ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಏ.16.17ರಂದು ವಾಹನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.ಏ.16ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಕಿರುವಾಳು ಬರುವ ಸಂದರ್ಭ ಮತ್ತು ಏ.17ರಂದು ಮಹಾಲಿಂಗೇಶ್ವರ...
ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ದ್ವಾರಕೀಶ್ 1942 ಆಗಸ್ಟ್ 19ರಂದು...
ಮಂಗಳೂರು: ದಕ್ಷಿಣ ಕನ್ನಡವನ್ನು ದೇಶದ ಬಲಿಷ್ಠ ಜಿಲ್ಲೆಯಾಗಿ ರೂಪಿಸಲು ಶ್ರಮಿಸುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.ಅಡ್ಡೂರಿನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು. ಜಿಲ್ಲೆಯನ್ನು ಎಲ್ಲಾ ರೀತಿಯಲ್ಲೂ ಅಭಿವೃದ್ಧಿ ಮಾಡಲು ಬೇಕಾದ ಮೂಲಸೌಕರ್ಯಗಳು ಇವೆ....
ಪುತ್ತೂರು: ಉಪ್ಪಿನಂಗಡಿ ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11ಕೆಎ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್ಪ್ರೆಸ್, ಉಪ್ಪಿನಂಗಡಿ ಓಲ್ಡ್, ಕಾಂಚನ & ವಾಟರ್ ಸಪ್ರೈ ಫೀಡರ್ನಲ್ಲಿ ಏ.16 ರಂದು ಪೂರ್ವಾಹ್ನ ಗಂಟೆ 10:00...
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಅವರು ಇಂದು 10:00ಗೆ ವಿಟ್ಲ ಪೇಟೆಯಲ್ಲಿ ಬಹಿರಂಗ ಸಭೆಯಲ್ಲಿ ಮತಯಾಚನೆ ಮಾಡಲಿದ್ದಾರೆ ಮತ್ತು ವಿಟ್ಲ ಪೇಟೆಯಲ್ಲಿ ಮತಯಾಚನೆ ಹಾಗೂ ಮಂದಿರ ಮಸೀದಿಗಳಲ್ಲಿ ಪ್ರಾರ್ಥನೆಯನ್ನು ಸಲ್ಲಿಸಲಿದ್ದಾರೆ. ಈ...
ಬೆಂಗಳೂರು : ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ಬಂದು ರಾಜ್ಯಕ್ಕೆ ಕೇಂದ್ರ ಸರ್ಕಾರ ಮಾಡಿರುವ ಅನ್ಯಾಯಗಳ ಬಗ್ಗೆ ಒಂದಕ್ಕೂ ಉತ್ತರ ಕೊಡಲಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ...
ಬಿಜೆಪಿಯೊಂದಿಗೆ ಜೆ.ಡಿ.ಎಸ್ ಮೈತ್ರಿಗೆ ದಕ್ಷಿಣ ಕನ್ನಡದ ಸುಳ್ಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು ಸಾಮೂಹಿಕ ರಾಜೀನಾಮೆ ನೀಡಲು ಜೆಡಿಎಸ್ ಕಾರ್ಯಕರ್ತರು ನಿರ್ಧಾರಿಸಿದ್ದಾರೆ.40 ವರುಷಗಳಿಂದ ಜನತಾದಳ ಪಕ್ಷದಲ್ಲಿ ಜಾತ್ಯಾತೀತ ಸಿದ್ಧಾಂತ ಸಾಮಾಜಿಕ ನ್ಯಾಯದ ನಿಲುವಿಗೆ ಬದ್ಧರಾಗಿ ಪಕ್ಷದಲ್ಲಿ ಪ್ರಾಮಾಣಿಕವಾಗಿ...
ಮಂಗಳೂರಿನಲ್ಲಿ ಭಾನುವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಮುಗಿದ ಬಳಿಕ ಯುವಕನೋರ್ವನಿಗೆ ಗೂಸಾ ಬಿದ್ದ ಬಗ್ಗೆ ವರದಿಯಾಗಿದೆ. ಪ್ರಧಾನಿ ಮೋದಿ ರೋಡ್ ಶೋ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬಳಿಗೆ ಯುವಕನೋರ್ವ ಮೊಬೈಲ್ ನಂಬರ್ ನೀಡಿದ್ದೇ...
ಪುತ್ತೂರು :ಎಪ್ರಿಲ್ 15: ಸೌಜನ್ಯ ಸಾವಿಗೆ ಈವರೆಗೆ ನ್ಯಾಯ ಸಿಕ್ಕಿಲ್ಲ ಈ ಹಿನ್ನಲೆ ಈಗಾಗಲೇ ರಾಜ್ಯಾದ್ಯಂತ ಹೋರಾಟ ನಡೆಯುತ್ತಿದ್ದು, ಈ ಬಾರಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುಮಾರು 1.50 ಲಕ್ಷದಿಂದ 2 ಲಕ್ಷಕ್ಕೂ ಮಿಕ್ಕಿ ನೋಟಾ ಮತ...
ಪುತ್ತೂರು : ತ್ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದ ಪರಿಣಾಮ ಏಳು ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ವಿಟ್ಲ ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿ ಎಂಬಲ್ಲಿ ಸೋಮವಾರ...