ಪುತ್ತೂರು :ನರಿಮೊಗರು ಕಾಂಗ್ರೆಸ್ ವಲಯ ಅಧ್ಯಕ್ಷ ಪುರುಷರಕಟ್ಟೆ ನಿವಾಸಿ ಪ್ರಕಾಶ್ ಜೋಗಿ ರವರ ಉತ್ತರಕ್ರಿಯೆ ಜೂ.23 ರಂದು ನಡೆಯಲಿದೆ. ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ರಸ್ತೆಯ ಶ್ರೀ ಸುಕೃತೀಂದ್ರ ಕಲಾಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ....
ಪುತ್ತೂರು: ಕೃಷ್ಣ ನಗರದ ಅಲುಂಬುಡ ಎಂಬಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶಿಕ್ಷಕರಾಗಿರುವ ಶ್ರೀಯುತ ಹರಿಪ್ರಸಾದ್ ಪಿಕೆ ರವರು...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಇತರ ಮೂವರನ್ನು 12 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ...
ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಎಲ್ಇಡಿ ದೀಪ ಅಳವಡಿಸುವುದನ್ನು ನಿರ್ಬಂಧಿಸಲಾಗಿದೆ. ನಿಯಮ ಉಲ್ಲಂಸಿದರೆ ಜುಲೈಯಿಂದ ಕೇಸ್ ದಾಖಲಿಸುವುದಾಗಿ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್ಇಡಿ ಬಲ್ಪ್ಗಳನ್ನು ಅಳವಡಿಸಿರುವುದು...
*ಶೇ.100 ಅಂಕದ ಜೊತೆಗೆ ವಿನಯತೆ ಪಡೆದುಕೊಳ್ಳಬೇಕು- ಎಡನೀರು ಶ್ರೀ *ಗುಣಮಟ್ಟದ ಶಿಕ್ಷಣಕ್ಕೆ ಗ್ರಾಮೀಣ ಪ್ರದೇಶದಲ್ಲಿಯೂ ಬೇಡಿಕೆಯಿದೆ-ಅಶೋಕ್ ಕುಮಾರ್ ರೈ *ಶಿಕ್ಷಣದ ಗುಣಮಟ್ಟದಲ್ಲಿ ಶೇ.93.40-ಅವಿನಾಶ್ ಕೊಡಂಕಿರಿ ಪುತ್ತೂರು: ನರಿಮೊಗರು ಶ್ರೀ ಸರಸ್ವತಿ ವಿದ್ಯಾಮಂದಿರದಲ್ಲಿ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿಯ ಆಡಳಿತವು ಸ್ವಯಂ ಘೋಷಿತ ಆಸ್ತಿ ತೆರಿಗೆಯ ಹೆಸರಿನಲ್ಲಿ ಜನಸಾಮಾನ್ಯರ ದುಡಿಮೆಯ ಸಂಪಾದನೆಗೆ ಕೊಳ್ಳೆ ಹೊಡೆಯಲು ಮುಂದಾಗಿದೆ. ರೂಪುರೇಷೆ ಇಲ್ಲದೇ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಯಿಂದಾಗಿ ಭ್ರಷ್ಟಾಚಾರ ಎಲ್ಲೆಮೀರಿದೆ. ಆ...
ಪುತ್ತೂರಿನ ಶೈಕ್ಷಣಿಕ ಕ್ಷೇತ್ರದ ಇತಿಹಾಸದಲ್ಲಿ ಶೈಕ್ಷಣಿಕವಾಗಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಮುಂಚೂಣಿ ಸಂಸ್ಥೆಯಾದ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪಾಂಗ್ಲಾಯ್ ದರ್ಬೆ ಪುತ್ತೂರು ಇಲ್ಲಿನ ರಕ್ಷಕ – ಶಿಕ್ಷಕ ಸಂಫದ ಮಹಾಸಭೆಯು ದಿನಾಂಕ 22/06/2024 ನೇ...
ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಹಾಗೂ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗೆ ಚುನಾವಣೆ ನಡೆದಿದ್ದು, ಮೇಯರ್ ಆಗಿ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ಕಾಂಗ್ರೆಸ್ನ ಮುಲ್ಲಂಗಿ ನಂದೀಶ್ ಬಾಬು ಹಾಗೂ ಉಪ ಮೇಯರ್...
ಪ್ರಜ್ವಲ್ ರೇವಣ್ಣ ವಿರುದ್ಧದ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿರುವ ಮಧ್ಯೆಯೇ, ಅವರ ಸಹೋದರ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ದ ಅಂಥದ್ದೇ ಆರೋಪ ಕೇಳಿ ಬಂದಿದೆ. ಸೂರಜ್ ರೇವಣ್ಣ ತನ್ನ ಮೇಲೆ...
ಪಕ್ಷದ ಒಂದು ಬಣ, ಸಂಘ ಪರಿವಾರದ ನಾಯಕರ ಮೂಲಕ ಯತ್ನ ;ಯಡಿಯೂರಪ್ಪ ಬಣದ ತೀವ್ರ ವಿರೋಧ!! ಬೆಂಗಳೂರು: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಸ್ವಗೃಹ ಪುನರ್ ಪ್ರವೇಶಕ್ಕೆ ಈಗ ಪಕ್ಷದ ತೆರೆಮರೆಯಲ್ಲಿ ಚಟುವಟಿಕೆ...