯಾಗಿ ಆಯ್ಕೆಗೊಂಡು ರಂಜಿತ್ ನಾಯ್ಕ್ ರವರು ಖಜಾoಚಿಯಾಗಿ...