ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ. ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ...
ಪುತ್ತೂರು:ಶೈಕ್ಷಣಿಕ ಕ್ಷೇತ್ರದಲ್ಲಿ* ಬೆಳೆದಿರುವ ಇರ್ದೆ-ಬೆಟ್ಟಂಪಾಡಿ ಗ್ರಾಮದಲ್ಲಿ ಉದ್ಯಮ ಕ್ಷೇತ್ರದ ಕೊಡುಗೆಯಾಗಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ನವರ ವಿತರಕ ಸಂಸ್ಥೆ, ನವ ಮುಂಬಯಿಯ ಪೀಜೆ ಗ್ರೂಪ್ ಆಫ್ ಕಂಪನಿಯವರ ‘ಪೀಜೆ ಪೆಟ್ರೋಲಿಯಂ’ ಮಾ.16ರಂದು ಪುತ್ತೂರು-ಪಾಣಾಜೆ ರಸ್ತೆಯ ಇರ್ದೆಯಲ್ಲಿ ಶುಭಾರಂಭಗೊಂಡಿತು....
ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಾಕಿ ಸೇರಿ 15 ಕೆಜಿ ಅಕ್ಕಿ ಪ್ರತಿ ಫಲಾನುಭವಿಗಳಿಗೆ ವಿತರಣೆ ಮಾಡಲಾಗುತ್ತಿದೆ. ಹೌದು, ಫೆಬ್ರವರಿ ತಿಂಗಳಲ್ಲಿ ಬಾಕಿಯಿದ್ದ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ಸೇರಿಸಿ...
ಪುತ್ತೂರು: ಬಿರುಮಲೆ ಬೆಟ್ಟಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರು ಭೇಟಿ ನೀಡಿದರು. ಶಾಸಕ ಅಶೋಕ್ ರೈ ಅವರು ಅಲ್ಲಿನ ಅಭಿವೃದ್ದಿ ಕೆಲಸದ ಬಗ್ಗೆ ಅಧಿಕಾರಿಗಳು ಹಾಗೂ ಇಂಜಿನಿಯರ್ ಜೊತೆ ಚರ್ಚೆ ನಡೆಸಿದರು. ...
ಮಂಗಳೂರು ಮಾರ್ಚ್ 16: ಮಂಗಳೂರು ಪೊಲೀಸರು ರಾಜ್ಯದಲ್ಲೇ ಅತಿದೊಡ್ಡದು ಎನ್ನಲಾದ ಡ್ರಗ್ಸ್ ರಾಕೆಟ್ ನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ಇತರೆ ರಾಜ್ಯಗಳಿಗೆ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ಮೂಲದ ವಿದೇಶಿ...
ಕನ್ನಡ ಚಿತ್ರರಂಗದಲ್ಲಿ ಕೊರಿಯೋಗ್ರಾಫರ್, ನಟ, ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಚಲನಚಿತ್ರರಂಗದ ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಮಾ.15 ರಂದು ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಮಠಕ್ಕೆ ಭೇಟಿ ನೀಡಿದ್ದಾರೆ....
ಪುತ್ತೂರು: ಬಂಟ್ವಾಳ ಕಂದಾಯ ಇಲಾಖೆ ಕಚೇರಿಯಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ, ಹೇಳಿದ ಕೆಲಸವನ್ನು ಮಾಡುತ್ತಿಲ್ಲ, ನೀವಾಗಿ ಯಾವುದೇ ಕೆಲಸಗಳು ಮಾಡುತ್ತಿಲ್ಲ ಏನು ಕಥೆ ಬಂಟ್ವಾಳ ಕಂದಾಯ ಕಚೇರಿಗೆ ಯಾರಾದ್ರು ಮಾಟ ಮಾಡಿದ್ದಾರ ಎಂದು ಶಾಸಕ ಅಶೋಕ್...
ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರ(ಪೂಡಾ)ದ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೆಪಿಸಿಸಿ ವಕ್ತಾರರಾಗಿರುವ ಅಮಳ ರಾಮಚಂದ್ರರವರ ಅಧಿಕಾರ ಸ್ವೀಕಾರ ಕಾರ್ಯಕ್ರಮವು ಮಾ.15ರಂದು ನಡೆಯಿತು. ನೂತನ ಅಧ್ಯಕ್ಷರನ್ನು ಸನ್ಮಾನಿಸಿ, ಗೌರವಿಸಿದ ಶಾಸಕ ಅಶೋಕ್ ಕುಮಾರ್ ರೈಯವರು ಮಾತನಾಡಿ, ಗ್ರಾಮಾಂತರ ಪ್ರದೇಶಗಳ...
ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಳಾಲು ಶ್ರೀ ಪಾರ್ಶ್ವ ಪದ್ಮ ಜಿನಾಲಯ ಟ್ರಸ್ಟ್ ಇಲ್ಲಿಗೆ 50 ಲಕ್ಷ ಅನುದಾನ ಮಂಜೂರಾಗಿದೆ. ಜಿನ ದೇವಾಲಯ ದುರಸ್ಥಿಗೆ ಅನುದಾನ ನೀಡುವಂತೆ ಶಾಸಕ ಅಶೋಕ್ವರೈ ಅವರಿಗೆ ಮನವಿ ಸಲ್ಲಿಸಲಾಗಿತ್ತು....
ಪುತ್ತೂರು: ತಾಲೂಕು ಕಚೇರಿಯ ಸಿಬಂದಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಬರುತ್ತಿಲ್ಲ, ಕೆಲವೊಂದು ಕಚೇರಿಗೆ ಹಗಲು ವೇಳೆ ಬಾಗಿಲು ಹಾಕಿರುತ್ತಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಶನಿವಾರ ಶಾಸಕ ಅಶೋಕ್ ರೈ ಅವರು ತಾಲೂಕು ಕಚೇರಿಗೆ ದಾಳಿ...