ಬಂಟ್ವಾಳ ತಾಲೂಕಿನ ದ ಕ ಜಿ ಪಂ ಹಿ ಪ್ರಾ ಶಾಲೆ ಕೆಲಿಂಜದಲ್ಲಿ ಕರಾಟೆ ತರಗತಿಗಳನ್ನು ಉದ್ಘಾಟನೆ ಮಾಡಲಾಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಪೆಲತ್ತಡ್ಕ ಉದ್ಘಾಟನೆ ಮಾಡಿ ಮಕ್ಕಳು ಇದರ ಸದುಪಯೋಗ...
ಮಂಗಳೂರು :(ಜು.6) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಪೇಜಾವರ ಸ್ವಾಮಿಗಳು ಟೀಕೆ ಮಾಡಿರುವುದನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಖಂಡಿಸಿದ್ದಾರೆ. ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು...
ಮಂಗಳೂರು: ಕರ್ನಾಟಕ ವಿಧಾನಪರಿಷತ್ ನ ನೂತನ ಶಾಸಕರಾಗಿ ಆಯ್ಕೆಯಾದ ಐವನ್ ಡಿಸೋಜರನ್ನು NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ...
puttur:ಜುಲೈ 06: ನಾದುರಸ್ತಿಯಲ್ಲಿದ್ದ ಬ್ರಿಟಿಷ್ ಕಾಲದ ಸೇತುವೆಗೆ ಸಾರ್ವಜನಿಕರ ಪ್ರವೇಶಕ್ಕೆ ದಕ್ಷಿಣಕನ್ನಡ ಜಿಲ್ಲಾಡಳಿತ ನಿಷೇಧ ಹೇರಿದೆ.ಪುತ್ತೂರು ತಾಲೂಕಿನಉಪ್ಪಿನಂಗಡಿಯಲ್ಲಿ ಕುಮಾರಧಾರಾ ನದಿಗೆ ಬ್ರಿಟಿಷರ ಕಾಲದಲ್ಲಿ ನಿರ್ಮಿಸಲಾಗಿರುವ ಸೇತುವೆ ಸೇತುವೆ ಇದಾಗಿದ್ದು, ದುರಸ್ಥಿ ಹಂತದಲ್ಲಿದೆ. ಈ ನಡುವೆ...
ಪುತ್ತೂರು: ಮನೆ ಕಟ್ಟುವಾಗ ಅಗತ್ಯವಾಗಿ ಬೇಕಾದ 9/11 ಪತ್ರ ಗ್ರಾಪಂ ಕಚೇರುಯಲ್ಲೇ ನೀಡುವಂತೆ ಹಿಂದಿನ ಸಿದ್ದರಾಮಯ್ಯ ಸರಕಾರ ಆದೇಶ ಮಾಡಿತ್ತು ಆದರೆ ಹಿಂದಿನ ಬೊಮ್ಮಾಯಿ ನೇತೃತ್ಬದ ಬಿಜೆಪಿ ಸರಕಾರ ಅದನ್ನು ಮುಡಾಗೆ ಶಿಫ್ಟ್ ಮಾಡಿ ಜನರಿಗೆ...
ಬೆಂಗಳೂರು : ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಿದೆ. ಈ ಮೂಲಕ ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾನುಗಳ ವಿಚಾರಣೆ, ಅನಿರೀಕ್ಷಿತ ತಪಸಾಣೆ ಕೈಗೊಂಡು ವರದಿಗೆ...
ಪಂಜ : ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಅಪರಿಚಿತರು ಸೊತ್ತುಗಳನ್ನು ಹಾನಿಗೈದು ಎರಡು ದಿನ ಪ್ರತ್ಯೇಕವಾಗಿ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ. ಜು.4 ರಂದು ರಾತ್ರಿ ಕಾಲೇಜಿನಲ್ಲಿ ಕಳ್ಳತನ, ಕಿಟಕಿ ಗಾಜು ಒಡೆದ ಪ್ರಕರಣ ನಡೆದಿತ್ತು. ಜು.5 ರಂದು...
ನಾಯಿಗಳ ಸಂಖ್ಯೆ ಹೆಚ್ಚಾಗಿ ರಸ್ತೆಗೆ ಬಂದು ವಾಹನಗಳಿಗೆ ಹಾಗೂ ಪಾದಾಚಾರಿ ಮಕ್ಕಳಿಗೆ ಸಮಸ್ಯೆ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಅದ್ವರಾಜ್ ಅನುಮಲ್ ಕೇರ್...
ಬೆಳಿಗ್ಗೆ 5 ಗಂಟೆಗೆ ಎದ್ದು ಆಧಾರ್ ಕಾರ್ಡು ಮಾಡಲು ಅಂಚೆ ಕಚೇರಿಯಲ್ಲಿ ಕ್ಯೂ ನಿಲ್ಲಬೇಡಿ- ತಾಲೂಕು ಕಚೇರಿಯಲ್ಲೇ ಆಧಾರ್ ವ್ಯವಸ್ಥೆ : ಶಾಸಕ ಅಶೋಕ್ ರೈ ಪುತ್ತೂರು: ಪುತ್ತೂರಿನ ತಾಲೂಕು ಕಚೇರಿಯಲ್ಲಿ ಆಧಾರ್ ಕೇಂದ್ರವನ್ನು...
ಪುತ್ತೂರು ಬನ್ನೂರಿನ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ದಿನಾಂಕ 4-7-2024 ರಂದು ಪೋಷಕರ ಸಭೆಯು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ವೆಂಕಟರಮಣ ಗೌಡ ಕಳುವಾಜೆ ಅವರು ವಹಿಸಿದ್ದರು. ಶಾಲೆಯ ಶೈಕ್ಷಣಿಕ ವಿಚಾರಗಳ ಬಗ್ಗೆ...