ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳ್ಳಾರೆಯ ಯಶ್ ಉಮಿಕ್ಕಳರವರ ನಿರ್ದೇಶನದ 18th ಶೇಡ್ ಆಫ್ ಲೈಫ್ ಕಿರು ಚಿತ್ರದ ಪೋಸ್ಟರ್ ಬಿಡುಗಡೆ ಜೂ.20 ರಂದು ನಡೆಯಿತು. ಯಶ್ ಬೆಳ್ಳಾರೆ, ಆಕಾಶ್ ಜೆ ರಾವ್, ವೈ...
ನವದೆಹಲಿ : ಹದಿನೆಂಟನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಂದು ಆರಂಭಗೊಳ್ಳಲಿದೆ. ಜುಲೈ 3 ರ ತನಕ ಅಧಿವೇಶನ ನಡೆಯಲಿದ್ದು, ಆರಂಭದ ಎರಡು ದಿನಗಳು ಪ್ರೋಟೆಮ್ ಸ್ಪೀಕರ್ ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ...
ಬಂಟ್ವಾಳ ತಾಲೂಕಿನ ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಚರಣ್. ಎನ್ ಎಚ್ ಸಿ ಎಲ್ ಸಂಸ್ಥೆ ವತಿಯಿಂದ ದಿನಾಂಕ 21-06-2024 ರಂದು ಆಂಧ್ರಪ್ರದೇಶದ ವಿಜಯವಾಡದ ನಾಗಾರ್ಜುನ ಯುನಿವರ್ಸಿಟಿಯಲ್ಲಿ ನಡೆಸಿದ ದಕ್ಷಿಣ ವಲಯ...
ಬೆಂಗಳೂರು : ಕೇಂದ್ರ ಕ್ಯಾಬಿನೆಟ್ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸಹಿ ಹಾಕಿದ್ದ ಮೊದಲ ಕಡತಕ್ಕೇ ಈಗ ಬಹುದೊಡ್ಡ ವಿಘ್ನ ಉಂಟಾಗಿದ್ದು, ದೇವದಾರಿ ಮೈನಿಂಗ್ ಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಎಚ್ ಡಿ ಕುಮಾರಸ್ವಾಮಿ ಅವರಿಗೆ ಮುಖಭಂಗ...
ಪುತ್ತೂರು:ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸಾಹಿತಿಗಳೂ ಆಗಿರುವ ಖ್ಯಾತ ನ್ಯಾಯವಾದಿಗಳಾದ ಭಾಸ್ಕರ ಕೋಡಿಂಬಾಳ ಅವರು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ವತಿಯಿಂದ...
Biometric Punch: ಕಚೇರಿ ಶುರುವಾಗುವ ಸರಿಯಾದ ಸಮಯಕ್ಕೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಈಗ ಗರಿಷ್ಠ 15 ನಿಮಿಷಗಳ ವಿಳಂಬವನ್ನು ಕ್ಷಮಿಸಲು ನಿರ್ಧರಿಸಿದ್ದು, ದೇಶಾದ್ಯಂತ...
ಪುತ್ತೂರು; ಪಂಜಳದಿಂದ- ಪರ್ಪುಂಜಕ್ಕೆ ತೆರಳುವ ಜಿ.ಪಂ ರಸ್ತೆಯು ಸಂಪೂರ್ಣ ಹೊಂಡಮಯವಾಗಿದ್ದು ರಸ್ತೆಯನ್ನು ದುರಸ್ತಿ ಮಾಡುವಂತೆ ಶಾಸಕ ಅಶೋಕ್ ರೈಯವರು ಜಿ.ಪಂ ಇಂಜಿನಿಯರ್ಗೆ ಸೂಚನೆಯನ್ನು ನೀಡಿದ್ದಾರೆ. ಈ ರಸ್ತೆ ಸಂಪೂರ್ಣ ಕೆಟ್ಟು ಹೋಗಿದ್ದು ವಾಹನ ಸಂಚಾರಕ್ಕೆ...
ಪುತ್ತೂರು :ನರಿಮೊಗರು ಕಾಂಗ್ರೆಸ್ ವಲಯ ಅಧ್ಯಕ್ಷ ಪುರುಷರಕಟ್ಟೆ ನಿವಾಸಿ ಪ್ರಕಾಶ್ ಜೋಗಿ ರವರ ಉತ್ತರಕ್ರಿಯೆ ಜೂ.23 ರಂದು ನಡೆಯಲಿದೆ. ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ರಸ್ತೆಯ ಶ್ರೀ ಸುಕೃತೀಂದ್ರ ಕಲಾಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ....
ಪುತ್ತೂರು: ಕೃಷ್ಣ ನಗರದ ಅಲುಂಬುಡ ಎಂಬಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶಿಕ್ಷಕರಾಗಿರುವ ಶ್ರೀಯುತ ಹರಿಪ್ರಸಾದ್ ಪಿಕೆ ರವರು...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಇತರ ಮೂವರನ್ನು 12 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ...