ಕಾಣಿಯೂರು :ಜೂ 17, ಕಾಣಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ಸು ತಂಗುದಾಣ ಒಳಚರಂಡಿ, ಶೌಚಾಲಯ ನದುರಸ್ತಿ ಇದ್ದು, ಪ್ರಯಾಣಿಕರಿಗೆ ಮೂಗು ಮುಚ್ಚಿ ಬಸ್ ತಂಗುದಾಣ ಕ್ಕೆ ಹೋಗುವಂತ್ತಾಗಿದೆ.ಬಸ್ ಸ್ಟ್ಯಾಂಡಿನ ಹಿಂದುಗಡೆ ಕಸಗಡ್ಡಿಗಳು ರಾಶಿ ಬಿದ್ದು ಸೊಳ್ಳೆ...
ಸುಳ್ಯ : ಪಂಜ ಮೆಸ್ಕಾಂ ಶಾಖಾ ವ್ಯಾಪ್ತಿಯ ಅಲೆಕ್ಕಾಡಿ ಸಮೀಪದ ಪಿಜಾವು ಎಂಬಲ್ಲಿ ವಿದ್ಯುತ್ ಕಂಬದಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾರ್ಮಿಕರೊಬ್ಬರು ಬಿದ್ದು ಮೃತಪಟ್ಟ ಘಟನೆ ಜೂ.17ರಂದು ನಡೆದಿದೆ. ಕಂಬದಿಂದ ಬಿದ್ದು ಬೆಳ್ತಂಗಡಿ ತಾಲೂಕಿನ ಮುಗೇರಡ್ಕ...
ಮಂಗಳೂರು: ಇಂದು ದೇಶ, ವಿದೇಶಗಳಲ್ಲಿ ಯಕ್ಷಗಾನದ ಹಿರಿಮೆ ಸಾರಲಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕಲೆಯ ಹೆಸರಿನಲ್ಲಿ ಕಲೆಯ ಗಂಧಗಾಳಿ ಇಲ್ಲದವರು ಕೂಡಾ ಯಕ್ಷ ಕಲೆಯನ್ನು ವಿರೂಪಗೊಳಿಸುತ್ತಿವುದು ವಿಷಾದನೀಯ ಸಂಗತಿ. ಇತ್ತೀಚಿನ ದಿನಗಳಲ್ಲಿ ಮಳೆಗಾಲದಲ್ಲಿ ತಿರುಗಾಟದ ಇಲ್ಲದ ಸಂದರ್ಭದಲ್ಲಿ...
ವಿದ್ಯಾರ್ಥಿಗಳ ಪಾಲಿಗೆ ನೀಟ್ ಹಗರಣ ಬಹು ದೊಡ್ಡ ದುರಂತವಾಗಿದೆ: ಅಶೋಕ್ ರೈ ಪುತ್ತೂರು: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಹೆಜ್ಜೆ ಇಡುವಲ್ಲಿ ನಡೆಯುವ ನೀಟ್ ಪರೀಕ್ಷೆಯಲ್ಲೇ ಹಗರಣ ನಡೆದಿದೆ ಎಂದಾದರೆ ಇದು ವಿದ್ಯಾರ್ಥಿ ಹಾಗೂ ಪೋಷಕರ ಪಾಲಿಗೆ ಬಹು...
ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ಎಂಬಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಇಲ್ಲಿನ ನಿವಾಸಿ ಹೇಮಾವತಿ (37 ) ಮೃತ ಮಹಿಳೆ. ಈಕೆ ತಾಯಿ, ಅಕ್ಕನ ಮಗನೊಂದಿಗೆ ಈ ಮನೆಯಲ್ಲಿದ್ದ ವೇಳೆ...
ಜೂ.17 : ಬಿಜೆಪಿಯ ಹಿರಿಯ ನಾಯಕ, ವಿಧಾನ ಪರಿಷತ್ ನ ಮಾಜಿ ಸದಸ್ಯ ಭಾನುಪ್ರಕಾಶ್ರವರು ಇಂದು ನಿಧನರಾದರು. ಕಾಂಗ್ರೆಸ್ ವಿರುದ್ಧ ಬೆಲೆ ಏರಿಕೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್ ರವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು...
ಪುತ್ತೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು ( 6 ರಿಂದ 10 ನೇ ತರಗತಿ)...
ಸಂಸತ್ತಿನ ಆವರಣದೊಳಗೆ ಪ್ರತಿಮೆಗಳನ್ನು ಸ್ಥಳಾಂತರಿಸುವ ಕ್ರಮವನ್ನು ಕಾಂಗ್ರೆಸ್ ಪಕ್ಷವು ಖಂಡಿಸಿದ್ದು, ಇದನ್ನು “ನಿರಂಕುಶ ಮತ್ತು ಏಕಪಕ್ಷೀಯ” ಎಂದು ಕರೆದಿದೆ. ಸರಿಯಾದ ಚರ್ಚೆಯಿಲ್ಲದೆ ತೆಗೆದುಕೊಂಡ ನಿರ್ಧಾರಗಳು ಸಂಸತ್ತಿನ ನಿಯಮಗಳು ಮತ್ತು ಸಂಪ್ರದಾಯಗಳನ್ನು ಉಲ್ಲಂಘಿಸುತ್ತದೆ ಎಂದು ಪಕ್ಷದ ಮುಖ್ಯಸ್ಥ...
ಜೂ.16 : ಗ್ರಾಮೀಣ ಪ್ರದೇಶದ ಪ್ರತಿಷ್ಠಿತ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ನೂತನ ಮಂತ್ರಿಮಂಡಲ ರಚನೆಯಾಗಿದೆ ನೂತನ ಮಂತ್ರಿಮಂಡಲ ರಚನೆಯು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮತ್ತು ಮತದಾನದ ಅರಿವು ಮೂಡಿಸುವುದರೊಂದಿಗೆ ಚುನಾವಣಾ ಮೂಲಕ ಶಾಲಾ ನಾಯಕ...
ಬೆಂಗಳೂರು :ಜೂ 17,ರೇಣುಕಾ ಸ್ವಾಮಿ ಕೊಲೆ ಪ್ರಕರಣ ದಲ್ಲಿ ಆರೋಪಿ ಗಳು ಎಷ್ಟೇ ಪ್ರಭಾವಿ ಗಳು ಆದರೂ ಶಿಕ್ಷೆ ಆಗಲೇ ಬೇಕು, ಮತ್ತು ರೇಣುಕಾಸ್ವಾಮಿ ಪತ್ನಿ ಕುಟುಂಬಕ್ಕೆ ನ್ಯಾಯ ಸಿಗಲೇಬೇಕು, ಮತ್ತು ಚಿತ್ರರಂಗ ದವರು ಈ...