ಉಡುಪಿ: ರಾಜ್ಯಾದ್ಯಂತ ಖಾಸಗಿ ಬಸ್ಗಳ ಪ್ರಯಾಣ ದರವನ್ನು ಶೇ. 5ರಿಂದ 8ರಷ್ಟು ಹೆಚ್ಚಿಸಲಾಗಿದ್ದು, ಪರಿಷ್ಕೃತ ದರವು ಜೂನ್ 9ರಿಂದ ಜಾರಿಗೆ ಬರಲಿದೆ ಎಂದು ರಾಜ್ಯ ಖಾಸಗಿ ಮಜಲು ವಾಹನ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷ...
ಬೆಂಗಳೂರು,: ಹದಿಹರೆಯದವರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಮತ್ತು ಮಾದಕ ದ್ರವ್ಯಗಳ ಅತಿಯಾದ ಬಳಕೆಯು ಸರ್ಕಾರಕ್ಕೆ ದೊಡ್ಡ ಆತಂಕವನ್ನುಂಟುಮಾಡಿದೆ. ಅಲ್ಲದೇ ಚಿಕ್ಕವಯಸ್ಸಿನಲ್ಲೇ ದುಶ್ಚಟಗಳಿಗೆ ದಾಸರಾಗಿ ಆರೋಗ್ಯ ಹಾಳು ಮಾಡುಕೊಳ್ಳುತ್ತಿದ್ದಾರೆ. ಹೀಗಾಗಿ ಇದನ್ನು ತಡೆಗಟ್ಟಲು ನೂತನ ಗೃಹ ಸಚಿವ ಪ್ರಿಯಾಂಕ್...
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಅಧ್ಯಕ್ಷ ಭುವನೇಶ್ ಪಚಿನಡ್ಕ ಇವರ ನೇತೃತ್ವದಲ್ಲಿ ತಾಲೂಕಿನ ವಿವಿಧ ಬಿಲ್ಲವ ಸಂಘಗಳ ಉಪಸ್ಥಿತಿಯಲ್ಲಿ ತಾಲೂಕು ಕಛೇರಿ ಬಂಟ್ವಾಳ ದಲ್ಲಿ ಹರಿಕೃಷ್ಣ ಬಂಟ್ವಾಳರವರು ಖಂಡನಾ ನಿರ್ಣಯ ಹಕ್ಕೋತ್ತಾಯವನ್ನು...
ಮಂಗಳೂರು, ಜೂನ್ 08 :- ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ದಕ್ಷಿಣ ಕನ್ನಡ ಹಾಗೂ ಇತರ ಜಿಲ್ಲೆಗಳಿಂದ ಬಡವರು, ಹೆಚ್ಚಾಗಿ ಕನ್ನಡ ಮಾತನಾಡುವ, ಇತರ ಭಾಷೆಗಳ ಅರಿವಿಲ್ಲದ 90% ರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದು, ಕೆಲವೊಂದು ವೈದ್ಯರು, ಸ್ನಾತಕೋತ್ತರ...
ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ನ ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ಕೋರ್ಟ್ ಮುಂಭಾಗ ಇಂದು ಮುಂಜಾನೆ ಘಟನೆ ನಡೆದಿದೆ. ಮಂಜೇಶ್ (43) ಕೊಲೆಯಾದ...
ಮಂಗಳೂರು, ಜೂನ್ 08, 2026 : ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಸೂಚಿಸಿದ್ದಾರೆ. ...
ಪುತ್ತೂರಿನ ನೆಲ್ಲಿಕಟ್ಟೆಯಲ್ಲಿರುವ ವಿಶೇಷ ಅಗತ್ಯವುಳ್ಳ ಮಕ್ಕಳ ಶಿಕ್ಷಣ ಹಾಗೂ ಪುನರ್ವಸತಿ ಕೇಂದ್ರಕ್ಕೆ ಇಂದು ಮಹತ್ವದ ದಿನವಾಗಿದ್ದು, ಸುಮಾರು ₹37 ಲಕ್ಷಗಳ ಶಾಸಕರ ಅನುದಾನದಲ್ಲಿ ನಿರ್ಮಿಸಲಾದ ಫಿಸಿಯೋಥೆರಪಿ ಕಟ್ಟಡ, ಮಾತಿನ (ಸ್ಪೀಚ್) ಥೆರಪಿ ಕಟ್ಟಡ, ಶೌಚಾಲಯ, ಇಂಟರ್ಲಾಕ್...
ಬಂಟ್ವಾಳ :ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಕುರಿತು ಕೀಳಾಗಿ ಮಾತನಾಡಿರುವ ಜತೆಗೆ ಅವಹೇಳನಕಾರಿ ಪದ ಬಳಕೆ ಮಾಡಿರುವ ಅನಿತಾ ಕಾಸರಗೋಡು ಎಂಬ ಮಹಿಳೆಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು. ಬಂಟ್ವಾಳ ತಾಲೂಕು...
ಪುತ್ತೂರು :ಪುತ್ತೂರಿನಲ್ಲಿ ನಿರ್ಮಿಸಲು ಉದ್ದೇಶಿರುವ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಮುಂದಿನ ಹಂತದಲ್ಲಿ ನಿರ್ಮಾಣವಾಗಲಿರುವ ಮೆಡಿಕಲ್ ಕಾಲೇಜಿಗೆ ಸಂಬಂಸಿದಂತೆ ಬೈಲಾ ಕಮಿಟಿ ರಚನೆ ಕಾರ್ಯ ಶೀಘ್ರದಲ್ಲೇ ನಡೆಯಲಿದೆ. ಪುತ್ತೂರು ಮೆಡಿಕಲ್ ಕಾಲೇಜಿಗೆ ಸಂಬಂಧಿಸಿ ರಾಜ್ಯ...
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು ದಕ್ಷಿಣ ಕನ್ನಡ, ಬಳ್ಳಾರಿ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಧಾರಾಕಾರ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಮನೆ, ಆಸ್ಪತ್ರೆ ಹಾಗೂ ಕಚೇರಿಗಳಿಗೆ ನೀರು...