ಶಕ್ತ ಅಕಾಡೆಮಿ ಕೋಡಿಂಬಾಡಿ ಇದರ ವತಿಯಿಂದ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕರಾಟೆ ತರಗತಿ ಉದ್ಘಾಟನೆ ಮಾಡಲಾಯಿತು .ಕರಾಟೆ ಶಿಕ್ಷಕರಾದ ಪ್ರವೀಣ್ ರೈ ಕರಾಟೆಯ ಪ್ರಯೋಜನಗಳನ್ನು ಮಕ್ಕಳಿಗೆ ತಿಳಿಸಿದರು .ಮುರಳೀಧರ್ ರೈ ಮಠಂತಬೆಟ್ಟು,ರಾಜೇಶ್ ಶೆಟ್ಟಿ,ಸತೀಶ್ ನಾಯಕ್ ಮೋನಡ್ಕ,ಸಂತೋಷ್ ಕುಮಾರ್...
ಇಂದು( ಜು12)ಆಮಂತ್ರಣ ಪತ್ರಿಕೆ ಬಿಡುಗಡೆ. ಕೋಡಿಂಬಾಡಿ,ಜು12.ಆಗಸ್ಟ್ 16 ರಂದು ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟುನಲ್ಲಿ 14ನೇ ವರ್ಷದ ವರಮಹಾಲಕ್ಷ್ಮಿ ವ್ರತ ಪೂಜೆ ನಡೆಯಲಿದ್ದು ಇಂದು( ಜು12)ಆಮಂತ್ರಣ ಪತ್ರಿಕೆ ಬಿಡುಗಡೆ ಯನ್ನು ಶಾಸಕರಾದ ಅಶೋಕ್ ಕುಮಾರ್ ರೈ...
ಪುತ್ತೂರು: ಕೊಡಿಪ್ಪಾಡಿ ಗ್ರಾಮದ ಬಹುತೇಕ ಅಡಿಕೆ ತೋಟಗಳಿಗೆ ಎಲೆ ಚುಕ್ಕಿ ರೋಗ ಬಾಧಿಸಿದ್ದು ಸುಮಾರು ಸಾವಿರಾರು ಅಡಿಕೆ ಮರಗಳು ನಾಶವಾಗಿದೆ ಇದರಿಂದ ಕೃಷಿಕರಿಗೆ ತೀವ್ರ ಸಂಕಷ್ಟ ಎದುರಾಗಿದ್ದು ಸರಕಾರದಿಂದ ಸೂಕ್ತ ಔಷಧಿ ಮತ್ತು ಪರಿಹಾರಕ್ಕೆ ಆಗ್ರಹಿಸಿ...
ಪುತ್ತೂರು ಪುಡ ಅಧ್ಯಕ್ಷರಾದ ಭಾಸ್ಕರ್ ಅವರು ನಿನ್ನೆ ರಾಜೀನಾಮೆ ನೀಡಿದ ವಿಚಾರ ಮಾಧ್ಯಮದ ಮೂಲಕ ತಿಳಿದುಬಂದಿರುತ್ತದೆ. ಒಬ್ಬ ವಕೀಲರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಯಾಗಿ ಕೆಲಸವನ್ನು ಮಾಡಿದ ಭಾಸ್ಕರ್ ಕೋಡಿಂಬಳ ಅವರಿಗೆ ನೋವಾಗುವ...
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ಪುತ್ತೂರು ವತಿಯಿಂದ ನೀಟ್ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ & ಮರುಪರೀಕ್ಷೆಗೆ ಆಗ್ರಹಿಸಿ NSUI ಅಧ್ಯಕ್ಷರಾದ ಎಡ್ವರ್ಡ್ ಪುತ್ತೂರು ರವರ ನೇತೃತ್ವದಲ್ಲಿ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಕಾರ್ಯಕರ್ತರು ವಿಶೇಷ ಕಾರ್ಯಕ್ರಮ ಇಂದು ಬೆಂಗಳೂರು ಕೆಪಿಸಿಸಿ ಭಾರತ್ ಜೋಡೋ ಆಡಿಟೋರಿಯಂ ನಲ್ಲಿ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ...
ಪುತ್ತೂರು: ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಪ್ರಯಾಣಿಕರು ಕುಳಿತು ಕೊಳ್ಳುವ ಸ್ಥಳದಲ್ಲಿ ಶಿವಲಿಂಗವೊಂದು ಪತ್ತೆಯಾಗಿದೆ. ಹಿಂದೂ ಧಾರ್ಮಿಕತೆ ಸಂಬಂಧಿಸಿದ ಶಿವಲಿಂಗ ಕಪ್ಪು ಮತ್ತು ಚಿನ್ನದ ಬಣ್ಣ ಹೋಲುವ ಲೇಪನವನ್ನು ಆವರಿಸಿದೆ....
ಮಂಗಳೂರು : ದುಬೈನಲ್ಲಿ ಕೆಲಸ ಅಂತ ಸುಳ್ಳು ಹೇಳಿ ಮಂಗಳೂರಿನಲ್ಲಿ ಕಳ್ಳತನದ ದಂಧೆಯಲ್ಲಿ ತೊಡಗಿ ಹಣ ಮಾಡುತ್ತಿದ್ದ ಕಳ್ಳರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಕೊಣಾಜೆಯಲ್ಲಿ ಇತ್ತೀಚೆಗೆ ನಡೆದಿದ್ದ ಕೆಲವಾರು ಕಳ್ಳತನದ ಪ್ರಕರಣಗಳನ್ನು ಭೇದಿಸಿರುವ ಕೊಣಾಜೆ...
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕಠಿಣ ಪೈಪೋಟಿ ನೀಡಿದ ಇಂಡಿಯಾ ಮೈತ್ರಿಕೂಟ ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಮೇಲುಗೈ ಸಾಧಿಸಿದೆ. ಇಂಡಿಯಾ 10 ಸ್ಥಾನಗಳನ್ನು ಗೆದ್ದರೆ, ಭಾರತೀಯ ಜನತಾ ಪಾರ್ಟಿ ಕೇವಲ...
ಕೊಯಿಲ ಪಶುವೈದ್ಯಕೀಯ ಕಾಲೇಜಿಗೆ ರೂ.140ಕೋಟಿ ಅನುದಾನ -ಅಶೋಕ್ ಕುಮಾರ್ ರೈ ಪುತ್ತೂರು: ಕೊಯಿಲದಲ್ಲಿರುವ ಪಶುವೈದ್ಯಕೀಯ ಕಾಲೇಜಿಗೆ ರೂ.140ಕೋಟಿ ಅನುದಾನ ಮಂಜೂರಾಗಿದೆ. ಇದರ ಟೆಂಡರ್ ಪ್ರಕ್ರಿಯೆಗಳು ನಡೆಯುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಶಾಸಕರ...