ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ನಗರ ವ್ಯಾಪ್ತಿಗೆ ಮೌರಿಸ್ ಹಾಗೂ ಪ್ರಸನ್ನ ಕುಮಾರ್ ಶೆಟ್ಟಿ ಅವರನ್ನು ಉಸ್ತುವಾರಿಯನ್ನಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ನೇಮಿಸಿ...
ಪುತ್ತೂರು :ಏ 9. ಶಾಸಕರಾದ ಅಶೋಕ್ ಕುಮಾರ್ ರೈ ಯವರ ಖಾಸಗಿ ಸಹಾಯಕ ರಂಜೀತ್ ಸುವರ್ಣ ರವರ ಹುಟ್ಟುಹಬ್ಬ ಆಚರಣೆಯನ್ನು ಶಾಸಕ ನೇತೃತ್ವ ದಲ್ಲಿ ಕೋಡಿಂಬಾಡಿ ವಿಕ್ರಂ ಶೆಟ್ಟಿ ಯವರ ಮನೆಯಲ್ಲಿ ಆಚರಿಸಲಾಯಿತು.
ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿಯಲ್ಲಿ ಸುಸಜ್ಜಿತವಾದ ಮಲ್ಟಿ ಪರ್ಪಸ್ ಹಾಲ್ ‘ಸಿಂಗಾರ ಮಂಟಪ ಕೋಡಿಂಬಾಡಿ’ ಯುಗಾದಿಯ ಶುಭದಿನವಾದ ಎ.9ರಂದು ಬೆಳಿಗ್ಗೆ ಶುಭಾರಂಭಗೊಳ್ಳಲಿದೆ. ಪುತ್ತೂರು ತಾಲೂಕಿನ ಎರಡು ಪ್ರಮುಖ ಪಟ್ಟಣಗಳಾಗಿರುವ ಪುತ್ತೂರು ಹಾಗೂ ಉಪ್ಪಿನಂಗಡಿಯಿಂದ 7 ಕಿ.ಮೀ.ದೂರದ...
ಹೊಸದಿಲ್ಲಿ: ಕರ್ನಾಟಕಕ್ಕೆ ನೀಡಬೇಕಿರುವ ಬರಪರಿಹಾರದ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಪ್ರತಿನಿತ್ಯ ಒಂದಲ್ಲ ಒಂದು ಸುಳ್ಳು ಹೇಳುತ್ತ ಬಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ಅಮಿತ್ ಶಾ ಅವರುಗಳಿಗೆ ಭಾರೀ ಮುಖಭಂಗವಾಗಿದೆ. ರಾಜ್ಯ...
ಬೆಂಗಳೂರು : ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪ್ರಚಾರದ ರ್ಯಾಲಿ ವೇಳೆ ಓರ್ವ ವ್ಯಕ್ತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಬೆಂಗಳೂರಿನ ಕೆ.ಆರ್.ಪುರದ ಗಣೇಶ ದೇಗುಲದ ಬಳಿ ಇಂದು (ಏಪ್ರಿಲ್ 08) ಈ...
ಪುತ್ತೂರು: ರಾಜ್ಯದಲ್ಲಿಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪ್ರತೀ ಕುಟುಂಬಕ್ಕೆ ತಲಾ 30 ಸಾವಿರ ಹಣ ವಿವಿಧ ರೂಪದಲ್ಲಿ ದೊರಕಿದೆ ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಹೇಳಿದರು. ಅವರು ಕೆಯ್ಯೂರು ಗ್ರಾಮದಲ್ಲಿ ನಡೆದ ಚುನಾವಣಾ...
ಪುತ್ತೂರು : ಶಾಲಾ ಆಡಳಿತ ಮಂಡಳಿ ಮತ್ತು ಖಾಸಗಿ ವ್ಯಕ್ತಿಯೊಬ್ಬರ ನಡುವೆ 12 ವರ್ಷಗಳಿಂದ ಇದ್ದ ರಸ್ತೆ ವಿವಾದವೊಂದು ಅರ್ಧ ಗಂಟೆಯಲ್ಲಿ ಪುತ್ತೂರಿನ ಶಾಸಕರು (Ashok Kumar Rai) ಇತ್ಯರ್ಥಗೊಳಿಸಿದ ಘಟನೆ ಎ.8 ರಂದು ನಡೆಯಿತು.ಬಪ್ಪಳಿಗೆ...
8 ತಿಂಗಳಲ್ಲಿ ಪ್ರತೀ ಕುಟುಂಬಕ್ಕೆ 30 ಸಾವಿರ ಬಂದಿದೆ: ಕಾವು ಹೇಮನಾಥ ಶೆಟ್ಟಿ ಪುತ್ತೂರು: ರಾಜ್ಯದಲ್ಲಿಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪ್ರತೀ ಕುಟುಂಬಕ್ಕೆ ತಲಾ 30 ಸಾವಿರ ಹಣ ವಿವಿಧ ರೂಪದಲ್ಲಿ ದೊರಕಿದೆ ಎಂದು ಕೆಪಿಸಿಸಿ...
ಕಾಣಿಯೂರು: ಅರಣ್ಯ ಇಲಾಖೆಯ ಪುತ್ತೂರು ವಲಯದ ಕೊಯಿಲ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರ ಮೇಲೆ ಹೊರಿಸಲಾದ ಆರೋಪಗಳ ಕುರಿತು ತನಿಖೆ ನಡೆದು ಇದೀಗ ಅವರ ಮೇಲೆ ಹೊರಿಸಲಾದ ಆರೋಪಗಳು ಸಾಬೀತಾಗದೆ ಇರುವುದರಿಂದ...
ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಗೌರಿಶಂಕರ್ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಘಟನೆ ಇಂದು ಬೆಳಿಗ್ಗೆ ಜೋಡುಪಾಲ ಬಳಿ ನಡೆದಿದೆ. ಹಲವು ಸಣ್ಣ ಪುಟ್ಟ ಜನರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.