ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಇಂದು ಮಧ್ಯಾಹ್ನ ಮರ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಮಳೆಯ ಕಾರಣದಿಂದ ಮರವು ರಸ್ತೆಗೆ ಬಿದ್ದಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯುಂಟಾಗಿದೆ. ಮರ...
ನೆಲ್ಯಾಡಿ : ಬೈಕ್ ಹಾಗೂ ಪಿಕಪ್ ನಡುವೆ ಡಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಜು.12 ರಂದು ಮಧ್ಯಾಹ್ನ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಕೊಲ್ಪೆಯಲ್ಲಿ ನಡೆದಿದೆ. ...
ಕೋಡಿಂಬಾಡಿ,ಜು 12,ಕೋಡಿಂಬಾಡಿ ಗ್ರಾಮ ಪಂಚಾಯತ್ ವತಿಯಿಂದ ಕೊಡಿಮರ ಅಂಗನವಾಡಿಯ ಪರಿಸರದಲ್ಲಿ ‘ಪರಿಸರ ದಿನಾಚರಣೆ”ಯನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ, ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಗ್ರಾಮ ಪಂಚಾಯಿತಿ...
ಬಂಟ್ವಾಳ, ಜುಲೈ 12, 2024 (ಕರಾವಳಿ ಟೈಮ್ಸ್) : ಮಣ್ಣು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ಮೀರಿ ಹಿಮ್ಮುಖವಾಗಿ ಚಲಿಸಿಸಿದ ಪರಿಣಾಮ ಅಟೋ ರಿಕ್ಷಾ ಪಾರ್ಕ್ ಗೆ ನುಗ್ಗಿದ ಪರಿಣಾಮ ಪಾರ್ಕ್ ಹಾಗೂ ಅಟೋ ರಿಕ್ಷಾ...
ಮಧ್ಯ ನೇಪಾಳದ ಮದನ್-ಆಶ್ರಿತ್ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ಭಾರಿ ಭೂಕುಸಿತ ಸಂಭವಿಸಿದೆ. ಘಟನೆಯ ಪರಿಣಾಮ ಎರಡು ಬಸ್ಸುಗಳು ತ್ರಿಶೂಲಿ ನದಿಗೆ ಉರುಳಿ ಬಿದ್ದು ಸುಮಾರು 63 ಪ್ರಯಾಣಿಕರು ಮೃತರಾಗಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ,...
ಸುಬ್ರಮಣ್ಯ ಮೆಸ್ಕಾಂ ನ ವಿದ್ಯುತ್ ವಿತರಣ ಕೇಂದ್ರದಲ್ಲಿ ಮಾರ್ಚ್ ನಲ್ಲಿ 8 ಬ್ಯಾಟರಿ ಕಳ್ಳತನವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವೆಂಕಟೇಶ್ ಎಂಬತನನ್ನು ಬಂಧಿಸಿ ಆತನಿಂದ ಹಣ ಹಾಗೂ ಬ್ಯಾಟರಿ ವಶಪಡಿಸಿಕೊಳ್ಳಲಾಗಿತ್ತು. ಇನ್ನೊಬ್ಬ...
ಪುತ್ತೂರು: ಮಂಗಳೂರು ಶ್ರೀನಿವಾಸ ವಿಶ್ವವಿದ್ಯಾಲಯದ ಸಂಶೋಧಕಿ ಶಕೀಲಾ ಕೆ. ಅವರು ಮಂಡಿಸಿದ್ದ ಮಹಾಪ್ರಬಂಧಕ್ಕೆ ಶ್ರೀನಿವಾಸ ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ನೀಡಿ ಗೌರವಿಸಿದೆ. ಶ್ರೀನಿವಾಸ ವಿಶ್ವವಿದ್ಯಾಲಯದ ಇನ್ಸ್ಟ್ಯೂಟ್ ಆಫ್ ಎಜುಕೇಶನ್ನ ಅಸೋಸಿಯೇಟ್ ಫ್ರೊಫೆಸರ್ ಡಾ....
ಉಡುಪಿಯ ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು,...
ಬೆಂಗಳೂರು:,ಜುಲೈ 12: ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆ ಅಡಿಯಲ್ಲಿ 2018ರ ಏಪ್ರಿಲ್ 1ರಿಂದ 2020ರ ಮಾರ್ಚ್ 31ಕ್ಕೆ ಅಂತ್ಯಗೊಂಡ ದೈವಾರ್ಷಿಕ ಅವಧಿಗೆ ವಿಮಾ ಮೌಲ್ಯಮಾಪನ ವರದಿಯ ಆಧಾರದ ಮೇಲೆ...
ಪುತ್ತೂರು: ಮುಜರಾಯಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನಗಳಲ್ಲಿ ವ್ಯವಸ್ಥಾಪನಾ ಸಮಿತಿ ರಚನೆ ಮಾಡುವಲ್ಲಿ ಇಲಾಖೆಯು ಅನುಮೋದನೆ ನೀಡುವಂತೆ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿಯವರಿಗೆ ಶಾಸಕರಾದ ಅಶೋಕ್ ರೈ ಮನವಿ ಸಲ್ಲಿಸಿದ್ದಾರೆ. ಬಹುತೇಕ ದೇವಸ್ಥಾನಗಳಲ್ಲಿ ಹಿಂದಿನ ಸಮಿತಿಗಳು...